Mysore
23
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

from the print

Homefrom the print

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು ಕ್ಷೇತ್ರದಿಂದ ಚುನಾವಣೆಯಲ್ಲಿ ಗೆದ್ದು ಜನಪ್ರತಿನಿಧಿಗಳಾದವರು ಚುನಾವಣೆಗೆ ಮುನ್ನ ನೀಡಿರುವ ಆಶ್ವಾಸನೆ ಇನ್ನೂ ಈಡೇರಿಲ್ಲ. ಇನ್ನಾದರೂ ಈ ಭಾಗದ ಜನಪ್ರತಿನಿಧಿಗಳು ತುರ್ತು …

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು, ಐಏಈಖಿಅ ಸಂಸ್ಥೆಯ ಸಂಸ್ಥಾಪಕರಾದ ಡಾ.ಬಿ.ಎಸ್.ಅಜಯ್ ಕುಮಾರ್ ಅವರು ಎಂಬಿಬಿಎಸ್ ವ್ಯಾಸಂಗ ಮುಗಿಸಿ ಅಮೆರಿಕದಲ್ಲಿ ಕೆಲಸ ಮಾಡುತ್ತಿದ್ದಾಗ ಭಾರತದಲ್ಲಿ ಕ್ಯಾನ್ಸರ್ ರೋಗಕ್ಕೆ …

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ ಸತ್ಯಮಂಗಲದಿಂದ ಮೀಣ್ಯಂ ಗ್ರಾಮದವರೆಗೆ ಸಂಪರ್ಕ ಕಲ್ಪಿಸುವ ೫ ಕಿ.ಮೀ. ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ವಾಹನ ಸವಾರರು ಪ್ರಾಣದ ಹಂಗು ತೊರೆದು …

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ. ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ರಾಜ್ಯದಲ್ಲಿಯೇ ಅತಿ ಹೆಚ್ಚು ತಂಬಾಕು ಬೆಳೆಯಲಾಗುತ್ತದೆ. ಇತ್ತೀಚೆಗೆ ಉತ್ತಮ ಮಳೆಯಾಗಿ ತಂಬಾಕು ಚಟುವಟಿಕೆ ಚುರುಕುಗೊಂಡಿದೆ. ಎಲ್ಲೆಡೆ ತಂಬಾಕು …

ಚನ್ನೇಶ ಬಿ.ಇದರಮನಿ ಬರ ಪರಿಸ್ಥಿತಿಯಿಂದ ಅಕ್ಕಿ ಬೆಲೆ ಇನ್ನಷ್ಟು ಏರಿಕೆ ಸಾಧ್ಯತೆ ಪ್ರತಿ ಕೆಜಿಗೆ ೬ ರಿಂದ ೧೦ ರೂ.ಗಳಷ್ಟು ಹೆಚ್ಚಳ ಮೈಸೂರು: ಅಗತ್ಯವಸ್ತುಗಳ ಬೆಲೆ ಏರಿಕೆ ಸರಣಿಗೆ ಇದೀಗ ಅಕ್ಕಿ ಬೆಲೆಯೂ ಸೇರ್ಪಡೆಯಾಗಿದ್ದು, ಜನರ ಅನ್ನದ ಬಟ್ಟಲು ಕೈ ಸುಡುತ್ತಿದೆ. …

ಎಸ್.ಎಸ್.ಭಟ್ಟ ನಾಳೆ ಉದ್ಯೋಗ ಮೇಳ, ಆರೋಗ್ಯ ತಪಾಸಣಾ ಶಿಬಿರ, ರಕ್ತದಾನ ಶಿಬಿರ ಆಯೋಜನೆ  ನಂಜನಗೂಡು: ಮಾಜಿ ಸಂಸದರಾಗಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ತಮ್ಮ ಆರೋಗ್ಯವನ್ನೂ ಲೆಕ್ಕಿಸದೇ ರಾಜ್ಯದಾದ್ಯಂತ ಸಂಚರಿಸಿ ಮೂರು ವರ್ಷಗಳ ಹಿಂದೆ ಅಗಲಿರುವ ಆರ್.ಧ್ರುವನಾರಾಯಣ ಇಂದಿಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದಾದ್ಯಂತ ಜನಾನುರಾಗಿ. …

dgp murder case

೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ ಪ್ರಶಸ್ತಿ ನೀಡಿರುವುದು ಪ್ರಶಂಸನೀಯ. ಈ ಬಾರಿ ಇಬ್ಬರು ಚುಟುಕು ಸಾಹಿತಿಗಳಿಗೆ ಈ ಗೌರವ ದೊರೆತಿದೆ. ಈ ನಿಟ್ಟಿನಲ್ಲಿ ಗಮನಿಸಬೇಕಾದ ಸಂಗತಿಯೆಂದರೆ …

ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ ಕನ್ನಡ ನಾಡಿನ ಸಾಮಾಜಿಕ, ಧಾರ್ಮಿಕ, ಸಾಂಸ್ಕ ತಿಕ ಹಾಗೂ ವೈಚಾರಿಕ ಬದುಕಿನಲ್ಲಿ ಮಹತ್ವದ ಪರಿವರ್ತನೆಗೆ ಕಾರಣವಾಗಿದೆ. ಜಾತಿ-ಭೇದ, ಅಸ್ಪೃಶ್ಯತೆ, ಸಾಮಾಜಿಕ …

ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು ಹೆಮ್ಮೆಯಿಂದ ಸ್ಮರಿಸುತ್ತೇವೆ. ಇತ್ತೀಚಿನ ವರ್ಷಗಳಲ್ಲಿ ಹುಲಿಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿರು ವುದು ಜಾಗತಿಕ ಮಟ್ಟದಲ್ಲಿ ಭಾರತದ ಸಂರಕ್ಷಣಾ ಪ್ರಯತ್ನಗಳಿಗೆ ದೊರೆತ …

Stay Connected​
error: Content is protected !!