Mysore
23
broken clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

from the print

Homefrom the print

೧೯೯೬ರ ಏಪ್ರಿಲ್ ತಿಂಗಳ ಒಂದು ದಿನ ಆಂಧ್ರಪ್ರದೇಶದ ವಾರಂಗಲ್‌ನ ನಲ್ಲಬೆಳ್ಳಿ ಮಂಡಲ್ ಎಂಬಲ್ಲಿ ೨೫ ವರ್ಷ ಪ್ರಾಯದ ಸೀತಕ್ಕ ತನ್ನ ಪ್ರಾಣ ಉಳಿಸಿಕೊಳ್ಳಲು ಎಷ್ಟು ವೇಗವಾಗಿ ಓಡಲು ಸಾಧ್ಯವೋ ಅಷ್ಟು ವೇಗವಾಗಿ ಓಡುತ್ತಿದ್ದರು. ಅವರ ಹಿಂದೆ ಬಂದೂಕುಗಳನ್ನು ಹಿಡಿದ ಪೊಲೀಸರ ದಂಡು …

ಕೆ.ಬಿ. ರಮೇಶನಾಯಕ ಮೈಸೂರು: ಬರಗಾಲ, ಕಾವೇರಿ ವಿವಾದವನ್ನು ಸಮರ್ಥವಾಗಿ ಎದುರಿಸಿದರೂ ಚಾಮರಾಜನಗರ ಜಿಲ್ಲೆಯಲ್ಲಿ ನಡೆದ ಎರಡು ದುರಂತ ಘಟನೆಗಳು ಎಸ್. ಎಂ. ಕೃಷ್ಣ ಅವರ ಬದುಕಿನಲ್ಲಿ ಎಂದಿಗೂ ಮರೆಯಲಾಗದಂತಾಗಿತ್ತು. ಎಸ್. ಎಂ. ಕೃಷ್ಣ ಅವರ ಅಧಿಕಾರದ ಅವಧಿಯಲ್ಲಿ ನರಹಂತಕ ವೀರಪ್ಪನ್ ನಿಂದ …

ಮಂಜು ಕೋಟೆ ಎಚ್. ಡಿ. ಕೋಟೆ: ಗಿರಿಜನರನ್ನೇ ಹೆಚ್ಚಾಗಿ ಹೊಂದಿರುವ ಕ್ಷೇತ್ರದ ಅಭಿವೃದ್ಧಿಗೆ ರಾಜ್ಯದ ಮುಖ್ಯಮಂತ್ರಿ ಆಗಿದ್ದ ಎಸ್. ಎಂ. ಕೃಷ್ಣ ಅಪಾರ ಕೊಡುಗೆ ನೀಡಿದ್ದು, ಇಂದಿಗೂ ಕ್ಷೇತ್ರದ ಜನಸಾಮಾನ್ಯರು ಅವರ ಕೆಲಸ ಕಾರ್ಯಗಳನ್ನು ಸ್ಮರಿಸುತ್ತಿದ್ದಾರೆ. ೧೯೯೯ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ …

ಎಸ್. ಎಂ. ಕೃಷ್ಣ ಅವರು ಮುಖ್ಯಮಂತ್ರಿ ಯಾಗಿದ್ದ ಸಂದರ್ಭದಲ್ಲಿ ಎದುರಿಸಿದ ಬಹುದೊಡ್ಡ ಸವಾಲು ನರಹಂತಕ ವೀರಪ್ಪನ್ ಸೆರೆ ಯಿಂದ ರಾಜಕುಮಾರ್ ಅವ ರನ್ನು ಬಿಡಿಸುವುದಾಗಿತ್ತು. ೨೦೦೦ ಜುಲೈ ೩೦, ಭೀಮನ ಅಮಾವಾಸ್ಯೆ ದಿನ ರಾತ್ರಿ. ಗಾಜನೂರಿನಲ್ಲಿ ತಂಗಿದ್ದ ರಾಜಕುಮಾರ್ ಅವರನ್ನು ವೀರಪ್ಪನ್ …

ಕೈಗಾರಿಕೆ ಏಳ್ಗೆಗೆ ಶ್ರಮ: ಬೆಂಗಳೂರನ್ನು ಸಿಂಗಾಪುರ ಮಾಡುವ ಆಶಯ ಬೆಂಗಳೂರು: ರಾಜಧಾನಿ ಬೆಂಗಳೂರಿನತ್ತ ವಿಶ್ವವೇ ತಿರುಗಿನೋಡುವಂತೆ ಮಾಡಿದ, ಐಟಿ ಬಿಟಿ ನಗರಿಯನ್ನಾಗಿ ಮಾಡಿ ಕರ್ನಾಟಕದ ಆರ್ಥಿಕತೆಗೆ ಬಹುದೊಡ್ಡ ಕೊಡುಗೆಯಾಗಿ ನೀಡುವಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದು ಎಸ್. ಎಂ. ಕೃಷ್ಣ ಅವರು. ಹೈಟೆಕ್ …

ಇಂದಿರಗಾಂಧಿ ಅವರ ದೃಷ್ಠಿಗೆ ಬಿದ್ದ ಎಸ್‌ಎಂಕೆ ಅರ್. ಟಿ. ವಿಠ್ಠಲಮೂರ್ತಿ ಬೆಂಗಳೂರು: ಅವತ್ತು ದಿಲ್ಲಿಯಲ್ಲಿ ಪ್ರಧಾನಿ ಇಂದಿರಾಗಾಂಧಿ ನೇತೃತ್ವದಲ್ಲಿ ಸಭೆಯೊಂದು ಏರ್ಪಾಡಾಗಿತ್ತು. ಸಭೆಯೇನೋ ಆರಂಭವಾಯಿತು. ಆದರೆ ಸಭೆಯ ಕಾರ್ಯಸೂಚಿಯನ್ನು ಓದಬೇಕಿದ್ದ ಇಂದಿರಾಗಾಂಧ ಒಮ್ಮೆ ಗಂಟಲು ಸವರಿಕೊಂಡರು. ಅದೇಕೋ ಗಂಟಲು ಕೈ ಕೊಟ್ಟಿತ್ತು. …

ಮೈಸೂರಿನ ನಗರ ಬಸ್ ನಿಲ್ದಾಣದೊಳಗಿನ ರಸ್ತೆಗಳು ಸಂಪೂರ್ಣ ಗುಂಡಿಮಯವಾಗಿದ್ದು, ರಸ್ತೆಗೆ ಹಾಕಿದ್ದ ಡಾಂಬರ್ ಕಿತ್ತುಬಂದಿದೆ. ಅಲ್ಲದೆ ಅಲ್ಲಿನ ಕಲ್ಲುಗಳೆಲ್ಲ ರಸ್ತೆಗೆ ಹರಡಿಕೊಂಡಿವೆ. ನಿತ್ಯ ಮಹಿಳೆಯರು, ಮಕ್ಕಳು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಸೇರಿದಂತೆ ನೂರಾರು ಪ್ರಯಾಣಿಕರು ಈ ನಿಲ್ದಾಣದ ಮೂಲಕ ಬಸ್ ಹತ್ತಿ …

ಮೈಸೂರಿನ ಶ್ರೀರಾಂಪುರ ವಾಟರ್ ಟ್ಯಾಂಕ್ ಸರ್ಕಲ್‌ಗೆ ನಾಲ್ಕು ದಿಕ್ಕಿನಿಂದಲೂ ರಸ್ತೆಗಳು ಕೂಡುತ್ತಿವೆ. ಯಾವ ರಸ್ತೆಗೂ ಹಂಪ್‌ಗಳನ್ನು ಅಳವಡಿಸದ ಪರಿಣಾಮ ಆಗಾಗ್ಗೆ ಅಪಘಾತಗಳು ಸಂಭವಿಸುತ್ತಿವೆ. ನಗರದ ಭ್ರಮಾರಾಂಬ ಕಲ್ಯಾಣ ಮಂಟಪದ ಸಮೀಪವಿರುವ ಈ ಸರ್ಕಲ್ ವಿವೇಕಾನಂದ ಸರ್ಕಲ್, ಬೆಮೆಲ್ ಲೇಔಟ್, ಎಲ್‌ಐಸಿ ಕಾಲೋನಿ …

ಪ್ರೊ. ಆರ್. ಎಂ. ಚಿಂತಾಮಣಿ ಕಳೆದ ಎರಡು ಶುಕ್ರವಾರಗಳಂದು ಎರಡು ಪ್ರಕಟಣೆಗಳು ಬಂದವು. ಮೊದಲನೆಯದು ಕೇಂದ್ರ ಅಂಕಿಸಂಖ್ಯೆ ಕಚೇರಿಯಿಂದ ೨೦೨೪-೨೫ರ ೨ನೇ ತ್ರೈಮಾಸಿಕದಲ್ಲಿಯ ರಾಷ್ಟ್ರೀಯ ಒಟ್ಟಾದಾಯ (ಜಿಡಿಪಿ) ಬೆಳವಣಿಗೆ ಮತ್ತು ಅಕ್ಟೋಬರ್ ತಿಂಗಳ ಹಣದುಬ್ಬರದ ದರ. ಎರಡನೆಯದು ರಿಸರ್ವ್ ಬ್ಯಾಂಕಿನ ಹಣಕಾಸು …

ಮಂಡ್ಯ: 66/11 ಕೆ.ವಿ. ತೂಬಿನಕೆರೆ ಮತ್ತು ತುಂಬಕೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಡಿ. 11ರಂದು ವಿದ್ಯುತ್ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದ್ದು, ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ನಗರ ಪ್ರದೇಶಗಳಾದ ಗುತ್ತಲು, ಫ್ಯಾಕ್ಟರಿ ವೃತ್ತ, ಕೈಗಾರಿಕಾ …

Stay Connected​
error: Content is protected !!