Mysore
31
overcast clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

from the print

Homefrom the print
ಓದುಗರ ಪತ್ರ

ತೆಲಂಗಾಣ ರಾಜ್ಯದಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೇ 55 ಸಾವಿರಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿದ್ದಾಗಿ ಮಾಧ್ಯಮಗಳು ವರದಿ ಮಾಡಿವೆ. ಇದು ಇಡೀ ದೇಶಕ ಅನುಕರಣೀಯ ನಡೆ ಇದೇ ಹಾದಿಯಲ್ಲಿ ಹಾದಿಯಲ್ಲಿ …

ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಲ್ಲಿರುವ ಬೆಟ್ಟದ ಮೇಲೆ ಚಂದ್ರಮೌಳೇಶ್ವರ ದೇವಾಲಯ ಇದೆ. ಈ ದೇವಸ್ಥಾನದಲ್ಲಿ ಹಿಂದೆ ಹಲವು ಶುಭ ಕಾರ್ಯಗಳು, ಮದುವೆಗಳು ಇತರೆ ಕಾರ್ಯಕ್ರಮಗಳು ನಡೆಯುತ್ತಿದ್ದವು. ಆದರೆ ಈಗ ಅಲ್ಲಿ ಯಾವುದೇ ರೀತಿಯ ಸಮಾರಂಭಗಳು ನಡೆಯುತ್ತಿಲ್ಲ. ಹಾಗಾಗಿ ಈ ಬೆಟ್ಟದ ಸುತ್ತಲೂ …

dgp murder case

ವಾರದ 5 ದಿನಗಳಲ್ಲಿ ದಿನಕ್ಕೆ 14 ಗಂಟೆ ಕೆಲಸ ಮಾಡಿ ಎಂದು ಇನ್ಫೋಸಿಸ್‌ನ ಎನ್.ಆರ್.ನಾರಾಯಣ ಮೂರ್ತಿಯವರು ಕರೆ ನೀಡಿದ್ದರು. ಈಗ ಎಲ್ ಅಂಡ್ ಟಿ ಕಂಪೆನಿಯ ಮುಖ್ಯಸ್ಥ ಎಸ್‌.ಎನ್‌. ಸುಬ್ರಮಣ್ಯನ್, ವಾರದಲ್ಲಿ 90 ಗಂಟೆಗಳು ಕೆಲಸ ಮಾಡಿ ಎಂದು ಕರೆ ಕೊಟ್ಟಿದ್ದಾರೆ. …

ಕೆ.ಬಿ.ರಮೇಶನಾಯಕ ಭೂಮಿ ಹಸ್ತಾಂತರ ಪ್ರಕ್ರಿಯೆ ಪೂರ್ಣ; ಕಾಮಗಾರಿಗೆ ಸಿದ್ಧತೆ ಕಾಮಗಾರಿ ವಿಳಂಬ, ಹೆಚ್ಚುವರಿ ವೆಚ್ಚ ತಗ್ಗಿಸಲು ಚಿಂತನೆ ಆರು ಪಥದ ರಸ್ತೆ ನಿರ್ಮಾಣಕ್ಕೆ ರೀ ಅಲೈನ್‌ಮೆಂಟ್ ಮೈಸೂರು: ದೇಶ-ವಿದೇಶಗಳ ಪ್ರವಾಸಿಗರು, ಉದ್ಯಮಿಗಳು ಮತ್ತು ಅಂತಾರಾಜ್ಯಗಳಿಗೆ ನೇರವಾಗಿ ಸಂಪರ್ಕ ಕಲ್ಪಿಸಲು ಮೈಸೂರು ವಿಮಾನ …

ಶೇಖರ್ ಆರ್. ಬೇಗೂರು ಬೇಗೂರು(ಗುಂಡ್ಲುಪೇಟೆ ತಾ.): ಹೋಬಳಿಯ ಸುತ್ತಮುತ್ತಲಿನ ಗ್ರಾಮಗಳ ಹಲವು ರಸ್ತೆಗಳಲ್ಲಿ ರೈತರು ಹುರುಳಿ ಒಕ್ಕಣೆ ಮಾಡುತ್ತಿ ರುವುದರಿಂದ ಹುರುಳಿ ಒಕ್ಕಣೆಯಿಂದ ವಾಹನ ಸವಾರರು ಪರದಾಡುತ್ತಿದ್ದಾರೆ. ವಾಹನ ಸವಾರರು ರಸ್ತೆಗಳಲ್ಲಿ ಸಂಚರಿಸುವಾಗ ತಮ್ಮ ವಾಹನಗಳಿಗೆ ಸಿಲುಕಿದ ಹುರುಳಿ ಸೆತ್ತೆಯಿಂದ ವಾಹನಗಳು …

ಆಯೋಗಕ್ಕೆ ಕಾಯಕಲ್ಪ ನೀಡಲು ರಾಜ್ಯ ಸರ್ಕಾರ ಮುಂದಾಗಬೇಕು ಜಿ. ಎಂ. ಪ್ರಸಾದ್ ಇತ್ತೀಚೆಗೆ ಕರ್ನಾಟಕ ಲೋಕಸೇವಾ ಆಯೋಗವು ಸುದ್ದಿಯಲ್ಲಿದೆ. ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ೨೦೨೪ರ ಫೆಬ್ರವರಿ ಯಲ್ಲಿ ಅಽಸೂಚನೆ ಹೊರಡಿಸಿ, ಆಗಸ್ಟ್ ೨೯ರಂದು ಪೂರ್ವಭಾವಿ ಪರೀಕ್ಷೆ ಯನ್ನು ಆಯೋಜಿಸಿತ್ತು. …

ಭಾರತಕ್ಕೆ ದೊಡ್ಡ ತಲೆನೋವಾಗಿದ್ದ ಕೆನಡಾದ ಪ್ರಧಾನಿ ಜಸ್ಟಿನ್ ಟ್ರೂಡೋ ರಾಜೀನಾಮೆ ನೀಡಿದ್ದಾರೆ. ಆಡಳಿತಾರೂಢ ಲಿಬರಲ್ ಪಕ್ಷ ಹೊಸ ನಾಯಕನನ್ನು ಆಯ್ಕೆ ಮಾಡುವವರೆಗೆ ಅವರು ಪ್ರಧಾನಿಯಾಗಿ ಮುಂದುವರಿಯಲಿದ್ದಾರೆ. ಟ್ರೂಡೋ ರಾಜೀನಾಮೆಯೊಂದಿಗೆ ಭಾರತಕ್ಕೆ ಸಮಸ್ಯೆಯಾಗಿದ್ದ ಖಾಲಿಸ್ತಾನ್ ಬೆಂಬಲದ ಸಿಖ್ಖರ ಉಪಟಳ ಅಂತ್ಯವಾಗಬಹುದಾದ ಸಾಧ್ಯತೆ ಇಲ್ಲ. …

ತಿ.ನರಸೀಪುರ ತಾಲ್ಲೂಕು ಕುರುಬೂರಿನ ವಿದ್ಯಾರ್ಥಿನಿ ರಾಷ್ಟ್ರ ತಂಡದ ಪ್ರತಿನಿಧಿ ಜಿ. ತಂಗಂ ಗೋಪಿನಾಥಂ ಮೈಸೂರು: ‘ಭತ್ತದ ಕಣಜ’ ತಿ. ನರಸೀಪುರ ತಾಲ್ಲೂಕಿನ ಕುರುಬೂರು ಗ್ರಾಮದ ಹೆಸರು ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೇಳಿಬರುವ ಕಾಲ ಸನ್ನಿಹಿತವಾಗತೊಡಗಿದೆ. ಖೋ ಖೋ ಆಟದಲ್ಲಿ ಮಿಂಚಿನಂತೆ ಹರಿದಾಡಿ ಎಲ್ಲರೂ …

Stay Connected​
error: Content is protected !!