ಸಮರ್ಪಕವಾಗಿ ಬಳಸಿಕೊಳ್ಳದೆ ಹುಳು ಹಿಡಿದಿದ್ದ ಗೋಧಿ; ಮುಖ್ಯ ಶಿಕ್ಷಕರು, ಅಡುಗೆ ಸಿಬ್ಬಂದಿ ವಿರುದ್ಧ ಆಕ್ರೋಶ ಮಂಜು ಕೋಟೆ ಎಚ್.ಡಿ.ಕೋಟೆ: ಸರ್ಕಾರಿ ಶಾಲೆಯ ಮಕ್ಕಳ ವಿದ್ಯಾರ್ಥಿಗಳಿಗೆ ಬಿಸಿ ಊಟಕ್ಕಾಗಿ ಸರಬರಾಜು ಮಾಡಿದ್ದ ಗೋಧಿಯನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಳ್ಳದೆ ಹುಳು ಬಂದಿದ್ದ 4-5 ಗೋಧಿ ಮೂಟೆಗಳನ್ನು …

