Mysore
25
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

from the print

Homefrom the print

ಪಂಚು ಗಂಗೊಳ್ಳಿ ದೇವರ ಸ್ವಂತ ನಾಡು ಎಂದು ಹೆಸರಾಗಿರುವ ಕೇರಳ, 'ದೇವರಿಗೆ ಪ್ರಿಯ'ವಾದ ಪಾನೀಯ ಸೇಂದಿಗೂ ಅಷ್ಟೇ ಪ್ರಸಿದ್ಧವಾದುದು. ಸೇಂದಿ ಇಲ್ಲದ 'ದೇವರ ನಾಡನ್ನು ಊಹಿಸಲೂ ಅಸಾಧ್ಯ. ಕೇರಳಿಗರನ್ನು ಕೇಳಿದರೆ ಅವರಿಗೆ ಸೇಂದಿ ಇಳಿಸಲು ಕಲಿಸಿದ್ದೂ ದೇವರೇ ಎಂದು ಹೇಳುತ್ತಾರೆ. ಒಮ್ಮೆ …

ರಾಜ್ಯದಲ್ಲಿ ಡೆಂಗ್ಯು ಜ್ವರದ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿರುವುದು ಆತಂಕಕಾರಿ. ಹವಾಮಾನ ವೈಪರೀತ್ಯ ಹಾಗೂ ಅನೈರ್ಮಲ್ಯ ವಾತಾವರಣದಿಂದಾಗಿ ಡೆಂಗ್ಯು ಜ್ವರ ವ್ಯಾಪಕವಾಗಿ ಹರಡುತ್ತಿದೆ. ನಮ್ಮ ಮನೆಯ ಸುತ್ತಮುತ್ತ ಹಾಗೂ ಚರಂಡಿಗಳು ಸ್ವಚ್ಛವಿಲ್ಲದಿದ್ದಾಗ, ನಿಂತ ನೀರಿನಲ್ಲಿ ಸೊಳ್ಳೆಗಳು …

ಮೈಸೂರು: ರಾಜ್ಯದಾದ್ಯಂತ ಡೆಂಗ್ಯು ಅಬ್ಬರಿಸುತ್ತಿದ್ದರೆ ಇತ್ತ ಮೈಸೂರಿನಲ್ಲಿ ಚರಂಡಿಗಳಲ್ಲಿ ಕಸ ತುಂಬಿ ಕೊಳೆತು ನಾರುತ್ತಿದ್ದು, ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯುಂಟಾಗಿದ್ದರೂ ಮಹಾನಗರ ಪಾಲಿಕೆ ಅಧಿಕಾರಿಗಳು ಇದಕ್ಕೂ ತಮಗೂ ಸಂಬಂಧವಿಲ್ಲ ಎನ್ನು ವಂತೆ ನಿಶ್ಚಿಂತೆಯಿಂದಿದ್ದಾರೆ. ದೂರು …

ರಾಜ್ಯದ ಕಾವೇರಿ, ಕಪಿಲ, ತುಂಗಭದ್ರಾ, ಕೃಷ್ಣೆ, ಗೋದಾವರಿ ನದಿಗಳ ಪಕ್ಕದಲ್ಲೇ ಅನೇಕ ತೀರ್ಥಕ್ಷೇತ್ರಗಳಿವೆ. ಈ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡುವ ಭಕ್ತರು ಈ ನದಿಗಳಲ್ಲಿ ಸ್ನಾನ ಮಾಡಿ ಅಥವಾ ಕೈ-ಕಾಲುಗಳನ್ನು ಸ್ವಚ್ಛಗೊಳಿಸಿಕೊಂಡು ದೇವಾಲಯಗಳಿಗೆ ಹೋಗುವ ಪದ್ಧತಿ ಇದೆ. ಇನ್ನು ಕೆಲವರು ದಂಡೆಯ ಮೇಲೆ …

ಕೇರಳ ಹಾಗೂ ಕೊಡಗು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಮೈಸೂರು, ಕೊಡಗು ಭಾಗದ ಅಣೆಕಟ್ಟುಗಳು ಭರ್ತಿಯತ್ತ ಸಾಗುತ್ತಿವೆ. ಕಬಿನಿ ಜಲಾಶಯ ಹಾಗೂ ಹಾರಂಗಿ ಬಹುತೇಕ ಭರ್ತಿಯಾಗಿದ್ದು, ಕೆಆರ್‌ಎಸ್‌ ಹಾಗೂ ಹೇಮಾವತಿ ಜಲಾಶಯಗಳ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಮೈಸೂರು ಹಾಗೂ ಕೊಡಗು ಭಾಗಗಳಲ್ಲಿರುವ …

ಚಾಮರಾಜನಗರ : ಕೊರೊನಾ ಸಂದರ್ಭದಲ್ಲಿ ನಗರದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಕಾಂಗ್ರೆಸ್ ಮುಖಂಡರು ನೀಡಿದ್ದ ಸರ್ಕಾರಿ ನೌಕರಿ ಮತ್ತು ನ್ಯಾಯಯುತ ಪರಿಹಾರದ ಭರವಸೆ ೩ ವರ್ಷಗಳು ಕಳೆದರೂ ಈಡೇರಿಲ್ಲ. ದುರಂತದಲ್ಲಿ ಮೃತಪಟ್ಟ ೩೬ ಜನರ ಕುಟುಂಬಸ್ಥರ …

ಮೈಸೂರು: ಸಾಂಸ್ಕೃತಿಕ ನಗರಿ ಎಂದೇ ಖ್ಯಾತಿ ಗಳಿಸಿ ರುವ ಮೈಸೂರಿನ ಕಲಾ ಚಟುವಟಿಕೆಗಳ ಕೇಂದ್ರಗಳಲ್ಲಿ ಒಂದಾದ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಧ್ವನಿ ಮತ್ತು ಬೆಳಕಿನ ವಿನ್ಯಾಸಕ್ಕೆ ಹೊಸ ಸ್ಪರ್ಶ ನೀಡಲಾಗು ತ್ತಿದ್ದು, ಮಾಸಾಂತ್ಯಕ್ಕೆ ಹೊಸ ರೂಪದಲ್ಲಿ ಕಂಗೊಳಿಸಲಿದೆ. ಕಿರು ರಂಗಮಂದಿರದಲ್ಲಿ ಧ್ವನಿವರ್ಧಕ, …

ಎಚ್. ಡಿ. ಕೋಟೆ: ಪತ್ರಿಕಾ ರಂಗದಲ್ಲಿ ಮಾನವೀಯ ಗುಣಗಳೊಂದಿಗೆ ನೊಂದವರಿಗೆ ಬೆನ್ನೆಲುಬಾಗಿ, ಸಮಾಜದ ಏಳಿಗೆಗೆ ನಿರಂತರವಾಗಿ, ರಾಜ್ಯ ಮಟ್ಟದ ಪತ್ರಿಕೆಗೆ ಸರಿ ಸಮಾನವಾಗಿ ‘ಆಂದೋಲನ’ ದಿನಪತ್ರಿಕೆ ಕೆಲಸ ನಿರ್ವಹಿಸುತ್ತಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು. ಪಟ್ಟಣದ ಆಡಳಿತ ಭವನದಲ್ಲಿ ‘ಆಂದೋಲನ’ …

ನಂಜನಗೂಡು: ನನ್ನ ಓದು ಆರಂಭವಾಗಿದ್ದೇ ‘ಆಂದೋಲನ’ ಪತ್ರಿಕೆಯಿಂದ ಎಂದು ಶಾಸಕ ದರ್ಶನ್ ಧ್ರುವನಾರಾಯಣ ತಿಳಿಸಿದರು. ತಾಲ್ಲೂಕು ಆಡಳಿತ ಭವನದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ‘ಆಂದೋಲನ’ದ ೫೨ನೇ ವರ್ಷದ ವಿಶೇಷ ಸಂಚಿಕೆಯನ್ನು ಲೋಕಾರ್ಪ ಣೆಗೊಳಿಸಿ ಅವರು ಮಾತನಾಡಿದರು. ನಾನು ಚಿಕ್ಕವನಾಗಿದ್ದಾಗ ಮನೆಗೆ ಬರುತ್ತಿದ್ದ …

Stay Connected​
error: Content is protected !!