Mysore
21
overcast clouds

Social Media

ಮಂಗಳವಾರ, 21 ಜುಲೈ 2026
Light
Dark

from the print

Homefrom the print

ಸಂಸದ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯ ಬಗ್ಗೆ ಕುಹಕಗಳು ಕೇಳಿಬರುತ್ತಿವೆ. ಅದು ಸಲ್ಲದು. ಸಂತ್ರಸ್ತೆಯರು ಬಲವಂತವಾಗಿ ಪ್ರಜ್ವಲ್ ಅವರಿಂದ ಲೈಂಗಿಕ ದೌರ್ಜನ್ಯ ಅನುಭವಿಸಿರಬಹುದು. ಅಥವಾ ಹಲವು ಚಪಲಕೋರರ ಅನಿಸಿಕೆಯಂತೆ ವಿಲಾಸಿ ಜೀವನಕ್ಕಾಗಿಯೇ ಜೀವನ ಹಾಳು ಮಾಡಿಕೊಂಡಿರಬಹುದು. ಈ …

ಕರ್ನಾಟಕ ಸರ್ಕಾರ ಇತ್ತೀಚೆಗೆ ಹೊರಡಿಸಿರುವ ಆದೇಶದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲೂ ಮೀಸಲಾತಿ ಅಳವಡಿಸಿಕೊಳ್ಳಬೇಕು ಎಂದು ಆದೇಶಿಸಿರುವುದು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುತ್ತದೆ. ಇದು ಕಾಲೇಜು ಶಿಕ್ಷಣ ಇಲಾಖೆಗೂ ಅನ್ವಯ ಆಗಬೇಕು. ಈ ಇಲಾಖೆಯಲ್ಲಿ ಪ್ರತಿ ವರ್ಷ ಅತಿಥಿ …

ನಂಜನಗೂಡು ತಾಲ್ಲೂಕು ಸುತ್ತೂರು ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ 2 ವರ್ಷಗಳ ಹಿಂದೆ ಉದ್ಘಾಟನೆಯಾಯಿತು. ಆದರೆ, ಅಂದಿನಿಂದಲೂ ಸಮರ್ಪಕ ವೈದ್ಯಕೀಯ ಸೇವೆಗಳು ಲಭ್ಯವಾಗುತ್ತಿಲ್ಲ. ಅಗತ್ಯ ಸಂಖ್ಯೆಯ ವೈದ್ಯರು, ಸಹಾಯಕರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಇಲ್ಲ. ತುರ್ತು ಚಿಕಿತ್ಸೆಗಾಗಿ …

ದೇಶದ ಲೋಕಸಭಾ ಚುನಾವಣೆಯ ಒಟ್ಟು ಏಳು ಹಂತಗಳ ಮತದಾನದ ಪೈಕಿ ಐದು ಹಂತಗಳು ಮುಗಿದಿವೆ. ಅದರಲ್ಲಿ ಕರ್ನಾಟಕವೂ ಒಂದು. ಆದರೆ, ಚುನಾವಣಾ ಮಾದರಿ ನೀತಿ ಸಂಹಿತೆ ಮುಂದುವರಿದಿದೆ. ಇದು ರಾಜ್ಯ ಸರ್ಕಾರ ಕೈಗೊಳ್ಳಬಹುದಾದ ಜನೋಪಯೋಗಿ ಯೋಜನೆಗಳಿಗೆ ಅಡ್ಡಿಯಾಗಿದೆ. ಇದರಿಂದ ಹಲವು ಜನಪ್ರತಿನಿಧಿಗಳು …

ಆ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯುತ್ತಿತ್ತು. ಮಕ್ಕಳು ಒಬ್ಬೊಬ್ಬರಾಗಿ ತಮ್ಮ ಕನಸುಗಳೇನು, ತಾವು ಮುಂದೆ ಏನಾಗಬೇಕೆಂದಿದ್ದೇವೆ ಎಂಬುದನ್ನು ಹೇಳಿಕೊಳ್ಳಬೇಕಿತ್ತು. ಅದರಂತೆ ಬಾಲಕ ಹರಿಶ್ಚಂದ್ರ ಸುಧೆಯ ಸರದಿ ಬಂದಾಗ ಅವನು ಎದ್ದು ನಿಂತು, 'ಗಾಂಧೀಜಿ ಕಂಡ ಪ್ರತಿಯೊಬ್ಬರೂ ಒಬ್ಬರಿಗೊಬ್ಬರು ಸಹಾಯ ಮಾಡುವಂತಹ ಜಗತ್ತನ್ನು …

'ದೇಶ ಸುತ್ತು ಕೋಶ ಓದು' ಎಂಬ ಕನ್ನಡದ ನಾಣ್ಣುಡಿಯಂತೆ ನನ್ನ ಜೀವನದಲ್ಲಿಯೂ ನಾನು ಭಾರತದ ಹಲವು ಭಾಗಗಳಲ್ಲಿ ಹಾಗೂ ವಿದೇಶಗಳಲ್ಲಿಯೂ ವಿಶ್ವ ಸಂಸ್ಥೆಯ ಪರವಾಗಿ ಕೆಲಸ ಮಾಡಿದ್ದೇನೆ, ಕುಟುಂಬದೊಂದಿಗೆ ಹೊರ ದೇಶಗಳ ಪ್ರವಾಸವನ್ನೂ ಮಾಡಿದ್ದೇನೆ. ಯೂರೋಪಿನ ಕೆಲವು ದೇಶಗಳಲ್ಲದೆ, ಆಫ್ರಿಕಾ ದೇಶಗಳಲ್ಲಿಯೂ, …

ಎಂ.ಎಸ್.ಕಾಶಿನಾಥ್ ಮೈಸೂರು: ಸಾಂಸ್ಕೃತಿಕ ನಗರಿಯ ಪಾರಂಪರಿಕ ಕಟ್ಟಡಗಳಲ್ಲಿ ಒಂದಾದ ಹಾಗೂ ಶತಮಾನದ ಇತಿಹಾಸ ಕಂಡಿರುವ ಮೈಸೂರು ಮಹಾನಗರಪಾಲಿಕೆ ಕಟ್ಟಡ ಸೋರುತ್ತಿದೆ. ಕಟ್ಟಡದ ಮುಂಭಾಗ ಉತ್ತಮ ವಿನ್ಯಾಸದಿಂದ ಲ್ಯಾನ್ಸ್ ಡೌನ್ ಸ್ಥಿತಿ ಕೂಡಿದ್ದು, ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆಯಾದರೂ ಇನ್ನೊಂದೆಡೆ ವರ್ಷಾನುಗಟ್ಟಲೆಯಿಂದ ನಿರಂತರವಾಗಿ ಮಳೆ, …

ಮೈಸೂರು: ಕೈಲಾಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ.... ಡಾ.ರಾಜ್‌ಕುಮಾರ್ ರವರ ಸಿನಿಮಾವೊಂದರ ಗೀತೆಯ ಈ ಸಾಲನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ವೈದ್ಯ ವೃತ್ತಿಯ ಜೊತೆ ಜೊತೆಗೆ ಸಾಧನೆಯ ಉತ್ತುಂಗದ ಗೌರಿಶಂಕರ ಶಿಖರ (ಮೌಂಟ್ ಎವರೆಸ್ಟ್ ) ಏರಿ ಸಾಧನೆ …

ನಮ್ಮ ಸುತ್ತಲಿನ ಪ್ರಪಂಚ ಬಹಳ ಸುಂದರವಾಗಿದೆ. 76 ವರ್ಷಗಳ ಸ್ವತಂತ್ರ ಆಳ್ವಿಕೆಯಲ್ಲಿ ಭಾರತದ ಆಳುವ ವರ್ಗಗಳು ಕಟ್ಟಕಡೆಯ ವ್ಯಕ್ತಿಯವರೆಗೂ ತನ್ನ ಅಭಿವೃದ್ಧಿಯ ಹೆಜ್ಜೆಗಳನ್ನು ತಲುಪಿಸಿದ್ದು, ಸಮಸ್ತ ಜನಕೋಟಿಯೂ ಸುಖ ಸಮೃದ್ಧಿಯಿಂದ ಬದುಕುತ್ತಿದ್ದಾರೆ ಎಂದು ಭಾವಿಸುತ್ತಾ ನಗರಗಳ ಹಿತವಲಯಗಳಲ್ಲಿ ಬದುಕು ಸವೆಸುವುದನ್ನು ಕಲಿತ …

Stay Connected​
error: Content is protected !!