Mysore
33
few clouds

Social Media

ಭಾನುವಾರ, 08 ಮಾರ್ಚ್ 2026
Light
Dark

from the print

Homefrom the print

ಸಾವಿರಾರು ಮಂದಿ ಭಕ್ತರು ಭಾಗಿ: ವಿವಿಧ ಸೇವೆಗಳನ್ನು ಸಲ್ಲಿಸಿದ ಭಕ್ತಾದಿಗಳು ಯಳಂದೂರು: ತಾಲ್ಲೂಕಿನ ಐತಿಹಾಸಿಕ ಪುರಾಣ ಪ್ರಸಿದ್ಧ ಬಿಳಿಗಿರಿರಂಗನ ಬೆಟ್ಟದಲ್ಲಿರುವ ಶ್ರೀ ಬಿಳಿಗಿರಿರಂಗನಾಥ ಸ್ವಾಮಿ ದೇಗುಲದ ಚಿಕ್ಕ ಜಾತ್ರೆಯು ಶುಕ್ರವಾರ ಸಂಭ್ರಮ, ಸಡಗರ ವೈಭೋಗಗಳಿಂದ ಜರುಗಿತು. ತೇರಿನ ನಿಮಿತ್ತ ರಥವನ್ನು ವಿವಿಧ …

ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ್ದ ಲಕ್ಷಾಂತರ ಜನರು; ಶಾಸಕರೂ ಸೇರಿದಂತೆ ಗಣ್ಯರು ಭಾಗಿ ಹೊಸೂರು: ಸಾಲಿಗ್ರಾಮ ತಾಲ್ಲೂಕಿನ ಚುಂಚನಕಟ್ಟೆಯ ಶ್ರೀರಾಮದೇವರ ರಥೋತ್ಸವ ಶುಕ್ರವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು. ಬೆಳಿಗ್ಗೆ ೧೧.೩೦ರಲ್ಲಿ ಶ್ರೀರಾಮ ದೇವಾಲಯದಿಂದ ಉತ್ಸವಮೂರ್ತಿಗಳಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ …

ಎಸ್.ಎಸ್.ಭಟ್ ನಂಜನಗೂಡು: ತ್ರಿವಿಧ ದಾಸೋಹಕ್ಕೆ ಹೆಸರಾದ ತಾಲ್ಲೂಕಿನ ಸುತ್ತೂರು ಶ್ರೀಕ್ಷೇತ್ರದಲ್ಲಿ ನಡೆಯುತ್ತಿರುವ ಆದಿ ಜಗದ್ಗುರು ಶಿವರಾತ್ರಿ ಶಿವಯೋಗಿಗಳ ಜಾತ್ರಾ ಮಹೋತ್ಸವದ ಅಂಗವಾಗಿ ಏರ್ಪಡಿಸಿರುವ ಕೃಷಿ ಮೇಳ, ಸಮಗ್ರ ಕೃಷಿಯಲ್ಲಿ ಆಸಕ್ತಿ ಹೊಂದಿರುವವರು ಹಾಗೂ ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡಿ ಕೃಷಿ ಉದ್ಯಮಿಗಳಾಗ …

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕೆಲ ಗ್ರಾಮಗಳ ವ್ಯಾಪ್ತಿಯಲ್ಲಿ ಕಾಮಗಾರಿಗಳನ್ನೇ ನಡೆಸದೆ ನಕಲಿ ಜಿಪಿಎಸ್ ದಾಖಲಾತಿ ಸಲ್ಲಿಸಿದ ಗುತ್ತಿಗೆ ಸಂಸ್ಥೆಯೊಂದು ೩.೭೫ ಕೋಟಿ ರೂ. ಪಡೆಯುವ ಮೂಲಕ ಭಾರಿ ಅವ್ಯವಹಾರ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪಟ್ಟಣದ ಮುಸ್ಲಿಂ ಬ್ಲಾಕ್ ಮತ್ತು …

ಇತ್ತೀಚಿನ ದಿನಗಳಲ್ಲಿ ಪ್ರಾಮಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ಹಣಗಳಿಕೆಗಾಗಿ ಸುಳ್ಳು, ಮೋಸ, ಕೊಲೆ ಸುಲಿಗೆ ಪ್ರಕರಣಗಳೇ ಹೆಚ್ಚಾಗಿ ಕಂಡುಬರುತ್ತಿವೆ. ನಿಧಿಗಾಗಿ ವಾಮಾಚಾರ ಮಾಡಿಸುವುದನ್ನು ಪತ್ರಿಕೆಗಳಲ್ಲೂ ನೋಡಿದ್ದೇವೆ. ಇದರ ನಡುವೆ ಗದಗ ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಮನೆಯೊಂದರ ಮಾಲೀಕರು ಅಡಿಪಾಯ ತೆಗೆಯುವ ವೇಳೆಯಲ್ಲಿ ಸಿಕ್ಕ …

ಪ್ರಸ್ತುತ ರಾಜ್ಯದಲ್ಲಿ ತೀವ್ರ ಚಳಿ ಮತ್ತು ಅಕಾಲಿಕ ತುಂತುರು ಮಳೆಯಿಂದ ರೈತರು ಕಂಗಾಲಾಗಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು, ಸಾಕಷ್ಟು ಬೆಳೆಗಳು ಮಳೆಗೆ ಸಿಲುಕಿ ನಾಶವಾಗುತ್ತಿವೆ. ವರದಿಗಳ ಪ್ರಕಾರ ರಾಜ್ಯಾದ್ಯಂತ ಅಕಾಲಿಕ ಮಳೆಯಿಂದಾಗಿ ಮತ್ತು ಕೊರೆಯುವ ಚಳಿಗೆ ಕೊಯ್ಲಿಗೆ ಬಂದಿದ್ದ …

ಓದುಗರ ಪತ್ರ

ಪ್ರತಿಯೊಬ್ಬರೂ ಇಷ್ಟಪಡುವ ವಸ್ತುಗಳಲ್ಲಿ ಚಿನ್ನ ಪ್ರಮುಖವಾಗಿದೆ. ಮಧ್ಯಮ ವರ್ಗದ ಜನರು ಪೈಸೆ ಪೈಸೆ ಕೂಡಿಟ್ಟು ಚಿನ್ನ ಖರೀದಿಸುತ್ತಿದ್ದು, ಮದುವೆ ಮೊದಲಾದ ಶುಭ ಸಮಾರಂಭಗಳಲ್ಲಿ ಹಾಗೂ ಆಪತ್ಕಾಲದಲ್ಲಿ ಚಿನ್ನ ಉಪಯೋಗಕ್ಕೆ ಬರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಚಿನ್ನ ಯಾರೂ ಊಹಿಸದ ರೀತಿಯಲ್ಲಿ ತನ್ನ …

ಪಂಜುಗಂಗೊಳ್ಳಿ  ೭,೫೦೦ಕ್ಕೂ ಹೆಚ್ಚು ಮಕ್ಕಳ ಬದುಕಿಗೆ ಆಸರೆಯಾದ ಆನಂದ ಶಿಕ್ಷಾ ನಿಕೇತನ ಪಶ್ಚಿಮ ಬಂಗಾಳದ ಮುರ್ಷಿದಾಬಾದಿನ ಶಂಕರಪಾದ ಗ್ರಾಮದ ಒಂಬತ್ತು ವರ್ಷದ ಬಾಬರ್ ಅಲಿ ಎಂದಿನಂತೆ ಶಾಲೆಯಿಂದ ಮನೆಗೆ ಬರುವಾಗ ಅವನದೇ ಪ್ರಾಯದ ಕೆಲವು ಮಕ್ಕಳು ಹೊಲದಲ್ಲಿ ಆಡುತ್ತಿರುವುದು ಕಾಣಿಸಿತು. ಮರುದಿನವೂ …

ನವೀನ್ ಡಿಸೋಜ ೪೩ ಕೋಟಿ ರೂ. ವೆಚ್ಚದ ಕಾಮಗಾರಿ; ಅಂತಿಮ ಹಂತದಲ್ಲಿ ಕೆಲಸ ಮಡಿಕೇರಿ: ಮಾರ್ಚ್ ವೇಳೆಗೆ ಮಡಿಕೇರಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಟ್ರಾಮಾ ಕೇರ್ ಸೆಂಟರ್ ಕಾರ್ಯಾರಂಭಿಸಲಿದೆ. ಇದರೊಂದಿಗೆ ಮಹಿಳೆಯರು ಮತ್ತು ಮಕ್ಕಳ ವಿಭಾಗದಲ್ಲಿ ರೋಗಿಗಳ ಸಂಬಂಧಿಕರು ಉಳಿದುಕೊಳ್ಳಲು ಧರ್ಮಶಾಲಾ …

Stay Connected​
error: Content is protected !!