Mysore
29
few clouds

Social Media

ಶನಿವಾರ, 07 ಮಾರ್ಚ್ 2026
Light
Dark

from the print

Homefrom the print

ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ ರೂಪಾಯಿಗೆ ಕೇವಲ ೧೩ ಪೈಸೆಯಷ್ಟು ಮಾತ್ರ ನೆರವು ನೀಡುತ್ತಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ಹೇಳಿದ್ದಾರೆ. ಇದು ನಿಜಕ್ಕೂ ಕಳವಳಕಾರಿ …

ಓದುಗರ ಪತ್ರ

ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ನೂರಾರು ಓದುಗರು ಇಲ್ಲಿಗೆ ಬಂದು ಅಭ್ಯಾಸ ಮಾಡುತ್ತಾರೆ. ಮೈಸೂರಿನ ಪೀಪಲ್ಸ್ ಪಾರ್ಕ್ ನಲ್ಲಿರುವ ಜಿಲ್ಲಾ ಕೇಂದ್ರ ಗ್ರಂಥಾಲಯವನ್ನು ಹೊರತುಪಡಿಸಿದರೆ, …

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುರಿದರು. ಆಡಳಿತದಲ್ಲಿ ತಮ್ಮನ್ನು ದೇವರಾಜ ಅರಸರಜೊತೆ ಹೋಲಿಸಬಾರದು ಎನ್ನುವ ವಿನಯವನ್ನೂ ಸಿದ್ದರಾಮಯ್ಯ ತೋರಿದರು. ಕನ್ನಡ ಚಿತ್ರರಂಗಕ್ಕೆ …

ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ ಪ್ರದರ್ಶನ-೨೦೨೬ರ ಜಿಲ್ಲಾಮಟ್ಟದ ಕೈಮಗ್ಗ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ‘ಮಧುರ ವಸ್ತ್ರೋತ್ಸವ’ ಜ.೨೩ರಂದು ಬೆಳಿಗ್ಗೆ ೧೦ಗಂಟೆಗೆ ತೋಟಗಾರಿಕೆ ಇಲಾಖೆಯ …

ನವೀನ್ ಡಿಸೋಜ ಗಮನ ಸೆಳೆಯಲಿದೆ ೧೮ ಅಡಿ ಎತ್ತರದ ಶ್ರೀ ಭಗಂಡೇಶ್ವರ ದೇವಸ್ಥಾನ ಕಲಾಕೃತಿ; ಹಲವು ವಿಭಿನ್ನತೆಯೊಂದಿಗೆ ಆಯೋಜನೆ ಮಡಿಕೇರಿ: ಮಂಜಿನ ನಗರಿಯ ಪ್ರಸಿದ್ಧ ಪ್ರವಾಸಿತಾಣ ರಾಜಾಸೀಟ್‌ನಲ್ಲಿ ಜ.೨೪ರಿಂದ ೩ ದಿನಗಳ ಕಾಲ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಕೊಡಗಿನ ಪ್ರಸಿದ್ಧ ಶ್ರೀ …

ಎಚ್.ಎಸ್.ದಿನೇಶ್‌ಕುಮಾರ್ ಸರ್ಕಾರದ ನಿರ್ಧಾರಕ್ಕೆ ಮಾಜಿ ಮಹಾಪೌರರು, ಮಾಜಿ ಸದಸ್ಯರ ವಿರೋಧ ಮೈಸೂರು: ಬಿಬಿಎಂಪಿ ಹೊರತುಪಡಿಸಿ ಮೈಸೂರು ನಗರಪಾಲಿಕೆ ಸೇರಿದಂತೆ ರಾಜ್ಯದ ಉಳಿದ ಮಹಾನಗರಪಾಲಿಕೆಗಳಲ್ಲಿ ಇನ್ನು ಮುಂದೆ ವೈದ್ಯಕೀಯ ಪದವಿ ಪಡೆದ ಆರೋಗ್ಯಾಧಿಕಾರಿಗಳು ಇರುವುದಿಲ್ಲ. ಬದಲಾಗಿ ಕಾರ್ಯಪಾಲಕಅಭಿಯಂತರರು ಈ ಹುದ್ದೆಯನ್ನು ನಿರ್ವಹಿಸಲಿದ್ದಾರೆ. ಇಂತಹದೊಂದು …

ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ ಕಾಲೇಜು ವಿದ್ಯಾರ್ಥಿಗಳಿಗೂ ಮಧ್ಯಾಹ್ನದ ಬಿಸಿಯೂಟ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿರುವುದು ಶ್ಲಾಘನೀಯ. ವಿಜಯನಗರದ ಸರ್ಕಾರಿ ಮಹಿಳಾ ಪ್ರಥಮ ದರ್ಜೆ …

ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದು ನಾಚಿಕೆಗೇಡಿತನ ಸಂಗತಿಯಾಗಿದೆ. ಪೊಲೀಸ್ ಸಮವಸ್ತ್ರ ಎನ್ನುವುದು ಕೇವಲ ಸರ್ಕಾರ ನೀಡುವ ಬಟ್ಟೆಯಲ್ಲ, ಅದು ರಾಜ್ಯದ ಸಾರ್ವಭೌಮತೆ, ಕಾನೂನಿನ ಶಕ್ತಿ …

ಓದುಗರ ಪತ್ರ

ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ ವಶಕ್ಕೆ ಪಡೆಯಬೇಕು ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವರ ಹುಚ್ಚುತನಕ್ಕೆ ಅಥವಾ ಹುಂಬತನಕ್ಕೆ ವಿಶ್ವದ ಪ್ರಮುಖ ರಾಷ್ಟ್ರಗಳು ಛೀಮಾರಿ …

Stay Connected​
error: Content is protected !!