Mysore
28
clear sky

Social Media

ಭಾನುವಾರ, 04 ಅಕ್ಟೋಬರ್ 2026
Light
Dark

from the print

Homefrom the print

ಶೇಷಾದ್ರಿ ಗಂಜೂರು ಎಲ್ಲೋ ಎಂದೋ ಓದಿದ ಕತೆ ಇದು. ಒಂದು ದಿನ ಜರಿಹುಳ ಎಂದು ಕರೆಯಲ್ಪಡುವ ಶತಪದಿಯೊಂದು ತನ್ನ ಪಾಡಿಗೆ ತಾನು ನೆಲದ ಮೇಲೆ ಹರಿಯುತ್ತಿತ್ತು. ಆಗ ಅದರ ಎದುರಿಗೆ ಬಂದ ತುಂಟ ಕಪ್ಪೆ ಮರಿಯೊಂದು ಆ ಜರಿಹುಳವನ್ನು ಪ್ರಶ್ನಿಸಿತು. “ನೀ …

ಪ್ರವಾಸಿಗರ ಆಕರ್ಷಣೆಗೆ ಮುಂಬೈ, ಪಶ್ಚಿಮಬಂಗಾಳದ ಪ್ರಮುಖ ಹಬ್ಬಗಳ ಅಲಂಕಾರ ಮಾದರಿ ಅಳವಡಿಕೆ ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ನವರಾತ್ರಿಯ ದಿನಗಳಲ್ಲಿ ಅರಮನೆ ನಗರಿಗೆ ಆಗಮಿಸುವ ಪ್ರವಾಸಿ ಗರನ್ನು ಆಕರ್ಷಿಸುವ ವಿದ್ಯುತ್ ದೀಪಾ ಲಂಕಾರಕ್ಕೆ ಮತ್ತಷ್ಟು ಮೆರುಗು ನೀಡಲು ಮುಂದಾಗಿದ್ದು, ಈ ಬಾರಿ …

ನಾಳೆ ಬೀದರ್‌ನಿಂದ ಚಾಮರಾಜನಗರದವರೆಗೆ ಮಾನವ ಸರಪಳಿ • ಡಾ.ಹೆಚ್.ಸಿ.ಮಹದೇವಪ್ಪ, ಬುದ್ಧನ ಕಾಲದ ಸಂಘ ಮತ್ತು ಗಣ ಎಂಬ ವ್ಯವಸ್ಥೆಯ ಮೂಲಕ ಭಾರತಕ್ಕೆ ಪರಿಚಿತವಾದ ಪ್ರಜಾಪ್ರಭುತ್ವ ಕಲ್ಪನೆಯು ಮತ್ತೊಮ್ಮೆ ಅಧಿಕೃತವಾಗಿ ಜಾರಿಯಾಗಬೇಕಾದರೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನವೇ ಬರಬೇಕಾಯಿತು. ಮಾನವ ಶಾಸ್ತ್ರಜ್ಞರ …

ಜನರು ಅರಿಯಬೇಕಾದ ಮಾರ್ಗಸೂಚಿ ಹೊರಡಿಸಿದ ಅರಣ್ಯ ಇಲಾಖೆ ಮೈಸೂರು: ನಾಡಹಬ್ಬ ಜಂಬೂಸವಾರಿ ಮೆರವಣಿಗೆಯಲ್ಲಿ ಚಿನ್ನದ ಅಂಬಾರಿ ಹೊರಲಿರುವ ಕ್ಯಾಪ್ಟನ್ ಅಭಿಮನ್ಯು ಸೇರಿದಂತೆ ಗಜಪಡೆ ತಾಲೀಮು ನಡೆಸುವಾಗ ಸಾರ್ವಜನಿಕರಿಂದ ಆಗುವ ಕಿರಿಕಿರಿ ತಪ್ಪಿಸಲು ಅರಣ್ಯ ಇಲಾಖೆಯು ಮಾರ್ಗಸೂಚಿಯನ್ನು ಹೊರಡಿಸಿದೆ. ನಗರದ ಅರಮನೆಯಿಂದ ಬನ್ನಿಮಂಟಪದವರೆಗೆ …

ಡಿ.ವಿ.ರಾಜಶೇಖರ ಆರ್ಥಿಕವಾಗಿ ದಿವಾಳಿಯಾಗಿದ್ದ ಶ್ರೀಲಂಕಾದಲ್ಲಿ ಮುಂದಿನ ವಾರ ಅಧ್ಯಕ್ಷೀಯ ಚುನಾವಣೆ ನಡೆಯಲಿದೆ. ಎರಡು ವರ್ಷಗಳ ಹಿಂದೆ ಕೋವಿಡ್ ಪಿಡುಗಿನ ಹಿನ್ನೆಲೆಯಲ್ಲಿ ದೇಶವನ್ನು ಆರ್ಥಿಕ ದಿವಾಳಿಗೆ ನೂಕಿದ ಅಂದಿನ ಅಧ್ಯಕ್ಷ ಗೋಟಬಯ ರಾಜಪಕ್ಕೆ ವಿರುದ್ಧ ಜನರು ರೊಚ್ಚಿಗೆದ್ದು ಬೀದಿಗಿಳಿದಿದ್ದರು. ಜನರ ಆಕ್ರೋಶಕ್ಕೆ ಹೆದರಿ …

ಮೈಸೂರು: ಪ್ರಸಕ್ತ ಸಾಲಿನ ದಸರಾ ಮಹೋತ್ಸವದಲ್ಲಿ ಆಹಾರ ಮೇಳದ ಮಳಿಗೆಗಳ ಬಾಡಿಗೆ ದರ ಕಡಿಮೆ ಮಾಡುವಂತೆ ಮೈಸೂರು ದಸರಾ ಆಹಾರ ಮೇಳದ ತಿಂಡಿ-ತಿನಿಸುಗಳ ಮಾರಾಟಗಾರರ ಸಂಘ, ಮುಖ್ಯಮಂತ್ರಿಗಳು ಹಾಗೂ ಜಿಲ್ಲಾಡಳಿತಕ್ಕೆ ಮನವಿ ಮಾಡಿದೆ. ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ನಡೆದ ಸುದ್ದಿಗೋಷ್ಠಿ …

ಕಳೆದ ವರ್ಷ ಮೈಸೂರಿನ ಶ್ರೀರಾಂಪುರ ಬಡಾವಣೆಯಲ್ಲಿ ನೂತನವಾಗಿ ಅಂಚೆ ಕಚೇರಿಯನ್ನು ತೆರೆದು, ನೂತನ ಪಿನ್‌ಕೋಡ್ (570 034) ಅನ್ನು ಈ ಹೊಸ ಅಂಚೆ ಕಚೇರಿಗೆ ನೀಡಲಾಗಿತ್ತು. ಈ ಅಂಚೆ ಕಚೇರಿಗೆ ಕುವೆಂಪುನಗರದ ಎನ್-ಬ್ಲಾಕ್, ಅರವಿಂದ ನಗರ, ಐಶ್ವರ್ಯಾ ನಗರ, ವಿವೇಕಾನಂದ ನಗರದ …

dgp murder case

ನಂಜನಗೂಡು-ತಿ.ನರಸೀಪುರ ಮಾರ್ಗದಲ್ಲಿರುವ ಮುಳ್ಳೂರು ಗ್ರಾಮದ ಗೇಟ್ ಬಳಿ ಇರುವ ಬಸ್ ತಂಗುದಾಣವು ನಿರ್ವಹಣೆಯ ಕೊರತೆಯಿಂದಾಗಿ ಹದಗೆಟ್ಟು ಹೋಗಿದ್ದು, ಸಾರ್ವಜನಿಕರ ಉಪಯೋಗದಿಂದ ದೂರಾಗಿದೆ. ಈ ತಂಗುದಾಣವನ್ನು ನಿರ್ಮಿಸಿ ಅನೇಕ ವರ್ಷಗಳೇ ಕಳೆದುಹೋಗಿದ್ದು, 3-4 ವರ್ಷಗಳ ಹಿಂದಷ್ಟೇ ಸುಣ್ಣ ಬಣ್ಣ ಬಳಿದು ದುರಸ್ತಿಗೊಳಿಸಲಾಗಿತ್ತು. ಆದರೆ …

ಸರಗೂರು ತಾಲ್ಲೂಕಿನ ಕಟ್ಟೆಹುಣಸೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಜೂರು, ನಂಜೀಪುರ, ಕಲ್ಲಂಬಾಳು, ದಡದಹಳ್ಳಿ, ಕುಂದೂರು ಸೇರಿದಂತೆ ಆಸುಪಾಸಿನ ಅನೇಕ ಗ್ರಾಮಗಳ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದು, ಸರಿಯಾದ ಸಮಯಕ್ಕೆ ಬಸ್‌ ಸಿಗದೆ ಅವರು ಪರದಾಡುವಂತಾಗಿದೆ. ಬಸ್‌ಗಳನ್ನು ಹುಲ್ಲಹಳ್ಳಿ-ಸರಗೂರು ನಡುವೆ ಸಂಚರಿಸುವ ಆಶ್ರಯಿಸಿ ಈ …

ಓದುಗರ ಪತ್ರ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ಮೂರ್ತಿ ವಿಸರ್ಜನೆಯ ವೇಳೆ ನಡೆದಿರುವ ಗಲಭೆಯು ಕೆಲ ಕಿಡಿಗೇಡಿಗಳ ದುಷ್ಕೃತ್ಯ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಸಮಾಜದ ನೆಮ್ಮದಿಗೆ ಭಂಗವನ್ನುಂಟು ಮಾಡುವ ಸಲುವಾಗಿಯೇ ಅವರು ಇಂತಹ ಕೃತ್ಯವೆಸಗಿದ್ದಾರೆ. ಕೋಮು ಸೌಹಾರ್ದಕ್ಕೆ ಹೆಸರಾಗಿದ್ದ ಮಂಡ್ಯ ಜಿಲ್ಲೆಯಲ್ಲಿ ಇಂತಹ ಗಲಭೆಗಳು …

Stay Connected​
error: Content is protected !!