ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಯನ್ನೇ ಅಲುಗಾಡಿಸುತ್ತಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ನಿವೇಶನ ಅಕ್ರಮ ಹಂಚಿಕೆ ಪ್ರಕರಣದಲ್ಲಿ ಮತ್ತೊಂದು ಕರ್ಮಕಾಂಡ ಬಯಲಾಗಿದೆ. ವಿಜಯನಗರದ ಮಧ್ಯಭಾಗದಲ್ಲಿರುವ ಕೋಟ್ಯಂತರ ರೂ. ಬೆಲೆ ಬಾಳುವ ೨೬ ನಿವೇಶನ ಗಳನ್ನು ಕೇವಲ ೩ರಿಂದ ೬ ಸಾವಿರ ರೂ. …









