Mysore
21
overcast clouds

Social Media

ಮಂಗಳವಾರ, 21 ಜುಲೈ 2026
Light
Dark

from the print

Homefrom the print

ಎನ್.ಕೇಶವಮೂರ್ತಿ ನಂಜನಗೂಡು ತಾಲ್ಲೂಕಿನ ಸುತ್ತೂರು ಸಮೀಪದ ಒಬ್ಬ ಭತ್ತದ ಬೆಳೆಗಾರನನ್ನು ನಾನು ಭೇಟಿಯಾಗಿದ್ದೆ. ಅವರು ಪ್ರತಿವರ್ಷ ತಮ್ಮ 5ಎಕರೆ ಭೂಮಿಯಲ್ಲಿ ಭತ್ತ ಬೆಳೆಯುತ್ತಾರೆ. ಈ ಬಗ್ಗೆ ಅವರ ಅನುಭವ ಕೇಳಿದಾಗ ಅವರು, 'ಸಾರ್ ನಾನು ಈ ಬಾರಿ ಭತ್ತ ಬೆಳೆಯುವ ಮೊದಲು …

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಅನತಿ ದೂರದಲ್ಲಿರುವ ಮೈಸೂರು- ಬೆಂಗಳೂರು ಹೆದ್ದಾರಿಯಲ್ಲಿರುವ ಸಿದ್ದಲಿಂಗಪುರ ಗ್ರಾಮದಲ್ಲಿ ಕಾಣಿಸಿಕೊಂಡಿದ್ದ ಕಾಲರಾ ಪ್ರಕರಣಗಳು ತಗ್ಗಿದ್ದರೂ ಗ್ರಾಮಸ್ಥರಲ್ಲಿ ಭೀತಿ ಆವರಿಸಿದೆ. ಗ್ರಾಮದ ಇಬ್ಬರಿಗೆ ಕಾಲರಾ ಸೋಂಕು ದೃಢಪಟ್ಟಿದ್ದು ಕೆಆರ್‌ಎಸ್‌ ರಸ್ತೆಯಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಜಿಲ್ಲಾ …

ಸಿರಿ ಮೈಸೂರು ಮೈಸೂರು ಮಹಾನಗರಪಾಲಿಕೆ ಕಚೇರಿಯ ಎದುರಿಗಿರುವ ಕರಿಕಲ್ಲು ತೊಟ್ಟಿ ದ್ವಾರ ಅರಮನೆಗೆ ಅಗತ್ಯ ದಾಸ್ತಾನುಗಳನ್ನು ಒದಗಿಸಲು ಕಟ್ಟಿದ್ದು ಎಂಬುದು ಎಷ್ಟು ಜನರಿಗೆ ಗೊತ್ತು? ಹೌದು..ಕರಿಕಲ್ಲು ತೊಟ್ಟಿಯನ್ನು ಕಟ್ಟಿದ್ದೇ ಹೊರಗಿನಿಂದ ದಿನಸಿ, ದಾಸ್ತಾನುಗಳನ್ನು ತರಲು ಎನ್ನುತ್ತದೆ ಇತಿಹಾಸ. ಅದಕ್ಕೆ ಅಲ್ಲೇ ಏಕೆ …

ಕಾಲೇಜು ಮೇಷ್ಟರ ಕೆಲಸ ವಿರಾಮದ್ದು ಎಂಬ ಮಾತು ಈಗ ಜೀವ ಕಳೆದುಕೊಂಡಿದೆ. 'ಮೈಯೆಲ್ಲಾ ಕೆಲಸ ಎನ್ನುತ್ತಾರಲ್ಲ ಅದನ್ನು ಸ್ವತಃ ಅರಿಯಬೇಕಾದರೆ, ನುರಿಯಬೇಕಾದರೆ ಒಮ್ಮೆ ಕಾಲೇಜು ಮೇಷ್ಟರಾಗಬೇಕು! ಆನಂದ್ ಗೋಪಾಲ್ ಎ.ಎನ್.ಮೂರ್ತಿರಾಯರ 'ಚಿತ್ರಗಳು-ಪತ್ರಗಳು' ಓದುವಾಗ ನಾನು ಕಾಲೇಜು ವಿದ್ಯಾರ್ಥಿ. ಅಲ್ಲಿ ಬರುವ ಜೆ.ಸಿ.ರಾಲೋ, …

ಇದು ಹೊಟ್ಟೆಪಾಡಿಗಾಗಿ ಲೈಂಗಿಕ ವೃತ್ತಿ ಮಾಡುತ್ತಿದ್ದ ಅಮ್ಮ ಮತ್ತು ಅದನ್ನು ಮೀರಿದ ಮಗಳ ಕತೆ. ಒಂದು ರೀತಿಯಲ್ಲಿ ಅನಿವಾರ್ಯತೆ ಮತ್ತು ಅಸಹಾಯಕತೆಗಳ ಜೀವನಗಾಥೆ. ಕೀರ್ತಿ ಬೈಂದೂರು ಗೆಳತಿಯರ ಗುಂಪಿನಲ್ಲಿ ನಗುತ್ತಾ, ಕಂಡದ್ದನ್ನೆಲ್ಲ ಪ್ರಶ್ನಿಸಬೇಕಾದ ಲಲಿತಾ ಅವರು ಹದಿಹರೆಯದ 13ರ ವಯಸ್ಸಿನಲ್ಲಿ ಹೆಣ್ಣುಮಗುವಿನ …

ಮೈಸೂರು: ಮೂಲಸ್ಥಾವರದ ಜಲಶುದ್ದೀಕರಣ ಘಟಕದಲ್ಲಿ ತುರ್ತಾಗಿ ನಿರ್ವಹಣೆಯನ್ನು ಕೈಗೆತ್ತಿಕೊಂಡಿರುವುದರಿಂದ ಮೇ 30ರಿಂದ ಜೂ.4ರವರೆಗೆ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಕಬಿನಿ ಜಲಾಶಯದಿಂದ ಮೂಲ ಸ್ಥಾವರಕ್ಕೆ ನೀರು ಸರಬರಾಜು ಆಗುತ್ತಿದ್ದು, ನದಿಗೆ ಮಳೆ ನೀರು ಸೇರುತ್ತಿದ್ದು, ನೀರಿನಲ್ಲಿ ಬಗ್ಗಡ, ಸಾಂದ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ …

ನಾವು ಗೂಗಲ್, ಇಂಟರ್‌ನೆಟ್‌ನ್ನು ಸುರಕ್ಷಿತ ಎಂದೇ ಭಾವಿಸಿದ್ದೇವೆ. ಇವುಗಳಲ್ಲಿ ಬ್ರೌಸ್ ಮಾಡುವ ವೆಬ್‌ಸೈಟ್, ಬಳಸುವ ಅಪ್ಲಿಕೇಶನ್ ಎಲ್ಲವೂ ಸುರಕ್ಷಿತ ಎಂದುಕೊಂಡಿದ್ದೇವೆ. ಅದು ನಮ್ಮ ದೊಡ್ಡ ತಪ್ಪು. ಈಗ ಆನ್‌ಲೈನ್ ಕ್ರಿಮಿನಲ್‌ಗಳು, ಹ್ಯಾಕರ್‌ಗಳು ಸಮಾಜದಲ್ಲಿ ಹೆಚ್ಚಾಗುತ್ತಾ ಹೋಗುತ್ತಿದ್ದಾರೆ. ಆನ್‌ಲೈನ್‌ ಮೋಸ ಮಾಡಲು, ಮಾಹಿತಿ …

ಕಬಡ್ಡಿ ಕ್ರೀಡೆಯಲ್ಲಿ ತೊಡಗಿಸಿಕೊಂಡಿದ್ದ ನಿವೃತ್ತ ಪೊಲೀಸ್ ಅಧಿಕಾರಿಯ ಮಗಳೊಬ್ಬಳು ತನ್ನ ವ್ಯಕ್ತಿತ್ವ ಹಾಗೂ ಪ್ರತಿಭೆಯನ್ನು ವೈಯಕ್ತಿಕವಾಗಿ ರೂಪಿಸಿಕೊಳ್ಳಲು ಕಿಕ್ ಬಾಕ್ಸಿಂಗ್ ಕ್ರೀಡೆಯನ್ನು ಆಯ್ಕೆ ಮಾಡಿಕೊಂಡು ರಾಷ್ಟ್ರೀಯಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಚಿನ್ನ, ಬೆಳ್ಳಿ ಪದಕ ಪಡೆದು ಸಾಧನೆಗೈದಿದ್ದಾರೆ. ಮೂಲತಃ ಮೈಸೂರಿನ ಸರ್ದಾರ್ ವಲ್ಲಭಭಾಯಿ …

ಕೀರ್ತನಾ ಎಂ. ಲತಾ ಮೂಡಿಗೇರಿಗೆ ಬಂದು ಆರು ತಿಂಗಳು ಸವೆಯುತ್ತಿತ್ತು. ಶಿಕ್ಷಕಿಯ ವೃತ್ತಿ ಮೇಲೆ ಅಲ್ಲಿಗೆ ಬಂದವಳು ಹಲವು ಬದಲಾವಣೆಯನ್ನು ಕಂಡರು ಅವಳ ಪಾಲಿಗೆ ಬದಲಾಗದೆ ಉಳಿದಿದ್ದು ತನ್ನ ಮನೆಯಿಂದ ಸ್ವಲ್ಪ ಮುಂದೆ ಇದ್ದ ತರಕಾರಿ ಅಂಗಡಿ, ಪ್ರತಿ ದಿನ ಬೆಳಿಗ್ಗೆ …

Stay Connected​
error: Content is protected !!