Mysore
30
broken clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

from the print

Homefrom the print

• ಶಭಾನ ಮೈಸೂರು ಗುರುವಾರ ಮಧ್ಯಾಹ್ನ ಬಿದ್ದ ಮಳೆನೀರಿನ ತೇವ ರಂಗಾಯಣದ ಆವರಣದಲ್ಲಿ ಇನ್ನೂ ಆರಿರಲಿಲ್ಲ. ಸಂಜೆಗತ್ತಲ ನಡುವೆ ಬಿಳಿ ಸೀರೆಯನ್ನುಟ್ಟ ಮಹಿಳೆ ಇತ್ತ ಕಡೆಯೇ ಬರುತ್ತಿರುವಂತೆ ಅನಿಸಿತು. ನೋಡಿದ ತಕ್ಷಣವೇ ಜುಲೇಖಾ ಅವರೆಂದು ತಿಳಿದು, ಕುಶಲೋಪರಿ ಮಾತಿಗೆಂದು ತೆರಳಿದೆವು. ಬದುಕ …

ಹನಿ ಉತ್ತಪ್ಪ ನಮ್ಮ ಊರಿನ ಎಮ್ಮೆಗಳು ಬಿದ್ದುಕೊಳ್ಳುವ ಸಣ್ಣ ಹೊಂಡದಲ್ಲೂ ಈಜಲು ಬಾರದ ನಾನು ಕವಿತೆಯೆಂಬ ಮಹಾಸಾಗರದಲ್ಲಿ ಈಜಾಡಲು ಸಾಧ್ಯವಿಲ್ಲ. ಆದರೂ ಒಂದು ಕೈ ನೋಡೇ ಬಿಡೋಣವೆಂದು ವಿಶ್ವವಿಖ್ಯಾತ ಮೈಸೂರು ಜಗನ್ಮೋಹನ ಅರಮನೆಯ ಐತಿಹಾಸಿಕ ದಸರಾ ಕವಿಗೋಷ್ಠಿಗೆ ಹೋಗಿದ್ದೆ. ಕಾರ್ಯಕ್ರಮ ಆರಂಭವಾಗಿದ್ದದ್ದೇ …

ಸಿರಿ ಮೈಸೂರು ವಿಶ್ವವಿಖ್ಯಾತ ಮೈಸೂರು ದಸರಾ ಎಂದರೆ ಎಲ್ಲರ ಕಣ್ಣಿನಲ್ಲೂ ಹೊಳಪು ಮೂಡುತ್ತದೆ. ನನಗಂತೂ ಮೈಸೂರು ದಸರಾ ಮನಸ್ಸಿಗೆ ಬಹಳ ಹತ್ತಿರ. ಮೈಸೂರಿನಲ್ಲೇ ಹುಟ್ಟಿ ಬೆಳೆದ ನಾನು ಚಿಕ್ಕ ವಯಸ್ಸಿನಿಂದಲೂ ವಸ್ತು ಪ್ರದರ್ಶನ, ಫಲಪುಷ್ಪ ಪ್ರದರ್ಶನ, ಆಹಾರ ಮೇಳಕ್ಕೆ ಭೇಟಿ ನೀಡುತ್ತಾ …

82 ಅಡಿಗಳಿಗೆ ಕುಸಿತಗೊಂಡಿದ್ದ ಜಲಾಶಯದ ನೀರಿನ ಮಟ್ಟ ಮತ್ತೆ ಗರಿಷ್ಟ ಮಟ್ಟಕ್ಕೆ ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಮತ್ತು ಕೇರಳದ ವಯನಾಡು ಪ್ರದೇಶದಲ್ಲಿ ಹಿಂಗಾರು ಮಳೆ ಉತ್ತಮವಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಹಲವು ದಶಕಗಳ ನಂತರ ಕಬಿನಿ ಜಲಾಶಯ ಮತ್ತೆ ಭರ್ತಿಯಾಗಿದೆ. ಮುಖ್ಯಮಂತ್ರಿ …

ರೋಬಾಟಿಕ್ಸ್‌ ಶಸ್ತ್ರಚಿಕಿತ್ಸೆ ಮೈಸೂರು: ಕ್ಯಾನ್ಸರ್ ಚಿಕಿತ್ಸೆಯಿಂದ ರೋಗಿಗಳ ಮೇಲೆ ಉಂಟಾಗುವ ಅಡ್ಡಪರಿಣಾಮಗಳನ್ನು ನಿಯಂತ್ರಿಸುವ ರೋಬಾಟಿಕ್ಸ್ ಎಂಬ ಅತ್ಯಾಧುನಿಕ ತಂತ್ರಜ್ಞಾನದ ಶಸಚಿಕಿತ್ಸೆ ಈಗ ಮೈಸೂರಿನಲ್ಲಿ ಲಭ್ಯವಿದೆ. ನಗರದ ಪ್ರತಿಷ್ಠಿತ ಭಾರತ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಈ ರೋಬಾಟಿಕ್ಸ್ ಶಸಚಿಕಿತ್ಸೆಯನ್ನು ಅನುಷ್ಠಾನಗೊಳಿಸಲಾಗಿದೆ. ಜಿಲ್ಲೆಯಲ್ಲಿ ಇದೇ ಮೊದಲ …

ಎರಡನೇ ದಿನವೂ ಮುಂದುವರಿದ ಕಡತಗಳ ಪರಿಶೀಲನೆ ಮೈಸೂರು: ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಪತ್ನಿಯ ಮೂಲ ದಾಖಲೆಗಳನ್ನು ಒದಗಿಸುವ ಜತೆಗೆ ಜನಪ್ರತಿನಿಧಿಗಳ ಶಿಫಾರಸು ಪತ್ರಗಳನ್ನು ಒದಗಿಸುವಂತೆ ೧೦ ದಿನಗಳ ಹಿಂದೆ ನೋಟಿಸ್ ಜಾರಿ ಗೊಳಿಸಿ ದ್ದರೂ ಪ್ರತಿಕ್ರಿಯಿಸದೇ ಕಡೆಗಣಿಸಿದ್ದ …

ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್ ಲೋಕಸಭೆ ಚುನಾವಣೆ ಸೇರಿದಂತೆ ಹಲವು ಚುನಾವಣೆಗಳು ಈ ವರ್ಷ ನಡೆದವು. 2024ರ ಕೊನೆಯ ಚುನಾವಣೆಗಳು ಈಗ ನಮ್ಮೆದುರಿಗಿವೆ. ಹರಿಯಾಣ, ಜಮ್ಮು ಕಾಶ್ಮೀರ ಚುನಾವಣೆಗಳು ಈಗ ಮುಗಿದಿದ್ದು, ಈಗ ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳು ವಿಧಾನಸಭಾ ಚುನಾವಣೆಗಳಿಗೆ …

ನಂಜನಗೂಡು: ವರುಣ ಕ್ಷೇತ್ರ ಹಾಗೂ ನಂಜನಗೂಡು ವಿಧಾನಸಭಾ ಕ್ಷೇತ್ರವನ್ನು ಸಂಪರ್ಕಿಸಲು ಕಪಿಲಾ ನದಿಗೆ ಮತ್ತೊಂದು ಸೇತುವೆ ಮಂಜೂರಾಗಿದೆ. ತಾಲ್ಲೂಕಿನ ನಂಜನಗೂಡು-ಹುಲ್ಲಹಳ್ಳಿ ರಾಜ್ಯ ಹೆದ್ದಾರಿ ೫೭ರ ಹೆಗ್ಗಡಹಳ್ಳಿಯಿಂದ ವರುಣ ಕ್ಷೇತ್ರದ ಬಿದರಗೂಡಿಗೆ ಸಂಪರ್ಕ ಕಲ್ಪಿಸುವ ಸೇತುವೆ ಇದಾಗಿದೆ. ಕಪಿಲಾ ನದಿಯ ಎಡಬದಿಯ ಗ್ರಾಮಗಳಾದ …

ಮೈಸೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸ್‌ಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳಿಗೆ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-೧ರ ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, ೨೦೨೪-೨೫ನೇ ಸಾಲಿಗೆ ಮೆಟ್ರಿಕ್ ನಂತರದ …

ಅಮಿತ್ ಶಾ, ಅಜಿತ್‌ ದೋವಲ್ ಮೇಲೆಯೂ ಆರೋಪ ಡಿ.ವಿ.ರಾಜಶೇಖರ ಖಾಲಿಸ್ತಾನ್ ಉಗ್ರವಾದಿ ನಾಯಕ ಹರದೀಪ್‌ ಸಿಂಗ್ ನಿಜ್ಜರ್ ಹತ್ಯೆಯ ನಂತರದ ಬೆಳವಣಿಗೆಗಳು ಭಾರತ ಮತ್ತು ಕೆನಡಾದ ಬಾಂಧವ್ಯ ಹದಗೆಡಲು ಕಾರಣವಾಗಿವೆ. ನಿಜ್ಜರ್ ಹತ್ಯೆಯ ಹಿಂದೆ ಕೆನಡಾದಲ್ಲಿನ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು …

Stay Connected​
error: Content is protected !!