ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳ ಅಂಚಿನಲ್ಲಿರುವ ಎಚ್.ಡಿ.ಕೋಟೆ, ಸರಗೂರು ಹಾಗೂ ನಂಜನಗೂಡು ತಾಲ್ಲೂಕುಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಜೀವಹಾನಿಗಳಾಗುತ್ತಿವೆ. ಇತ್ತೀಚೆಗೆ ಎಚ್.ಡಿ. ಕೋಟೆ ಪಟ್ಟಣದ ಸಮೀಪರೆ 3-4 ಹುಲಿಗಳು ಒಟ್ಟಿಗೆ ಕಾಣಿಸಿಕೊಂಡು ಆತಂಕ ಸೃಷ್ಟಿಸಿದರೆ, ಒಂದೇ ತಿಂಗಳಿನಲ್ಲಿ ನಾಲ್ಕು …

