Mysore
22
scattered clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

from the print

Homefrom the print

ಕೀರ್ತಿ ಬೈಂದೂರು ಮಾತೃ ಮಂಡಳಿ ಶಿಶು ವಿಕಾಸ ಕೇಂದ್ರ ವಿಶೇಷ ಶಾಲೆಗೆ ಹೋದಾಗ ಮಟಮಟ ಮಧ್ಯಾಹ್ನದ ಹೊತ್ತು. ಅರೆಕ್ಷಣ ನಿಲ್ಲದ ವಿಲ್ರೆಡ್ ಕೆಲಸ ಮಾಡುತ್ತಾ, ಓಡಾಡುತ್ತಲೇ ಇದ್ದ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿ, ಎರಡು ಬೆಳ್ಳಿ ಪದಕಗಳನ್ನು ಪಡೆದ ಹುಡುಗನಿವ. ವಿಶೇಷಚೇತನ …

ಡಾ.ಮೊಗಳ್ಳಿ ಗಣೇಶ್ ಆ ಗಣಿ ಜಿಲ್ಲೆ ಸಿಕ್ಕಾಪಟ್ಟೆ ಲಂಗುಲಗಾಮಿಲ್ಲದೆ ಬೆಳೆಯುತ್ತಿತ್ತು. ಕಬ್ಬಿಣದ ಅದಿರು ತುಂಬಿಕೊಂಡು ಹಗಲಿರುಳು ಗೂಡ್ಸ್ ಗಾಡಿಗಳು ಬಿಡುವಿಲ್ಲದಂತೆ ಹರಿದಾಡುತ್ತಿದ್ದವು. ಇಡೀ ನಗರವೇ ಗಣಿಯ ದೂಳಿನಿಂದ ತುಂಬಿತ್ತು. ಕಬ್ಬಿಣದ ಅದಿರಿನ ಪದರ ಪದರಿನ ಬೆಟ್ಟಗುಡ್ಡಗಳ ಬಗೆದು ಚಿಲ್ಲರೆ ಕಾಸಿಗೆ ಮಾರಿಕೊಳ್ಳುವುದು …

ದೆಹಲಿ ಕಣ್ಣೋಟ  ಶಿವಾಜಿ ಗಣೇಶನ್ ರಾಜಕೀಯ ವಲಯದಲ್ಲಿ ಹೆಚ್ಚು ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಮುಗಿದು ಬಿಜೆಪಿ ನೇತೃತ್ವದ 'ಮಹಾಯುತಿ' ಮೈತ್ರಿಕೂಟ ಅಧಿಕಾರಕ್ಕೆ ಬರುತ್ತಿದೆ. ಇತ್ತ ಕಾಂಗ್ರೆಸ್ ನೇತೃತ್ವದ 'ಮಹಾರಾಷ್ಟ್ರ ವಿಕಾಸ ಅಘಾಡಿ' ಮೈತ್ರಿಕೂಟ ದಯನೀಯವಾಗಿ ಸೋಲು ಅನುಭವಿಸಿ ಮುಜುಗರಕ್ಕೆ …

ಯುವರಾಣಿಯರಿಗೆ ಸಂಭ್ರಮ; ಮಹಾರಾಣಿಯರಿಗೆ ವಿಷಾದದ ಭಾವ # ಸಾಲೋಮನ್ ಮೈಸೂರು: ನೂರಾರು ವರ್ಷಗಳಿಂದಲೂ ಹೆಣ್ಣುಮಕ್ಕಳಿಗೆ ಶೈಕ್ಷಣಿಕ ಜವಾಬ್ದಾರಿ ಹಾಗೂ ಗೌರವ ತಂದುಕೊಟ್ಟು ಭವಿಷ್ಯ ರೂಪಿಸಿಕೊಳ್ಳಲು ಜ್ಞಾನಾರ್ಜನೆ ನೀಡಿದ ದೇಗುಲ ಮಹಾರಾಣಿ ಕಾಲೇಜು, ಈಗಲೂ ಈ ಕಾಲೇಜಿಗೆ ತನ್ನದೇ ಆದ ಶಕ್ತಿ ಇದೆ. …

dgp murder case

ಸಂವಿಧಾನ ವಿರೋಧಿಗಳೆಂದು ನಕ್ಸಲರನ್ನು ಕೊಲ್ಲುವುದು... ಸಂವಿಧಾನ ದ್ರೋಹಿ ಪೇಜಾವರನ ಪಾದಪೂಜೆ ಮಾಡುವುದು... ಕಾನೂನು ಭಂಗವೆಂದು ಜನಪರ ಕಮ್ಯುನಿಷ್ಟರನ್ನು ಬಂಧಿಸುವುದು... ಕೋಮುವಾದಿ ಭಯೋತ್ಪಾದಕ ಕಲ್ಲಡ್ಕನನ್ನು ರಕ್ಷಿಸುವುದು.. ನಾಗರಿಕ ಪ್ರತಿಭಟನೆಗಳನ್ನು ಫ್ರೀಡಂ ಪಾರ್ಕಿನಲ್ಲಿ ಸೆರೆಹಾಕುವುದು... ದೇಶದ್ರೋಹಿಸಂ ಪರ ಸಮಾವೇಶಗಳನ್ನು ತಾವೇ ಉದ್ಘಾಟಿಸುವುದು... ಇದು ಸಮಾಜವಾದವೇ? …

ಕನ್ನಡಕ್ಕೂ ಕಣ್ಣಾಸ್ಪತ್ರೆಗೂ ನಿಕಟ ಸಂಬಂಧ: ಕನ್ನಡಿಗರ ಒಳಗಣ್ಣು ತೆರೆಯಬೇಕು. ನಗರದಲ್ಲಿ 'ಎಎಸ್‌ಜಿ ಎಂಬ (ಅಪ್ರಸಿದ್ಧ) ನೇತ್ರಾಸ್ಪತ್ರೆಯೊಂದಿದೆ. ಅದು ನ.1ರಂದು ರಾಜ್ಯೋತ್ಸವವನ್ನು ಅಭಿಮಾನ ಪೂರ್ವಕ ಆಚರಿಸಿ, ನನ್ನಿಂದ ಧ್ವಜಾರೋಹಣ ಮಾಡಿಸಿ, ನನ್ನನ್ನು ಸನ್ಮಾನಿಸಿದ ಮಹತ್ವದ ಸಂಗತಿಯನ್ನು ಇಲ್ಲಿ ತಿಳಿಸ ಬಯಸುತ್ತೇನೆ. ಹಾಗೆ ನೋಡಿದರೆ, …

ಓದುಗರ ಪತ್ರ

ಇವಿಎಂ ಬದಲು ಬ್ಯಾಲೆಟ್ ಪೇpರ್‌ಗಳ ಮೂಲಕ ಮತದಾನ ಮಾಡುವ ವ್ಯವಸ್ಥೆಯನ್ನು ಮರುಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿರುವುದು ಸ್ವಾಗತಾರ್ಹ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಲಿದೆ. 'ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ಒಪ್ಪಿಕೊಳ್ಳುತ್ತಾರೆ. ಸೋತವರು …

ಸಾಲೋಮನ್ ಮೈಸೂರು: ಭಾರತೀಯ ಕ್ರಿಕೆಟ್ ತಂಡಕ್ಕೆ ಆಡಬೇಕೆನ್ನುವುದು ನನ್ನ ಕುಟುಂಬದವರ ಕನಸು. ಅದು ನನಸಾಗುವ ಕಾಲ ಕೂಡಿ ಬಂದಿದೆ ಎಂದವರು ಐಪಿಎಲ್‌ನ ಡೆಲ್ಲಿ ಕ್ಯಾಪಿಟಲ್ ತಂಡಕ್ಕೆ ಆಯ್ಕೆ ಆಗಿರುವ ಎಲ್. ಮನ್ವಂತರ್ ಕುಮಾರ್. ೨೦೨೫ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ) ತಂಡಕ್ಕೆ …

ಸಹಸ್ರಾರು ಪ್ಯಾಲೆಸ್ಟೇನ್ ಜನರ ಹತ್ಯಾಕಾಂಡದ ನೆಲೆಯಾದ ಗಾಜಾದಲ್ಲಿ ಕದನವಿರಾಮ ಮೊದಲು ಘೋಷಣೆಯಾಗಬೇಕು ಎಂಬುದು ಎಲ್ಲರ ನಿರೀಕ್ಷೆಯಾಗಿತ್ತು. ಆದರೆ ಪ್ಯಾಲೆಸ್ಟೇನ್ ಜನರ ಪರವಾಗಿ ಹೋರಾಡುತ್ತಿರುವ ನೆರೆಯ ದೇಶವಾದ ಲೆಬನಾನ್‌ನಲ್ಲಿ ಕದನವಿರಾಮ ಘೋಷಣೆಯಾಗಿದೆ. ಲೆಬನಾನ್‌ನ ಉಗ್ರ ಸಂಘಟನೆಯಾದ ಹೆಜಬುಲ್ಲ ಮತ್ತು ಇಸ್ರೇಲ್ ನಾಯ ಕರು …

ಸಾಲೋಮನ್ ಮಹಾರಾಣಿ ಕಾಲೇಜು ಕಾಯಕಲ್ಪ:3 ಮೈಸೂರು: ಮೈಸೂರು ಭಾಗದ ಹೆಣ್ಣು ಮಕ್ಕಳ ಅಸ್ಮಿತೆ ಎಂದೇ ಗುರುತಿಸಲ್ಪಡುವ ಮಹಾರಾಣಿ ವಿಜ್ಞಾನ, ಕಲಾ ಕಾಲೇಜು ಶತಮಾನೋತ್ಸವ ಆಚರಿಸಿ ಹಲವು ವರ್ಷಗಳನ್ನು ದಾಟಿ ಬಂದಿವೆ. ಮಹಾರಾಣಿ ಕಾಲೇಜಿನಲ್ಲಿ ಓದುವುದೇ ಒಂದು ಘನತೆ ಎಂಬುದಾಗಿ ಪರಿಗಣಿತವಾಗಿದೆ. ಹೆಣ್ಣು …

Stay Connected​
error: Content is protected !!