ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ. ಮೂಲದ ಕಸ ಬೇರ್ಪಡಿಸದಿದ್ದರೆ ಈ ಬೃಹತ್ ಘಟಕಗಳು ಯಶಸ್ವಿಯಾಗಲು ಸಾಧ್ಯವೇ ಇಲ್ಲ. ಕೇವಲ ದೊಡ್ಡ ಯಂತ್ರಗಳನ್ನು ಉಪಯೋಗಿಸುವ ಬದಲು ಪ್ರತಿ …
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ. ಮೂಲದ ಕಸ ಬೇರ್ಪಡಿಸದಿದ್ದರೆ ಈ ಬೃಹತ್ ಘಟಕಗಳು ಯಶಸ್ವಿಯಾಗಲು ಸಾಧ್ಯವೇ ಇಲ್ಲ. ಕೇವಲ ದೊಡ್ಡ ಯಂತ್ರಗಳನ್ನು ಉಪಯೋಗಿಸುವ ಬದಲು ಪ್ರತಿ …
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಈಗ ಸವಾಲಾಗಿರುವುದು ನೀಟ್ (ನ್ಯಾಷನಲ್ ಎಲಿಜಿಬಿಲಿಟಿ ಕಂ ಎಂಟ್ರೆನ್ಸ್ ಟೆಸ್ಟ್) ಪ್ರಶ್ನೆಪತ್ರಿಕೆಗಳು ಸೋರಿಕೆ ಆದ ಘಟನೆಯ ವಿರುದ್ಧ …
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ ಮಾತು ನನ್ನಲ್ಲಿ ಕುತೂಹಲ ಹುಟ್ಟಿಸಿತು. ಕೃಷಿ ಸಮಾವೇಶಕ್ಕೆಂದು ಥಾಯ್ಲೆಂಡಿಗೆ ಬಂದಿದ್ದ ನನಗೆ, ಅಪರೂಪದ ಅನುಭವ ಕಾದಿದೆ ಎನ್ನುವ ಕಲ್ಪನೆಯೇ ಇರಲಿಲ್ಲ. …
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ ಬಂದಾಗ ಬೆಳ್ಳಿ ಪರದೆಗೆ ಜನ ಪೂಜೆ ಮಾಡಿದ್ದೂ ಉಂಟು. ಹೊಸ ಕಥಾ ಹಂದರದ ಚಿತ್ರಗಳು ನಾಯಕ ನಾಯಕಿಯರನ್ನು ಸೃಷ್ಟಿ ಮಾಡಿದಾಗ …
ಸುರೇಶ ಕಂಜರ್ಪಣೆ ದೆಹಲಿಯ ಯುವ ಜನಾಂಗದ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಎಲ್ಲ ಚಳವಳಿಗಳ ಆರಂಭಿಕ ಶಂಕೆ, ಆತಂಕಗಳನ್ನು ಮೀರಿ ಈ ಚಳವಳಿ ಬೆಳೆದಿದೆ. ಇದು ಇನ್ನಷ್ಟು ವಿಸ್ತಾರವಾದ ವಿಷಯಗಳ ಕಾರ್ಯಸೂಚಿ ಇಟ್ಟುಕೊಳ್ಳಬೇಕಿತ್ತು ಎಂದು ನಾನೇ ಹೇಳಿದ್ದಿದೆ. ಚಳವಳಿಗಳು ಕಾಳ್ಗಿಚ್ಚಿನ ಹಾಗೆ …
ಕಾಂಗೀರ ಬೋಪಣ್ಣ ವಿರಾಜಪೇಟೆ: ತಾಲ್ಲೂಕಿನಲ್ಲಿನ ಮುಖ್ಯರಸ್ತೆಗಳು ವಾಹನಗಳು ಸಂಚರಿಸಲಾರದಷ್ಟು ಹಾಳಾಗಿದ್ದು, ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ, ಈ ವಿಚಾರದಲ್ಲಿ ಪರಸ್ಪರ ರಾಜಕೀಯ ಕೆಸರೆರೆರಾಚಾಟ ಮುಂದುವರಿದಿದೆ. ಈ ಬಾರಿ ಹೆಚ್ಚು ಮಳೆ ಬಾರದಿರುವುದರಿಂದ ಸ್ವಲ್ಪ ಮಟ್ಟಿಗೆ ರಸ್ತೆಗಳು ಉಳಿದಿವೆ. ಆದರೂ …
ರೇಣುಕಾ ನಿಡುಗುಂದಿ ಜಂತರ್ ಮಂತರ್‌ನಲ್ಲಿ ಹೋರಾಟ ನಡೆಸುತ್ತಿದ್ದ ವಿದ್ಯಾರ್ಥಿಗಳಿಗೆ ಇಂದು ತಾತ್ಕಾಲಿಕ ನೈತಿಕ ಗೆಲುವು ದೊರೆತಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ, ಪ್ರಜಾಪ್ರಭುತ್ವದಲ್ಲಿ ವಿದ್ಯಾರ್ಥಿಗಳ ಧ್ವನಿಯನ್ನು ಇನ್ನು ಮುಂದೆ ಸಂಪೂರ್ಣವಾಗಿ ಕಡೆಗಣಿಸಲಾಗದು ಎಂಬುದನ್ನು ತೋರಿಸಿದೆ. ಆದರೆ ಈ …
ಚಿರಂಜೀವಿ ಸಿ ಹುಲ್ಲಹಳ್ಳಿ ಗ್ರಾಮೀಣ ಭಾಗಗಳಲ್ಲಿ ಸಮಸ್ಯೆ ಇನ್ನಷ್ಟು ಗಂಭೀರವಾಗಿದೆ. ಹಲವು ಗ್ರಾಮಗಳಲ್ಲಿ ಎಸ್‌ಐಆರ್ ಪ್ರಕ್ರಿಯೆ ಕುರಿತು ಸಮರ್ಪಕ ಜಾಗೃತಿಯೇ ಇಲ್ಲ. ಗ್ರಾಮ ಪಂಚಾಯಿತಿ, ವಾರ್ಡ್ ಕಚೇರಿ, ಶಾಲೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಸಹಾಯಕೇಂದ್ರಗಳನ್ನು ತೆರೆಯಬೇಕು. ಮೈಸೂರು: ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ …
ಭೇರ್ಯ ಮಹೇಶ್ ಪ್ರತಿನಿತ್ಯ ಈ ಹದಗೆಟ್ಟ ರಸ್ತೆಯಲ್ಲಿ ಸಂಚರಿಸುವವರಿಗೆ ಸಮಸ್ಯೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಕೆ.ಆರ್.ನಗರ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಉತ್ತಮ ರಸ್ತೆ ಸಂಪರ್ಕ ಸೌಲಭ್ಯವೂ ಸಹಕಾರಿ. ಆದರೆ, ಸರ್ಕಾರ ‘ನಮ್ಮ ಗ್ರಾಮ, ನಮ್ಮ ರಸ್ತೆ’, ‘ಪ್ರಧಾನ ಮಂತ್ರಿ ಗ್ರಾಮ ಸಡಕ್’ …