Mysore
31
overcast clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

from the print

Homefrom the print

ಕೋಟೆ: ಆದಿಚುಂಚನಗಿರ ಶಿಕ್ಷಣ ಸಂಸ್ಥೆಯ ಪ್ರಗತಿಗೆ ಶ್ರಮಿಸಿದ ಹಿರಿಯರಿಗೆ ಗೌರವ ಸಮರ್ಪಣೆ ಮಂಜು ಕೋಟೆ ಹೆಚ್. ಡಿ. ಕೋಟೆ: ಹಿಂದುಳಿದ ತಾಲ್ಲೂಕಿನಲ್ಲಿ ಬಡ ಮಕ್ಕಳ ಶೈಕ್ಷಣಿಕ ಪ್ರಗತಿಗೆ ೩೩ ವರ್ಷಗಳ ಕಾಲ ಆದಿಚುಂಚನಗಿರಿ ಶಿಕ್ಷಣ ಸಂಸ್ಥೆಯಲ್ಲಿ ಯಾವುದೇ ವೇತನ ಪಡೆಯದೆ ಶ್ರಮಿಸಿದ …

ಬೆಳಿಗ್ಗೆಯಿಂದ ಸಂಜೆಯವರೆಗೆ ವಾಣಿಜ್ಯ ವಹಿವಾಟು ಬಂದ್ ಕಾರ್ಯಕರ್ತರ ಆಕ್ರೋಶಕ್ಕೆ ಬೆಚ್ಚಿ ಸಂಚಾರ ನಿಲ್ಲಿಸಿದ ನಗರ ಸಾರಿಗೆ ಅಲ್ಲಲ್ಲಿ ತೆರೆದಿದ್ದ ಅಂಗಡಿಗಳನ್ನು ಮುಚ್ಚಿಸಿ ರಸ್ತೆ ಬಂದ್ ಮೈಸೂರು: ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ್ ಕುರಿತಾಗಿ ಅವಹೇಳನಕಾರಿ ಮಾತುಗಳನ್ನಾಡಿದ ಕೇಂದ ಗೃಹ …

ಮೈಸೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ವಿಶ್ರಾಂತ ಮುಖ್ಯಸ್ಥರು ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವೈಚಾರಿಕ ಚಿಂತನೆಯ ಉಪನ್ಯಾಸವನ್ನು ನೀಡುವುದರ ಮೂಲಕ ಪ್ರಖ್ಯಾತಿ ಪಡೆದಿದ್ದ ಚಿಂತಕ ಪ್ರೊ. ಮುಜಾಪರ್ ಅಸ್ಸಾದಿಯ ವರ ಸಾವು ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಆದಿವಾಸಿ ಮತ್ತು ಬುಡಕಟ್ಟು ಸಮುದಾಯಗಳ ಕುರಿತು …

ಕೀರ್ತಿ ಸಾಹಿತ್ಯ ಸಮ್ಮೇಳನದ ಮೂರೂ ದಿನಗಳು ಇವರನ್ನು ಭೇಟಿಯಾಗುತ್ತಲೇ ಇದ್ದೆ. ತಿಂದವರ ಊಟದ ಎಲೆಗಳನ್ನು ತೆಗೆಯುತ್ತಾ, ತಮಿಳು ಭಾಷೆಯಲ್ಲಿ ಮಾತಾಡಿಕೊಳ್ಳುತ್ತಿದ್ದರು. ದೂರದ ತಮಿಳುನಾಡಿನಿಂದ ಕೆಲಸಕ್ಕೆಂದು ಬಂದ ಚಿನ್ನಮ್ಮ, ಶಾಂತಿ, ಶಾಂತ ಮತ್ತು ಅಂಜಲಿ ಅವರೊಂದಿಗೆ ಮಾತುಕತೆಗೆಂದು ನಿಂತೆ. ಈ ನಾಲ್ವರೂ ತಮಿಳುನಾಡಿನವರೇ …

ಪ್ರೊ. ಆರ್‌.ಎಂ. ಚಿಂತಾಮಣಿ ನಾವು ಸ್ವಾತಂತ್ರ್ಯ ಪಡೆದು ನೂರು ವರ್ಷಗಳಾಗುವ ಹೊತ್ತಿಗೆ ಭಾರತ ವಿಕಸಿತ ದೇಶವಾಗುತ್ತದೆ ಎಂದು ನಮ್ಮ ಪ್ರಧಾನಿಗಳು ೨೦೨೨ರಿಂದಲೇ ಹೇಳುತ್ತಾ ಬಂದಿದ್ದಾರೆ. ಅಂದರೆ ಎಲ್ಲ ದೃಷ್ಟಿಯಿಂದಲೂ ಅಭಿವೃದ್ಧಿ ಹೊಂದುವ ದೇಶವಾಗುತ್ತದೆ ಎಂದರ್ಥ. ಶ್ರೀಮಂತ ದೇಶವೆಂದೂ ಅನ್ನಬಹುದು. ಇದು ಒಂದು …

ಪ್ರಶಾಂತ್.‌ ಎಸ್ ಮೈಸೂರು: ಚಳಿಗಾಲ ಪ್ರಾರಂಭವಾಗುತ್ತಿದ್ದಂತೆ ಹುಲಿ-ಮಾನವ ಸಂಘರ್ಷ ಹೆಚ್ಚಾಗುತ್ತದೆ. ಇದು ಅಚ್ಚರಿಯಾದರೂ ಸತ್ಯ. ನವೆಂಬರ್‌ನಿಂದ ಪ್ರಾರಂಭವಾಗಿ ಫೆಬ್ರವರಿ ತಿಂಗಳ ತನಕ ಸಾಮಾನ್ಯವಾಗಿ ಈ ಸಂಘರ್ಷ ಕಂಡುಬರುತ್ತದೆ. ಎರಡು ವರ್ಷಗಳ ಹಿಂದೆ ಚಳಿಗಾಲದ ಸಮಯದಲ್ಲಿ ಹುಲಿ- ಮಾನವ ಸಂಘರ್ಷ ಕಡಿಮೆಯಾಗಿತ್ತು. ಈ …

ಸಾಮಾಜಿಕ ನ್ಯಾಯ ಮತ್ತು ಅಭಿವೃದ್ಧಿಯ ಕೊಂಬೆಗಳಿಗೆ ಶಕ್ತಿ ತುಂಬುವ ಕೆಲಸವಾಗಬೇಕಿದೆ ಕಳೆದ ವಾರ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು ಅವರು ತಮ್ಮ ರಾಜ್ಯದ ಜನರಿಗೆ ಒಂದು ಕರೆ ನೀಡಿದರು. ಉಚಿತ ವಿದ್ಯುತ್ ಯೋಜನೆಯಡಿ ನೋಂದಾವಣೆ ಯಾಗಿರುವ ನನ್ನ ಹೆಸರನ್ನು …

ಕುಮಾರಸ್ವಾಮಿ ವಿರಕ್ತಮಠ, ಮೈಸೂರು ಮನುಷ್ಯನ ಉಗಮಕ್ಕೂ ಮುನ್ನ ಭೂಮಿಯ ಮೇಲೆ ಜೀವಿಗಳ ಉಗಮವಾಗಿತ್ತು ಎಂಬುದು ವೈಜ್ಞಾನಿಕ ಸಂಶೋಧನೆಗಳಿಂದ ದೃಢವಾಗಿದೆ. ಆದರೆ ಮನುಷ್ಯ ಮಾತ್ರ ಪ್ರಕೃತಿಯ ಮೇಲೆ ಹಿಡಿತ ಸಾಧಿಸಲು ಪ್ರಯತ್ನಿಸುತ್ತಿದ್ದಾನೆಯೇ ವಿನಾ ಅದು ಎಂದಿಗೂ ಸಾಧ್ಯವಾಗುವುದಿಲ್ಲ ಎಂಬ ಸತ್ಯವನ್ನು ಮರೆತಿದ್ದಾನೆ. ಪ್ರಕೃತಿಯನ್ನು …

ಕಾಫಿ ಬೆಲೆಯು ಏರಿಕೆ ಕಂಡಿದ್ದು, ಕಾಫಿ ಬೆಳೆಗಾರರಲ್ಲಿ ಮಂದಹಾಸ ಮೂಡಿದೆ. ಪರಿಣಾಮ ಕಾಫಿ ಬೆಳೆಗಾರರು ಬೆಲೆ ಏರಿಕೆಯ ಲಾಭ ಪಡೆದುಕೊಂಡು ಕಾಫಿ ಕೊಯ್ಲು ಆರಂಭಿಸಿದ್ದಾರೆ. ೫೦ ಕೆಜಿ ಚೀಲ ತೂಕದ ರೊಬಸ್ಟಾ ಚೆರ್ರಿ ಕಾಫಿ ಬೆಲೆಯು ೧೧,೫೦೦ ರೂ. ತಲುಪಿದೆ. ರೊಬಸ್ಟಾ …

Stay Connected​
error: Content is protected !!