Mysore
28
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

from the print

Homefrom the print

ನೀಟ್ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಸುಮಾರು ೨೦ ದಿನಗಳ ಕಾಲ ಶಿಕ್ಷಣತಜ್ಞ ಮತ್ತು ಪರಿಸರ ಕಾರ್ಯಕರ್ತ ಸೋನಮ್ ವಾಂಗ್ಚೂಕ್ ಅವರು ಹೊಸದಿಲ್ಲಿಯ ಜಂತರ್ ಮಂತರ್‌ನಲ್ಲಿ ನಡೆಸಿದ ಉಪವಾಸ ಸತ್ಯಾಗ್ರಹ ದೇಶಾದ್ಯಂತ ಸಂಚಲನ …

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಸಚಿವ ಸಂಪುಟ ಈವಾರ ವಿಸ್ತರಣೆಯಾಗುವ ನಿರೀಕ್ಷೆ ಇದೆ. ಅಂದ ಹಾಗೆ ಸಂಪುಟ ವಿಸ್ತರಣೆ ಪ್ರಕ್ರಿಯೆ ಈಗಾಗಲೇ ತಡವಾಗಿದ್ದರೂ ಅದಕ್ಕೆ ಕಾರಣಗಳೂ ಇವೆ. ಮೊದಲನೆಯದಾಗಿ,ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕಿರುವ ಶಾಸಕರ ಬಲ. ಮುಖ್ಯಮಂತ್ರಿಗಳೂ ಸೇರಿದಂತೆ ಸಂಪುಟಕ್ಕೆ ಸೇರಲು ಸಾಧ್ಯವಿರು ವವರ …

ಕೃಷ್ಣ ಸಿದ್ದಾಪುರ ಸ್ಥಳೀಯರು ಜೀವಭಯದಿಂದ ವಾಸಿಸಬೇಕಾದ ಪರಿಸ್ಥಿತಿ; ಶಾಶ್ವತ ಪರಿಹಾರಕ್ಕೆ ಒತ್ತಾಯ ಸಿದ್ದಾಪುರ: ಕೊಡಗು ಜಿಲ್ಲೆಯ ಸಿದ್ದಾಪುರ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ಮಿತಿ ಮೀರಿದ್ದು, ಸ್ಥಳೀಯರು ಜೀವಭಯದೊಂದಿಗೆ ವಾಸಿಸುವಂತಾಗಿದೆ. ಅರಣ್ಯ ಇಲಾಖೆ ಕಾಡಾನೆಗಳ ಹಾವಳಿ ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. …

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ನಗರದ ಹೃದಯ ಭಾಗದಲ್ಲಿರುವ ರಾಮಚಂದ್ರ ಅಗ್ರಹಾರದ ರಾಮಾನುಜ ರಸ್ತೆ ಮತ್ತು ಬಸವೇಶ್ವರ ರಸ್ತೆಗೆ ಚಾಚಿಕೊಂಡಿರುವ ಖಾಲಿ ನಿವೇಶನವೊಂದು ಇದೀಗ ಕಸದ ತಾಣವಾಗಿ ಮಾರ್ಪಟ್ಟಿದೆ. ಈ ನಿವೇಶನದ ಸುತ್ತಮುತ್ತಲಿನ ಮನೆಗಳಲ್ಲಿ ಉತ್ಪತ್ತಿಯಾಗುವ ದೈನಂದಿನ ಕಸ, ಕಟ್ಟಡ ನಿರ್ಮಾಣದ ಅವಶೇಷಗಳು(ಡೆಬ್ರಿಸ್), …

ಕೆ.ಬಿ.ರಮೇಶನಾಯಕ ಮೈಸೂರು: ಒಂದೆಡೆ ನಿರೀಕ್ಷಿತ ಮಳೆಯಾಗದೆ ಜಲಾಶಯಗಳು ತುಂಬದೇ ಇರುವುದು ರೈತ ಸಮುದಾಯ ವನ್ನು ಚಿಂತೆಗೀಡು ಮಾಡಿದೆ. ಇನ್ನೊಂದೆಡೆ ಮುಂದಿನ ದಿನಗಳಲ್ಲಿ ಜಿಲ್ಲೆಯ ೭೪ ಗ್ರಾಮ ಪಂಚಾಯಿತಿಗಳ ೧೧೧ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಆತಂಕ ಎದುರಾಗಿದೆ. ಜಿಲ್ಲೆಯ ಯಾವುದೇ …

ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಲು ಸುಪ್ರೀಂ ಕೋರ್ಟಿನ ಆದೇಶವು ಕಾರಣವಾಗಿದೆ, ನಿಜ. ಆದರೆ ತೆರವಿಗೆ ಮುನ್ನ ಇಂತಹ ವ್ಯಾಪಾರಿಗಳಿಗೆ ಬದಲಿ ಶಾಶ್ವತ ವ್ಯವಸ್ಥೆ ಕಲ್ಪಿಸುವುದು ಸ್ಥಳೀಯ ಆಡಳಿತದ ಕರ್ತವ್ಯ. ಇಲ್ಲಿ ಮಾನವೀಯತೆಯೂ ಇರಬೇಕಾಗುತ್ತದೆ. ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಫುಟ್ ಪಾತ್ ವ್ಯಾಪಾರಿಗಳ ತೆರವು …

dgp murder case

ವಿಶ್ವವಿಖ್ಯಾತ ಮೈಸೂರಿನ ದಸರಾದಲ್ಲಿ ಕಳೆದ ಬಾರಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಸಾವಿರಾರು ರೂಪಾಯಿಗಳ ದರ ನಿಗದಿಪಡಿಸಿ ಗೋಲ್ಡನ್ ಪಾಸ್‌ಗಳನ್ನು ವಿತರಣೆ ಮಾಡಿದ್ದರು. ಪಾಸ್‌ಗಳನ್ನು ಪಡೆದಿದ್ದರೂ ಜಗ ಇಲ್ಲ ಬೇರೆ ಕಡೆ ಹೋಗಿ ಎಂದು ಹೇಳಿ ಪೊಲೀಸರು ಕಳುಹಿಸಿದ್ದರು ಎಂಬ ವಿಷಯ ತಿಳಿದ್ದದ್ದೆ. …

ಬಿಡದಿ ಟೌನ್‌ಶಿಪ್ ನಿರ್ಮಾಣವನ್ನು ಮಾಡೇ ತೀರುತ್ತೇವೆ ಎನ್ನುವಂತಹ ಹಠಕ್ಕೆ ಬಿದ್ದಂತೆ ರಾಜ್ಯ ಸರ್ಕಾರ ವರ್ತಿಸುತ್ತಿದೆ. ಆದರೆ ಈಗಾಗಲೇ ವಿರೋಧ ಪಕ್ಷಗಳಲ್ಲದೆ ಸಮಾಜದ ಹಲವಾರು ಹಿರಿಯ ಗಣ್ಯರು ಹಾಗೂ ಯಾವುದೇ ರಾಜಕೀಯ ಪಕ್ಷದ ಹಂಗು ಇಲ್ಲದ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಂತೋಷ್ …

ವೈದ್ಯಕೀಯ ಶಿಕ್ಷಣ ಎಂಬಿಬಿಎಸ್ ಮತ್ತು ಅದರ ಸಂಬಂಧಿತ ಬಿಡಿಎಸ್, ಬಿಎಎಂಎಸ್ ಹಾಗೂ ಬಿಎಚ್‌ಎಂಎಸ್ ಪದವಿ ಶಿಕ್ಷಣದ ಪ್ರವೇಶಕ್ಕೆ ಅರ್ಹತೆಯನ್ನು ಪರೀಕ್ಷಿಸುವ ಮತ್ತು ಪ್ರವೇಶ ನೀಡುವ (ನೀಟ್ ) ಪರೀಕ್ಷೆಯು ಕಳೆದ ಮೇ ೧೨ರಂದು ನಡೆಯಬೇಕಿತ್ತು. ಪರೀಕ್ಷೆಗೂ ಮುನ್ನ ಸಿದ್ಧವಾಗಿದ್ದ ಪ್ರಶ್ನೆ ಪತ್ರಿಕೆಗಳು …

Stay Connected​
error: Content is protected !!