Mysore
23
overcast clouds

Social Media

ಶನಿವಾರ, 15 ಆಗಸ್ಟ್ 2026
Light
Dark

from the print

Homefrom the print

ಹನಿ ಉತ್ತಪ್ಪ ಮೈಸೂರಿನ ಅಮೀರ್ ಅವರು ಕಂಪ್ಯೂಟರ್ ಸೈನ್ಸ್ ಪದವೀಧರರು. ಸಾಫ್ಟ್‌ವೇರ್ ಉದ್ಯಮ ಸಾಕು-ಬೇಕಾದ ಮೇಲೆ ಗುಜರಿ ವ್ಯಾಪಾರವನ್ನು ಆರಂಭಿಸಿದವರು. ಅಮೀರ್ ಅವರು ತನ್ನ ಮಕ್ಕಳಿಬ್ಬರ ಕನಸುಗಳಿಗೆ ರೆಕ್ಕೆಕಟ್ಟುವ ಕಾಯಕವನ್ನು ಶ್ರದ್ಧೆಯಿಂದ ಮಾಡುತ್ತಿದ್ದಾರೆ. ಅಯಾನ್ ಮತ್ತು ಅಫ್ಜಾಳ ತಂದೆಯೆಂಬ ಹೆಮ್ಮೆ ಭಾವ. …

ಮೈಸೂರು: ದೇಶ-ವಿದೇಶಗಳ ಸಹಸ್ರಾರು ಪ್ರವಾಸಿಗರು ಭೇಟಿ ನೀಡುವ ಸಾಂಸ್ಕೃತಿಕ ನಗರಿ ಮೈಸೂರಿಗೆ ಕಂಟಕವಾಗಿರುವ ಮತ್ತು ಪರಿಸರವನ್ನು ದೊಡ್ಡ ಪ್ರಮಾಣದಲ್ಲಿ ಹಾಳು ಮಾಡುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಮರ್ಪಕವಾಗಿ ಮರು ಬಳಕೆ ಮಾಡುವ ಮೂಲಕ ಪರಿಸರದ ಮೇಲಾಗುತ್ತಿರುವ ಹಾನಿ ತಪ್ಪಿಸಲು ಮೈಸೂರು ನಗರ ಪಾಲಿಕೆಯು …

ಕೀರ್ತಿ ಎಸ್. ಬೈಂದೂರು ನಗುಮೊಗದ ಕಾಂಚನ ಗಂಗಾ ಅವರಿಗೆ ಯೋಗವೇ ಬದುಕು. ಯಾವುದೋ ನಿರ್ದಿಷ್ಟ ಉದ್ದೇಶದಿಂದ ಯೋಗ ಕಲಿಯಬೇಕೆಂದು ಬಂದವರು ಯೋಗವನ್ನು ಪ್ರೀತಿಸುವಂತೆ ಮಾಡುತ್ತಾರೆ. ಇವರ ಜ್ಞಾನ, ಆಧ್ಯಾತ್ಮದ ಬಿಂದು ಯೋಗ ಮತ್ತು ಧ್ಯಾನವೇ ಆಗಿದೆ. ಕಾಂಚನಾ ಅವರ ತಾಯಿ ಯೋಗಶಿಕ್ಷಕಿಯಾಗಿದ್ದರೆ, …

ಹನಿ ಉತ್ತಪ್ಪ ಆವತ್ತು ಒಂದು ದಿನ ಹೀಗೆ ಓಡಾಡುತ್ತಿದ್ದೆ. ಪಾರ್ಕಿನಲ್ಲಿ ಹಿರಿಯರೊಂದಷ್ಟು ಜನ ಯೋಗ ಮಾಡುತ್ತಿದ್ದರು. ಹನಿ ಇಬ್ಬನಿಗಳ ಮೇಲೆ ಮ್ಯಾಟ್ ಹಾಸಿಕೊಂಡು, ಮಾತಾಡದೆ ತಧೇಕಚಿತ್ತದಿಂದ ಸುತ್ತಲಿನ ಹಕ್ಕಿಗಳ ಚಿಲಿಪಿಲಿಯನ್ನು ಆಲಿಸುತ್ತ ನಿರತರಾಗಿದ್ದರು. ಇದು ಪ್ರತಿದಿನವೂ ಮರುಕಳಿ ಸುತ್ತಲಿತ್ತು. ಮಾತಾಡಿಸಬೇಕೆಂದು ನನಗೋ …

ಕೀರ್ತನಾ ಎಂ ತಂದೆ ಮಕ್ಕಳನ್ನು ಚಿಕ್ಕವರಿದ್ದಾಗ ಎದುರಿಸಿ ಇಟ್ಟುಕೊಳ್ಳುವುದು ಸಹಜ. ಅದು ತಪ್ಪು ಅಲ್ಲ ಕೂಡ. ಮಕ್ಕಳು ಅಡ್ಡ ದಾರಿ ಹಿಡಿಯಬಾರದು ಎನ್ನುವ ಉದ್ದೇಶವೂ ಅದರಲ್ಲಿ ಇರುತ್ತದೆ. ಅಲ್ಲದೆ ತಾವು ಕಷ್ಟಪಟ್ಟು ಒಂದಷ್ಟು ಸಂಪಾದನೆ ಮಾಡಿದ್ದನ್ನು ಕೂಡಿಸಿ ಇಟ್ಟು ಅದರಲ್ಲಿ ಒಂದಷ್ಟು …

ಹನೂರು: ಟೆಂಡರ್ ಆಗುವ ಮುನ್ನವೇ ರಸ್ತೆ ಅಭಿವೃದ್ಧಿಗೆ ಶಾಸಕ ಎಂ.ಆರ್.ಮಂಜುನಾಥ್‌ರವರು ಭೂಮಿಪೂಜೆ ನೆರವೇರಿಸಿರುವುದು ಚರ್ಚೆಗೆ ಗ್ರಾಸವಾಗಿರುವುದಲ್ಲದೆ, ರಸ್ತೆ ಅಭಿವೃದ್ಧಿಯಾಗದೆ ನಿತ್ಯ ವಾಹನ ಸವಾರರು ತೊಂದರೆ ಎದುರಿಸುತ್ತಿದ್ದಾರೆ. ಹನೂರು ಮಾರ್ಗವಾಗಿ ಅಜ್ಜೀಪುರ, ರಾಮಾಪುರ, ನಾಲ್‌ರೋಡ್, ಗರಿಕೆಕಂಡಿ ಮೂಲಕ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ಈ …

mysore programs list

ಪ್ರತಿಷ್ಠಾಪನಾ ಮಹೋತ್ಸವ ಬೆಳಿಗ್ಗೆ ೫.೩೦ರಿಂದ ೧೧.೩೦ರವರೆಗೆ ಶಬರಿಮಲೆ ಅಯ್ಯಪ್ಪ ಪೂಜಾ ಸಮಿತಿ, ಗುರುವಾಯೂರಪ್ಪನ್ ದೇವಾಲಯ, ಗಣಪತಿ ಹೋಮ, ಶ್ರೀ ಅಯ್ಯಪ್ಪ ಸ್ವಾಮಿಗೆ ಉದಯಾಸ್ತಮಾನ ಪೂಜೆ, ಮಧ್ಯಾಹ್ನ ೧೨ರಿಂದ ಅನ್ನದಾನ, ಸ್ಥಳ- ಅಯ್ಯಪ್ಪ ಸ್ವಾಮಿ ಹಾಗೂ ಗುರುವಾಯೂರಪ್ಪನ್ ದೇವಾಲಯ, ಚಾಮುಂಡಿ ಬೆಟ್ಟದ ಪಾದ. …

ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಜಿ.ಐ.ಎಸ್ ಕಲಾಮಂದಿರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಇಂದು (ಜೂನ್‌ 19) ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ವಿ.ವಿ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) …

ಮೈಸೂರು: ನಗರದ ಹೃದಯಭಾಗ ಮತ್ತು ಜನವಸತಿ ಪ್ರದೇಶಗಳ ರಸ್ತೆ ಬದಿಗಳಲ್ಲಿ ತ್ಯಾಜ್ಯ ಎಸೆಯುವವರ ಮೇಲೆ ಕಣ್ಗಾವಲು ಇರಿಸಲು ನಗರ ಪಾಲಿಕೆಯು ವಿವಿಧೆಡೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲು ನಿರ್ಧರಿಸಿದ್ದು, ಮುಂದಿನ ದಿನಗಳಲ್ಲಿ ಬೇಕಾಬಿಟ್ಟಿ ತ್ಯಾಜ್ಯ ಎಸೆಯುವವರಿಗೆ ದಂಡ ಬೀಳುವುದು ನಿಶ್ಚಿತವಾಗಿದೆ. ನಗರ ಪಾಲಿಕೆ …

Stay Connected​
error: Content is protected !!