Mysore
22
clear sky

Social Media

ಭಾನುವಾರ, 04 ಅಕ್ಟೋಬರ್ 2026
Light
Dark

from the print

Homefrom the print

ನಾ.ದಿವಾಕರ ಪ್ರಶಾಂತ ನೀರಿನ ಕೊಳದಲ್ಲಿ ಪ್ರಕ್ಷುಬ್ಧತೆಯನ್ನು ಉಂಟುಮಾಡಬೇಕೆಂ ದರೆ ಒಂದು ಕಲ್ಲೆಸೆದರೆ ಸಾಕು. ಆ ಎಸೆತದ ರಭಸಕ್ಕೆ ಅದರೊಳಗೇ ತಮ್ಮ ಜೀವನ ಸವೆಸುವ ಸಣ್ಣ ಮೀನುಗಳು ವಿಲವಿಲನೆ ಒದ್ದಾಡುತ್ತವೆ, ಜೀವ ಹಾನಿಯ ಭೀತಿಯಿಂದ ಅತ್ತಿಂದಿತ್ತ ಓಡಾಡುತ್ತವೆ. ಬಿದ್ದ ಕಲ್ಲುಗಳಿಂದ ಅವುಗಳಿಗೆ ಪೆಟ್ಟಾಗುವುದಿಲ್ಲ. …

ಆಡುವ ಮಾತು ಹಿತ ಮಿತ ಮೃದುವಾಗಿದ್ದರೆ ಅದೇ ಮುತ್ತಿನ ಹಾರ! ತೀರ ಅನುಚಿತವಾಗಿದ್ದರೆ ಆಡಿಕೊಳ್ಳುವವರ ಬಾಯಿಗೆ ಆದೀತು ಒಳ್ಳೇ ಆಹಾರ! -ಮ.ಗು.ಬಸವಣ್ಣ. ಜೆಎಸ್ ಎಸ್ ಬಡಾವಣೆ, ಮೈಸೂರು.  

ಮೈಸೂರು: ದಸರಾ ಆಹಾರ ಮೇಳದಲ್ಲಿ ಈ ಬಾರಿ ಲಾಟರಿ ಎತ್ತುವ ಮೂಲಕ ಮಳಿಗೆಗಳನ್ನು ಆಯ್ಕೆ ಮಾಡುವ ವಿಧಾನವನ್ನು ರದ್ದುಗೊಳಿಸಬೇಕು. ಹತ್ತಾರು ವರ್ಷಗಳಿಂದಲೂ ಮೇಳದಲ್ಲಿ ಭಾಗವಹಿಸುತ್ತಿರುವ ತಿಂಡಿ ತಿನಿಸುಗಳ ಮಾರಾಟಗಾರರ ಸಂಘದ ಸದಸ್ಯರಿಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಸಂಘದ ಅಧ್ಯಕ್ಷ ಎಸ್. ನಾಗರಾಜು …

ಇತ್ತೀಚೆಗೆ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸಲು ತೀರ್ಮಾನಿಸಿರುವುದಾಗಿ ವರದಿಯಾಗಿದ್ದು, ಇದೊಂದು ಒಳ್ಳೆಯ ಬೆಳವಣಿಗೆ. ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಸಚಿವಾಲಯ ನಿರ್ಮಾಣವಾಗಬೇಕು ಎಂಬುದು ಇಲ್ಲಿನ ಜನರ ಬಹುದಿನಗಳ ಕನಸಾಗಿತ್ತು. ಇದೀಗ ಸಚಿವಾಲಯ ರಚನೆ …

ಓದುಗರ ಪತ್ರ

2024-25ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗಳು ಮತ್ತು ಪ್ರೌಢ ಶಾಲೆಗಳಿಗೆ ಅತಿಥಿ ಶಿಕ್ಷಕರಾಗಿ ನೇಮಕಗೊಂಡಿರುವವರಿಗೆ ಕಳೆದ ಮೂರು ತಿಂಗಳ ಗೌರವ ಧನ ಮಂಜೂರಾಗದೆ ಇರುವುದರಿಂದ ಅವರ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಕಳೆದ ಜೂನ್, ಜುಲೈ ಮತ್ತು ಆಗಸ್ಟ್ ತಿಂಗಳ ಗೌರವ ಧನ ಈವರೆಗೂ …

ಚಿರಂಜೀವಿ. ಸಿ ಮೈಸೂರು: ದಸರಾ ಮಹೋತ್ಸವಕ್ಕಾಗಿ ಸಾಂಸ್ಕೃತಿಕ ನಗರಿ ಸಿಂಗಾರಗೊಳ್ಳುತ್ತಿದ್ದು, ಕಲೆಗಳ ತವರೂರಲ್ಲಿ ಕರ್ನಾಟಕ ಏಕೀಕರಣ ಇತಿಹಾಸ, ದಸರಾ ವೈಭವ, ಹೊರ ರಾಜ್ಯಗಳ ನವರಾತ್ರಿ ಆಚರಣೆಯ ಸಂಸ್ಕೃತಿ-ಪರಂಪರೆಯನ್ನು ಚಿತ್ರಕಲೆಯ ಮೂಲಕ ಪ್ರಸ್ತುತಪಡಿಸಲು ಚಾಮರಾಜೇಂದ್ರ ಸರ್ಕಾರಿ ದೃಶ್ಯ ಕಲಾ (ಕಾವಾ) ಕಾಲೇಜು ಸಿದ್ಧತೆ …

ಹನೂರು: ತಾಲೂಕಿನ ಪಾಲಾರ್ ಗ್ರಾಮದಲ್ಲಿ ಮನೆ ನಿರ್ಮಾಣ ಮಾಡಲು ಸೋಲಿಗ ಜನಾಂಗದ ನಿವಾಸಿಗಳಿಂದ ಲಂಚಕ್ಕೆ ಬೇಡಿಕೆಯಿಟ್ಟಿದ್ದ ಪಾಲರ್ ವಲಯ ವ್ಯಾಪ್ತಿಯ ಉಪವಲಯ ಅರಣ್ಯಾಧಿಕಾರಿ ಭೋಜಪ್ಪ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಘಟನೆ ವಿವರ: ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾಲಾರ್ …

ಮಡಿಕೇರಿ: ಹಲವಾರು ಕೋಮು ಸಂಘರ್ಷದಿಂದ ಸೂಕ್ಷ ಜಿಲ್ಲೆಯಾಗಿ ಗುರುತಿಸಿಕೊಂಡಿದ್ದ ಕೊಡಗು ಜಿಲ್ಲೆಯಲ್ಲಿ ಈ ಬಾರಿ ಹಬ್ಬದಾಚರಣೆ ಶಾಂತಿಯುತ ಹಾಗೂ ಸೌಹಾರ್ದತೆಯಿಂದ ನಡೆದಿದೆ. ಈ ಸಂಬಂಧ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈ ಬಾರಿ ಪರಸ್ಪರ ಸೌಹಾರ್ದತೆಯಿಂದ ಹಬ್ಬದಾಚರಣೆ ಮಾಡುವ ಮೂಲಕ …

ಮೈಸೂರು: ಜಂಬೂಸವಾರಿ ಮೆರವಣಿಗೆಯನ್ನು ಕಣ್ತುಂಬಿಕೊಳ್ಳಲು ಲಕ್ಷಾಂತರ ಪ್ರವಾಸಿಗರು ಕಾತರದಿಂದ ಕಾಯುವುದು ಸರ್ವೇ ಸಾಮಾನ್ಯ. ಅದರಲ್ಲೂ ಹಳ್ಳಿಗಳಿಂದ ಆಗಮಿಸಿ ದಾರಿಯುದ್ದಕ್ಕೂ ರಸ್ತೆಯ ಇಕ್ಕೆಲಗಳಲ್ಲಿ ಕಾದು ಕೂರುವ ಮಂದಿಗೆ ಜಂಬೂಸವಾರಿ ಯಾವಾಗ ಹೊರಡುತ್ತದೆ ಎನ್ನುವುದನ್ನು ಯಾರೂ ತಲುಪಿಸಲ್ಲ. ಆದರೆ, ಜಂಬೂ ಸವಾರಿ ದಿನ ೨೧ …

ಮನೆಯಲ್ಲಿ ಹಿರಿಯರಿದ್ದಾರೆ ಎಂದರೆ ಅಲ್ಲಿ ಆಹಾರ ಪದ್ಧತಿಯಲ್ಲಿ ಸಮತೋಲನ ಕಾಪಾಡಿಕೊಳ್ಳುವುದು ಬಹುಮುಖ್ಯವಾಗುತ್ತದೆ. ಮಗುವಿನಂತೆ ಸೂಕ್ಷ್ಮ ಆರೋಗ್ಯ ಅವರದ್ದಾಗಿರುವುದಲ್ಲ, ವಯಸ್ಸಾದಂತೆ ರೋಗ ನಿರೋಧಕ ಶಕ್ತಿ ಕುಂದುವುದರಿಂದ ಆರೋಗ್ಯಕರ ಆಹಾರ ಶೈಲಿ ಕಾಪಾಡಿಕೊಳ್ಳುವುದು ಮುಖ್ಯ. ಆಹಾರದಲ್ಲಿ ಮಿತಿ ಹಾಗೂ ಪೌಷ್ಟಿಕ ಆಹಾರ ವನ್ನು ಸೇವನೆ …

Stay Connected​
error: Content is protected !!