ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ ಕಟ್ಟೆಚ್ಚರ ವಹಿಸಲಾಗಿದ್ದು, ರಾಜ್ಯ ಸರ್ಕಾರದ ನಿರ್ದೇಶನದಂತೆ ಮಡಿಕೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ಚಿಕಿತ್ಸೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಆಂಧ್ರಪ್ರದೇಶ ಹಾಗೂ …










