Mysore
23
scattered clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

from the print

Homefrom the print

ಗಿರೀಶ್‌ ಹುಣಸೂರು ಮೈಸೂರು: ಫೆಂಗಲ್ ಚಂಡಮಾರುತದ ಹೊಡೆತದಿಂದ ತತ್ತರಿಸಿ ಹೋಗಿರುವ ಜನತೆ ವಾರಾಂತ್ಯದ ವೇಳೆಗೆ ಪ್ರಕೃತಿಯ ಮತ್ತೊಂದು ಹೊಡೆತಕ್ಕೆ ಸಿದ್ಧರಾಗಬೇಕಾಗಿದೆ. ಫೆಂಗಲ್ ಚಂಡಮಾರುತವು ಈಗಾಗಲೇ ದುರ್ಬಲಗೊಂಡು ಅರಬ್ಬಿ ಸಮುದ್ರ ಪ್ರವೇಶಿಸಿದ್ದು, ಮುಂದೆ ಪಶ್ಚಿಮಾಭಿಮುಖವಾಗಿ ಚಲಿಸು ತ್ತಿದ್ದಂತೆಯೇ ರಾಜ್ಯದಲ್ಲಿ ಅದರ ಪ್ರಭಾವ ಕಡಿಮೆಯಾಗಲಿದೆ. ಆದರೆ, …

ಎಚ್.ಎಸ್.ದಿನೇಶ್‌ ಕುಮಾರ್‌  ಮೈಸೂರು ಮಹಾನಗರಪಾಲಿಕೆ: ಕೆಲ ವಾಟರ್ ಇನ್‌ಸ್ಪೆಕರ್, ಸಿಬ್ಬಂದಿ ಕರಾಮತ್ತು ತಪ್ಪಿತಸ್ಥರ ವಿರುದ ಬಿಗಿ ಕ್ರಮ ಕೈಗೊಳ್ಳಲು ಮುಂದಾಗಿರುವ ನಗರಪಾಲಿಕೆ ಆಯುಕ್ತರು ವಾಣಿವಿಲಾಸ ನೀರು ಸರಬರಾಜು ಕೇಂದ್ರದಲ್ಲಿ ಅವ್ಯವಹಾರ ಕಟ್ಟಡಗಳಲ್ಲಿ ನೀರು ಸಂಪರ್ಕ ಪಡೆದವರಿಗೆ ನಕಲಿ ಬಿಲ್ ಕೊಟ್ಟು ವಂಚನೆ ಸುಮಾರು …

ಪ್ರೊ.ಆರ್.ಎಂ.ಚಿಂತಾಮಣಿ  ವಿಮಾ ಸೇವೆಗಳನ್ನು ಇನ್ನಷ್ಟು ಹೆಚ್ಚು ಪಾಲಿಸಿದಾರ ಗ್ರಾಹಕ ಸ್ನೇಹಿ ಮಾಡಬೇಕೆನ್ನುವ ಮತ್ತು ಈ ವಲಯಕ್ಕೆ ಇನ್ನೂ ಹೆಚ್ಚು ವಿದೇಶಿ ನೇರ ಬಂಡವಾಳವನ್ನು ಆಕರ್ಷಿಸಲು ಸೂಕ್ತ ಸುಧಾರಣೆಗಳನ್ನು ಸರ್ಕಾರ ಕೈಗೊಳ್ಳಬೇಕೆನ್ನುವ ಬೇಡಿಕೆಗಳು ಸಂಬಂಧಪಟ್ಟ ಎಲ್ಲರಿಂದಲೂ ಬರುತ್ತಲೇ ಇದ್ದವು. ವಿಮಾ ರಕ್ಷಣೆ, ಎಲ್ಲ …

ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ: ಮನೆಯಲ್ಲೇ ಉಳಿದ ಕೂಲಿ ಕೆಲಸಗಾರರು  ಗಿರೀಶ್ ಹುಣಸೂರು ಮೈಸೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ನಿರ್ಮಾಣವಾಗಿರುವ ಫೆಂಗಲ್ ಚಂಡಮಾರುತದ ಪ್ರಭಾವ ಕೇವಲ ತಮಿಳುನಾಡು, ಪಾಂಡಿಚೇರಿ ಮಾತ್ರವಲ್ಲದೆ ಕರ್ನಾಟಕದ ಮೇಲೂ ಉಂಟಾಗಿದೆ. ಇದರಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನು …

ಅಧಿಕಾರಿಗಳು,  ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಕೋಟ್ಯಾಂತರ ರೂ ವೆಚ್ಚದ ಕಟ್ಟಡ ನಿರುಪಯುಕ್ತ  ಮಂಜು ಕೋಟೆ ಹೆಚ್.ಡಿ.ಕೋಟೆ: ತಾಲ್ಲೂಕಿನ ಸೊಳ್ಳೇಪುರ ಗಿರಿಜನ ಪುನರ್ವಸತಿ ಕೇಂದ್ರದಲ್ಲಿ ನಿರ್ಮಾಣಗೊಂಡ ಲಕ್ಷಾಂತರ ರೂ. ವೆಚ್ಚದ ಗಿರಿಜನರ ಸಮುದಾಯ ಭವನ ಆದಿವಾಸಿ ಜನರ ಅನುಕೂಲಕ್ಕೆ ಸದುಪಯೋಗವಾಗದೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಐದು …

ಹಳೆಯ ತಪ್ಪುಗಳು, ಮತ್ತೆ ಅಕ್ರಮಗಳು ಮರುಕಳಿಸದಂತೆ ಕಣ್ಗಾವಲು ಕೆ.ಬಿ.ರಮೇಶ ನಾಯಕ ಮೈಸೂರು: ೫೦:೫೦ರ ಅನುಪಾತದಡಿ ನಿವೇಶನ ಹಂಚಿಕೆ ಹಗರಣದಿಂದಾಗಿ ಸಾರ್ವಜನಿಕ ವಲಯದಲ್ಲಿ ಟೀಕೆಗೆ ಗುರಿ ಯಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಡಳಿತದ ಹಳಿ ತಪ್ಪದಂತೆ ಬಿಗಿ ನಿಯಂತ್ರಣಕ್ಕೆ ಆಯುಕ್ತರು ಮುಂದಾಗಿದ್ದಾರೆ. ಹಳೆಯ …

dgp murder case

ಮೂರಕ್ಕೆ ಮೂರೂ ಗೆದ್ದವರು ಈಗ ದಿಲ್! ಪಾಪ, ಮೂರನೇ ಬಾರಿಗೂ ಗೆಲ್ಲಲಾಗಲಿಲ್ಲ ಅಣ್ಣ ನಿ(ಖಿ)ಲ್! ಗೆದ್ದೇ ಗೆಲ್ಲುತ್ತೇವೆ ನಾವು ಎರಡು... ಅಂದವರ ಒಂದಾಗಬಿಡುತ್ತಿಲ್ಲವೇ ಪರಸ್ಪರ ಅವರೊಳಗಿನ (ಕ್ರೋಧ) ಫೆಂಗಲ್! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

ಅಕ್ಟೋಬರ್ ಮತ್ತು ನವೆಂಬರ್ ತಿಂಗಳುಗಳಲ್ಲಿ ಭಾರತೀಯ ರೈಲ್ವೆ ಇಲಾಖೆಯು ೧೨,೧೫೪ ಕೋಟಿ ರೂ. ಆದಾಯ ಗಳಿಸಿದೆ ಎಂದು ರೈಲ್ವೆ ಸಚಿವರು ಮಾಹಿತಿ ನೀಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಕಳೆದ ಹತ್ತು ವರ್ಷಗಳಿಂದಲೂ ರೈಲಿನಲ್ಲಿ ಪ್ರಯಾಣಿಸುವ ೬೦ ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಪ್ರಯಾಣದ …

ಓದುಗರ ಪತ್ರ

ಡಿಸೆಂಬರ್ ೨೦ರಿಂದ ೨೨ರವರೆಗೆ ಮಂಡ್ಯದಲ್ಲಿ ನಡೆಯಲಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಈ ಹಿಂದಿನ ಸಮ್ಮೇಳನಗಳಲ್ಲಿ ಆದ ಪ್ರಮಾದಗಳು ಮರುಕಳಿಸದಿರಲಿ ಎಂಬುದು ಕನ್ನಡ ಸಾಹಿತ್ಯಾಸಕ್ತರ ಆಶಯವಾಗಿದೆ. ಇತ್ತೀಚಿನ ವರ್ಷಗಳಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನಗಳು ಕಳೆಗುಂದುತ್ತಿವೆ. ಸಾಹಿತ್ಯ ಸಮ್ಮೇಳನಗಳು ಎಂದರೆ ಜನರೇ …

ಚಳಿಗಾಲ ಬಂತೆಂದರೆ ಕೂದಲು ಉದುರುವುದು ಸಾಮಾನ್ಯ. ಈ ಕಾಲದಲ್ಲಿ ನೆತ್ತಿಯ ತುರಿಕೆಯೂ ಜಾಸ್ತಿ. ಚಳಿಗಾಳಿಯಲ್ಲಿ ದೂಳು, ಜಿಡ್ಡು ಹೆಚ್ಚಾಗಿ ಕೂದಲನ್ನು ಹಾನಿಗೊಳಿಸುವುದರಿಂದ ಕೂದಲನ್ನು ತೊಳೆದ ನಂತರವೂ ಮತ್ತಷ್ಟು ಒರಟಾಗಿಸುತ್ತದೆ. ಚಳಿಗಾಲದಲ್ಲಿ ಕೂದಲಿನ ಆರೈಕೆಗೆ ಬೆಚ್ಚಗಿನ ಎಣ್ಣೆಯಿಂದ ಮಸಾಜ್ ಮಾಡುವುದು ಸೂಕ್ತ. ಹಿಂದೆಯೆ …

Stay Connected​
error: Content is protected !!