Mysore
24
overcast clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

from the print

Homefrom the print

ಸಿರಿಯಾ ಅಧ್ಯಕ್ಷ ಬಷರ್ ಅಲ್ ಅಸ್ಸಾದ್ ಕಳೆದ ಭಾನುವಾರ ರಷ್ಯಾಕ್ಕೆ ಪಲಾಯನ ಮಾಡಿದ ನಂತರ ಜನರು ನಿಟ್ಟುಸಿರು ಬಿಡುತ್ತಿದ್ದಾರೆ. ಇದರೊಂದಿಗೆ ಅಸ್ಸಾದ್ ಮನೆತನದ ಐದು ದಶಕಗಳ ಸರ್ವಾಧಕಾರ ಮತ್ತು ೧೩ ವರ್ಷಗಳ ಅಸ್ಸಾದ್ ಕ್ರೂರ ಆಡಳಿತ ಅಂತ್ಯವಾಗಿದೆ. ಅಸ್ಸಾದ್ ಅಧಿಕಾರಾ ವಧಿಯಲ್ಲಿ …

ಧಾನ್ಯಗಳನ್ನು ಮನೆಗೆ ತುಂಬಿಸಿಕೊಳ್ಳುವ ವಿಶಿಷ್ಟ ಆಚರಣೆ : ಸಂಭ್ರಮದ ಹಬ್ಬದ ಆಚರಣೆಗೆ ಸಜ್ಜಾದ ಜನತೆ ನವೀನ್‌ ಡಿಸೋಜ ಮಡಿಕೇರಿ: ವರ್ಷಪೂರ್ತಿ ಬೆವರು ಸುರಿಸಿ ಬೆಳೆದ ಧಾನ್ಯಲಕ್ಷಿ ಯನ್ನು ಮನೆಗೆ ಸೇರಿಸಿಕೊಳ್ಳುವ ಸಂಭ್ರಮದ ಪುತ್ತರಿ ಹಬ್ಬಕ್ಕೆ ಕೊಡಗು ಸಜ್ಜಾಗಿದ್ದು, ಶನಿವಾರ ಹುಣ್ಣಿಮೆಯ ದಿನ …

ದುಬಾರಿಯಾದ ಕಟಾವು ವೆಚ್ಚ, ಕೂಲಿ ಕಾರ್ಮಿಕರ ಕೊರತೆಯಿಂದ ಜಮೀನಿನಲ್ಲೇ ಬೆಳೆ ಉದುರುವ ಆತಂಕ ಆನಂದ್ ಹೊಸೂರು ಹೊಸೂರು: ದೊರೆಯದ ಕೂಲಿ ಕಾರ್ಮಿಕರು. . . ದುಬಾರಿಯಾದ ಕಟಾವು ವೆಚ್ಚ. . . ಅವಧಿ ಮೀರಿ ಹಾಳಾಗುತ್ತಿರುವ ಬೆಳೆ. . . ಇದು …

ಉಪೇಂದ್ರ ಅಭಿನಯ ಮತ್ತು ನಿರ್ದೇಶನದ UI ಚಿತ್ರ ಬಿಡುಗಡೆ ಆಗಿ ಐದೇ ದಿನಗಳ ಅಂತರದಲ್ಲಿ ಸುದೀಪ್ ಅಭಿನಯದ ‘ಮ್ಯಾಕ್ಸ್’ ಕೂಡ ಬಿಡುಗಡೆಯಾಗುತ್ತಿದೆ. ಇದರಿಂದ ಕ್ಲಾಶ್ ಆಗುವುದಿಲ್ಲವೇ ಎಂಬ ಪ್ರಶ್ನೆಗೆ, ‘ಇದರಿಂದ ಉಪೇಂದ್ರ ಅವರ ತಂಡಕ್ಕೆ ಯಾವುದೇ ತೊಂದರೆ ಇಲ್ಲ. ಅದು ದೊಡ್ಡ …

ಅನವಶ್ಯಕ ಚರ್ಚೆಗಿಳಿಯದ ಮಿತಭಾಷಿ ಎಸ್.ಎಂ ಕೃಷ್ಣ ಕೆ. ಶಿವಕುಮಾರ್, ಮೈಸೂರು ನಾಡಿನ ರಾಜಕೀಯ ಇತಿಹಾಸದಲ್ಲಿ ದೂರದೃಷ್ಟಿಯ ಆಡಳಿತ ಹಾಗೂ ಉತ್ತಮ ನಾಯಕತ್ವಕ್ಕೆ ಹೆಸರು ವಾಸಿಯಾಗಿದ್ದ ಮಾಜಿ ಮುಖ್ಯಮಂತ್ರಿ, ಹಿರಿಯ ಮುತ್ಸದ್ದಿ ನಾಯಕ ಎಸ್. ಎಂ. ಕೃಷ್ಣ ಅವರು ಇಹಲೋಕ ತ್ಯಜಿಸಿದ್ದು ಅತ್ಯಂತ …

ಹೊಸ ಸಹಸ್ರಮಾನದ ಹೊಸ್ತಿಲು. ವರ್ಷ ೨೦೦೧. ಭಾರತದ ಅಂತಾರಾಷ್ಟ್ರೀಯ ಚಿತ್ರೋತ್ಸವ ಗೋವಾದಲ್ಲಿ ಶಾಶ್ವತ ನೆಲೆ ಕಾಣುವ ಮುನ್ನಾ ವರ್ಷಗಳು. ಆಗ ಚಿತ್ರೊತ್ಸವ ಒಂದು ವರ್ಷ ದೆಹಲಿಯಲ್ಲಿ ನಡೆದರೆ, ಇನ್ನೊಂದು ವರ್ಷ ದೇಶದ ಇತರ ನಗರದಲ್ಲಿ. ಕೊಲ್ಕತ್ತಾ, ಮುಂಬಯಿ, ತಿರುವನಂತಪುರ, ಬೆಂಗಳೂರು ಹೀಗೆ. …

ಪ್ಯಾರಾ ಸ್ನೂಕರ್‌ ಕ್ರೀಡೆಯಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಅಲೋಕ್ ಜಿ. ತಂಗಂ ಗೋಪಿನಾಥಂ ಮೈಸೂರು: ಅಚಲ ಆತ್ಮವಿಶ್ವಾಸ. . . ಸಾಧಿಸುವ ಛಲ ಇದ್ದರೆ ಎಂತಹದ್ದೇ ಬೃಹತ್ ನ್ಯೂನತೆಯೂ ಗುರಿ ತಲು ಪುವುದಕ್ಕೆ ಅಡ್ಡಿಯಾಗದು ಎಂಬುದಕ್ಕೆ ಮೈಸೂರಿನ ವಿಶೇಷ ಚೇತನ ಕ್ರೀಡಾಪಟುವೊಬ್ಬರು ಇತ್ತೀಚಿನ …

ಕೆ. ಬಿ. ರಮೇಶನಾಯಕ ಮೈಸೂರು: ೫೦:೫೦ ಅನುಪಾತದಡಿ ನಿವೇಶನ ಹಂಚಿಕೆ ಹಗರಣದಿಂದ ದೊಡ್ಡ ಸದ್ದು ಮಾಡುತ್ತಿ ರುವ ಮುಡಾದಲ್ಲಿ ಒಂದಿಲ್ಲೊಂದು ಅಕ್ರಮ ಹೊರ ಬರುತ್ತಲೇ ಇದ್ದು, ಇ-ಹರಾಜಿನಲ್ಲಿ ಖರೀದಿಸಿದ್ದ ಮುಡಾ ಕ್ರಯಪತ್ರ ಮಾಡಿಕೊಟ್ಟಿ ದ್ದರೂ, ಮತ್ತೊಬ್ಬರಿಗೆ ಅದನ್ನೇ ಬದಲಿ ನಿವೇಶನ ವನ್ನಾಗಿಯೂ …

ಸಿ ಮತ್ತು ಡಿ ಜಾಗ ಅರಣ್ಯಕ್ಕೆ ಮೀಸಲಾಗಿರುವ ಆದೇಶಕ್ಕೆ ವಿರೋಧ; ಡಿ.20ರಂಉ ಜಿಲ್ಲೆಯಲ್ಲಿ ಹೋರಾಟಕ್ಕೆ ವೇದಿಕೆ ಸಜ್ಜು ಲಕ್ಷ್ಮಿಕಾಂತ್ ಕೊಮಾರಪ್ಪ ಸೋಮವಾರಪೇಟೆ: ಸಿ ಮತ್ತು ಡಿ ಜಾಗವನ್ನು ಅರಣ್ಯಕ್ಕೆ ಮೀಸಲಾಗಿಸುವ ಆದೇಶ, ಸೆಕ್ಷನ್ ೪ ಸೇರಿದಂತೆ ಇನ್ನಿತರ ಸಮಸ್ಯೆಗಳು ಗ್ರಾಮೀಣ ಭಾಗದ …

Stay Connected​
error: Content is protected !!