ಎಚ್.ಎಸ್.ದಿನೇಶ್‌ಕುಮಾರ್ ಸರ್ಕಾರದ ನಿರ್ಧಾರಕ್ಕೆ ಮಾಜಿ ಮಹಾಪೌರರು, ಮಾಜಿ ಸದಸ್ಯರ ವಿರೋಧ ಮೈಸೂರು: ಬಿಬಿಎಂಪಿ ಹೊರತುಪಡಿಸಿ ಮೈಸೂರು ನಗರಪಾಲಿಕೆ ಸೇರಿದಂತೆ ರಾಜ್ಯದ ಉಳಿದ ಮಹಾನಗರಪಾಲಿಕೆಗಳಲ್ಲಿ ಇನ್ನು ಮುಂದೆ ವೈದ್ಯಕೀಯ ಪದವಿ ಪಡೆದ ಆರೋಗ್ಯಾಧಿಕಾರಿಗಳು ಇರುವುದಿಲ್ಲ. ಬದಲಾಗಿ ಕಾರ್ಯಪಾಲಕಅಭಿಯಂತರರು ಈ ಹುದ್ದೆಯನ್ನು ನಿರ್ವಹಿಸಲಿದ್ದಾರೆ. ಇಂತಹದೊಂದು …









