Mysore
26
clear sky

Social Media

ಭಾನುವಾರ, 04 ಅಕ್ಟೋಬರ್ 2026
Light
Dark

from the print

Homefrom the print

ಡಾ. ಎಸ್‌.ಕೆ. ಮಂಜುನಾಥ್‌, ತಿಪಟೂರು ಭಾರತದ ನೆಲದ ಗುಣವೇ ಸಹೋದರತೆ, ಸಹಬಾಳ್ವೆಯಿಂದ ಜನರು ಜೀವಿಸುವುದು. ಸಂವಿಧಾನ ಜಾರಿಯಾದಾಗ ಅನೇಕ ಬದಲಾವಣೆ, ಪರಿವರ್ತನೆಗಳನ್ನು ಕಾಣಲು ಸಾಧ್ಯವಾಯಿತು. ‘ಭಾರತ ಸಂವಿಧಾನ’ದ ಪೀಠಿಕೆಯೇ ಪ್ರತಿಯೊಬ್ಬ ಭಾರತೀಯನ ಘನತೆಯನ್ನು ಎತ್ತಿಹಿಡಿದಿದೆ. ‘ಭಾರತದ ಪ್ರಜೆಗಳಾದ ನಾವು ಭಾರತವನ್ನು ಒಂದು …

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌ ಈ ಎರಡೂ ರಾಜ್ಯಗಳ ಚುನಾವಣೆಯ ಫಲಿತಾಂಶದ ನೆರಳು ನವೆಂಬರ್‌ನಲ್ಲಿ ನಡೆಯುವ ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಮೇಲೆ ಪ್ರಭಾವ ಬೀರಲಿದೆಯೇ ನೋಡಬೇಕು. ಅದರೆ ಒಡೆದು ಹೋಳಾಗಿರುವ ಶರದ್ ಪವಾರ್ ನೇತೃತ್ವದ ನ್ಯಾಷನಲಿಸ್ಟ್ …

ಸೆಪ್ಟೆಂಬರ್ 15ರ ಭಾನುವಾರ ಕರ್ನಾಟಕ ಸರ್ಕಾರ ವಿಶ್ವ ಪ್ರಜಾಪ್ರಭುತ್ವ ದಿನವನ್ನು ಆಚರಿಸುತ್ತಿದ್ದು, ಬೀದರ್‌ನಿಂದ ಚಾ ರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ವಿನೂತನ ಪ್ರಯತ್ನಕ್ಕೆ ಮುಂದಾಗಿದೆ. ಸ್ವಾವಲಂಬಿ, ಸ್ವರಾಜ್ಯ, ಸಾಮರಸ್ಯಪೂರ್ಣ ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವವನ್ನು ಕಟ್ಟದ ಹೊರತು ರಾಜಕೀಯ ಪ್ರಜಾಪ್ರಭುತ್ವ ಯಶಸ್ವಿಯಾಗದು. …

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಸಾಮಾನ್ಯರಿಂದ ಆಯ್ಕೆಯಾದ ಜನಪ್ರತಿನಿಽಗಳು ಪ್ರಜೆಗಳ ಹಿತಾಸಕ್ತಿಯನ್ನು ಕಾಪಾಡುವ ಹೊಣೆಗಾರಿಕೆ ಹೊಂದಿರಬೇಕು. ಯಾವುದೇ ಸರ್ಕಾರವಾಗಿರಲಿ ಡಾ. ಬಿ. ಆರ್. ಅಂಬೇಡ್ಕರ್‌ರವರ ಸಂವಿಧಾನದಡಿ ಆಡಳಿತ ನಡೆಸುವ ಜತೆಗೆ ಪ್ರಜಾಪ್ರಭುತ್ವದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಆ ಸರ್ಕಾರದ ಕರ್ತವ್ಯ ವಾಗಿರುತ್ತದೆ. ಈ …

ಮೈಸೂರು: ನಮ್ಮ ಮಾತೃಭಾಷೆ ಕನ್ನಡವನ್ನು ಎಂದಿಗೂ ಬಿಟ್ಟುಕೊಡ ಬೇಡಿ. ಅದುವೇ ಕನ್ನಡಿಗರೆಲ್ಲರ ಮೂಲ ಎಂದು ಇನೋಸಿಸ್ ಪ್ರತಿಷ್ಠಾನದ ಸಂಸ್ಥಾಪಕರೂ ಆದ ರಾಜ್ಯಸಭಾ ಸದಸ್ಯೆ ಡಾ. ಸುಧಾ ಮೂರ್ತಿ ಹೇಳಿದರು. ಮೈಸೂರು ವಿಶ್ವವಿದ್ಯಾನಿಲಯದ ವತಿಯಿಂದ ಕಾರ್ಯಸೌಧದಲ್ಲಿ ಶನಿವಾರ ಆಯೋಜಿಸಿದ್ದ ಕನ್ನಡ ವಿಶ್ವಕೋಶ-೧೦ ಮತ್ತು …

ನಾಗಮಂಗಲ: ಪಟ್ಟಣದಲ್ಲಿ ಶಾಂತಿಯುತವಾಗಿ ಜೀವನ ನಡೆಸಿಕೊಂಡು ಹೋಗುವುದರೊಂದಿಗೆ ತಮ್ಮ ಗುಂಪುಗಳ ಯುವಕರಿಗೆ ಸರಿಯಾದ ಮಾರ್ಗದರ್ಶನ ನೀಡುತ್ತೇವೆ ಎಂದು ಎರಡೂ ಸಮುದಾಯಗಳ ಹಲವು ನಾಯಕರು, ಮುಖಂಡರು ಸಚಿವರಿಗೆ ಭರವಸೆ ನೀಡಿದರು. ಪಟ್ಟಣದ ಜಯಮ್ಮ ಕೃಷ್ಣಪ್ಪ ಸಮುದಾಯ ಭನವದಲ್ಲಿ ಶನಿವಾರ ಜಿಲ್ಲಾಡಳಿತ ಆಯೋಜಿಸಿದ್ದ ಸಾರ್ವಜನಿಕ …

ಮೈಸೂರು: ಮೈಸೂರು ನಗರದಿಂದ ಹೊಸದಾಗಿ 5 ವಿಮಾನಗಳ ಮಾರ್ಗಗಳನ್ನು ವಿಸ್ತರಿಸುವಂತೆ ಕೋರಿ ವಿಮಾನಯಾನ ಸಚಿವ ಕಿಂಜ ರಾಪೂ ರಾಮಮೋಹನ್ ನಾಯ್ಡು ಅವರಲ್ಲಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು. ನಗರದ ಸರ್ವತೋಮುಖ ಬೆಳವಣಿಗೆ, ಪ್ರವಾಸೋದ್ಯಮ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ …

ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನವರಾತ್ರಿ ವೇಳೆ ನಡೆ ಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಅಂಬಾವಿಲಾಸ ಅರಮನೆ ಸಜ್ಜಾಗುತ್ತಿದೆ. ಅದಕ್ಕಾಗಿ ಸಿದ್ಧತಾ ಕಾರ್ಯಗಳನ್ನು ಆರಂಭಿಸಲಾಗಿದೆ. ಪ್ರಮುಖವಾಗಿ ಅರಮನೆಯ ದರ್ಬಾರ್ ಹಾಲ್, ಗ್ಯಾಲರಿ, ಆನೆ ಬಾಗಿಲಿನ ಬಳಿಯ ಮೇಲ್ಚಾವಣಿ ಸೇರಿದಂತೆ ಒಳಾವರಣದಲ್ಲಿ …

ಚಾಂದಿನಿ ಗಗನ   ನಾನು ಪ್ರತಿ ಸಾರಿ ಊರಿಗೆ ಬರುವಾಗ ನನ್ನ ಚೆಂದದ ಮೈಸೂರನ್ನು ದಾಟಿಯೇ ಹೋಗುತ್ತೇನೆ. ಆ ಅರಮನೆ, ದಸರಾ, ಬೆಟ್ಟ, ವುಡ್‌ಲ್ಯಾಂಡ್ ಸಿನಿಮಾ ಥಿಯೇಟರ್ ಮುಂದಿನ ಪಾರ್ಕ್ ನನಗೂ ಈ ಜಾಗಕ್ಕೂ ಸಂಬಂಧ ಬೆಸೆದುಕೊಂಡಿದೆ. ನಾನು ಒಮ್ಮೆ ಮಾತ್ರ ಮೈಸೂರು …

ಡಾ. ಶುಭಶ್ರೀ ಪ್ರಸಾದ್‌ ಮಂಡ್ಯದಲ್ಲಿ ನಡೆಯಲಿರುವ 67ನೆಯ ಅಖಿಲ ಭಾರತ ಕನ್ನ ಡ ಸಾಹಿತ್ಯ ಸಮ್ಮೇಳನಕ್ಕೆ ಇನ್ನು ಮೂರು ತಿಂಗಳಷ್ಟೆ ಬಾಕಿ ಇದೆ. ಇಡೀ ಮಂಡ್ಯ ಜಿಲ್ಲೆ ಮೈಕೊಡವಿಕೊಂಡು ನಿಂತಿದೆ. ಅದು 1990 ಮೈಸೂರಿನಲ್ಲಿ ನಡೆದ 60ನೆಯ ಅಖಿಲ ಭಾರತ ಕನ್ನಡ …

Stay Connected​
error: Content is protected !!