Mysore
31
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

from the print

Homefrom the print

ಇತ್ತೀಚಿನ ದಿನಗಳಲ್ಲಿ ಪ್ರಾಮಾಣಿಕರ ಸಂಖ್ಯೆ ಕಡಿಮೆಯಾಗಿದ್ದು, ಹಣಗಳಿಕೆಗಾಗಿ ಸುಳ್ಳು, ಮೋಸ, ಕೊಲೆ ಸುಲಿಗೆ ಪ್ರಕರಣಗಳೇ ಹೆಚ್ಚಾಗಿ ಕಂಡುಬರುತ್ತಿವೆ. ನಿಧಿಗಾಗಿ ವಾಮಾಚಾರ ಮಾಡಿಸುವುದನ್ನು ಪತ್ರಿಕೆಗಳಲ್ಲೂ ನೋಡಿದ್ದೇವೆ. ಇದರ ನಡುವೆ ಗದಗ ತಾಲ್ಲೂಕಿನ ಲಕ್ಕುಂಡಿ ಗ್ರಾಮದ ಮನೆಯೊಂದರ ಮಾಲೀಕರು ಅಡಿಪಾಯ ತೆಗೆಯುವ ವೇಳೆಯಲ್ಲಿ ಸಿಕ್ಕ …

ಪ್ರಸ್ತುತ ರಾಜ್ಯದಲ್ಲಿ ತೀವ್ರ ಚಳಿ ಮತ್ತು ಅಕಾಲಿಕ ತುಂತುರು ಮಳೆಯಿಂದ ರೈತರು ಕಂಗಾಲಾಗಿದ್ದಾರೆ. ಕೈಗೆ ಬಂದ ತುತ್ತು ಬಾಯಿಗೆ ಬರದಂತಾಗಿದ್ದು, ಸಾಕಷ್ಟು ಬೆಳೆಗಳು ಮಳೆಗೆ ಸಿಲುಕಿ ನಾಶವಾಗುತ್ತಿವೆ. ವರದಿಗಳ ಪ್ರಕಾರ ರಾಜ್ಯಾದ್ಯಂತ ಅಕಾಲಿಕ ಮಳೆಯಿಂದಾಗಿ ಮತ್ತು ಕೊರೆಯುವ ಚಳಿಗೆ ಕೊಯ್ಲಿಗೆ ಬಂದಿದ್ದ …

ಓದುಗರ ಪತ್ರ

ಪ್ರತಿಯೊಬ್ಬರೂ ಇಷ್ಟಪಡುವ ವಸ್ತುಗಳಲ್ಲಿ ಚಿನ್ನ ಪ್ರಮುಖವಾಗಿದೆ. ಮಧ್ಯಮ ವರ್ಗದ ಜನರು ಪೈಸೆ ಪೈಸೆ ಕೂಡಿಟ್ಟು ಚಿನ್ನ ಖರೀದಿಸುತ್ತಿದ್ದು, ಮದುವೆ ಮೊದಲಾದ ಶುಭ ಸಮಾರಂಭಗಳಲ್ಲಿ ಹಾಗೂ ಆಪತ್ಕಾಲದಲ್ಲಿ ಚಿನ್ನ ಉಪಯೋಗಕ್ಕೆ ಬರುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಚಿನ್ನ ಯಾರೂ ಊಹಿಸದ ರೀತಿಯಲ್ಲಿ ತನ್ನ …

ಪಂಜುಗಂಗೊಳ್ಳಿ  ೭,೫೦೦ಕ್ಕೂ ಹೆಚ್ಚು ಮಕ್ಕಳ ಬದುಕಿಗೆ ಆಸರೆಯಾದ ಆನಂದ ಶಿಕ್ಷಾ ನಿಕೇತನ ಪಶ್ಚಿಮ ಬಂಗಾಳದ ಮುರ್ಷಿದಾಬಾದಿನ ಶಂಕರಪಾದ ಗ್ರಾಮದ ಒಂಬತ್ತು ವರ್ಷದ ಬಾಬರ್ ಅಲಿ ಎಂದಿನಂತೆ ಶಾಲೆಯಿಂದ ಮನೆಗೆ ಬರುವಾಗ ಅವನದೇ ಪ್ರಾಯದ ಕೆಲವು ಮಕ್ಕಳು ಹೊಲದಲ್ಲಿ ಆಡುತ್ತಿರುವುದು ಕಾಣಿಸಿತು. ಮರುದಿನವೂ …

ನವೀನ್ ಡಿಸೋಜ ೪೩ ಕೋಟಿ ರೂ. ವೆಚ್ಚದ ಕಾಮಗಾರಿ; ಅಂತಿಮ ಹಂತದಲ್ಲಿ ಕೆಲಸ ಮಡಿಕೇರಿ: ಮಾರ್ಚ್ ವೇಳೆಗೆ ಮಡಿಕೇರಿಯ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಟ್ರಾಮಾ ಕೇರ್ ಸೆಂಟರ್ ಕಾರ್ಯಾರಂಭಿಸಲಿದೆ. ಇದರೊಂದಿಗೆ ಮಹಿಳೆಯರು ಮತ್ತು ಮಕ್ಕಳ ವಿಭಾಗದಲ್ಲಿ ರೋಗಿಗಳ ಸಂಬಂಧಿಕರು ಉಳಿದುಕೊಳ್ಳಲು ಧರ್ಮಶಾಲಾ …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಮಕರ ಸಂಕ್ರಾಂತಿಯಂದು ಹುಲಿಗಿನ ಮುರಡಿ ವೆಂಕಟರಮಣಸ್ವಾಮಿ ಬೆಟ್ಟದಲ್ಲಿ ನಡೆಯುವ ದೊಡ್ಡ ಜಾತ್ರೆಗೆ ಅಂತಿಮ ಹಂತದ ಸಿದ್ಧತೆಗಳು ನಡೆದಿವೆ. ಜಾತ್ರೆಯ ಅಂಗವಾಗಿ ೧೦ ದಿನಗಳಿಂದ ವಿವಿಧ ಧಾರ್ಮಿಕ ಕಾರ್ಯಗಳನ್ನು ನಡೆಸಲಾಗುತ್ತಿದ್ದು, ಬಿದಿರಿನಿಂದ ರಥ ನಿರ್ಮಿಸಲಾಗುತ್ತಿದೆ. ಮೂಲ ವಿಗ್ರಹಗಳು ಹಾಗೂ …

ಬಡಗಲಮೋಳೆ, ತೆಂಕಲಮೋಳೆ ಗ್ರಾಮಗಳಲ್ಲಿ ಹಗ್ಗಗಳ ತಯಾರಿಕೆ ವೃತ್ತಿಯಲ್ಲಿ ತೊಡಗಿರುವವರಿಗೆ ವ್ಯಾಪಾರದ ಸುಗ್ಗಿ ಚಾಮರಾಜನಗರ: ಸಂಕ್ರಾಂತಿ ಹೊಸ ಸಂವತ್ಸರದ ಮೊದಲನೇ ಹಬ್ಬ. ರೈತ ಸಮುದಾಯಕ್ಕಂತೂ ಇದು ಸುಗ್ಗಿಯ ಸಂಭ್ರಮ. ಆದ ಕಾರಣ ಈ ಹಬ್ಬದ ಆಚರಣೆ ವೇಳೆ ಜಾನುವಾರುಗಳನ್ನು ವಿಶೇಷವಾಗಿ ಅಲಂಕರಿಸಲಾಗುತ್ತದೆ. ಅವುಗಳಿಗೆ …

ಎಚ್.ಎಸ್.ದಿನೇಶ್ ಕುಮಾರ್ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನತೆ; ಸ್ವಲ್ಪ ದುಬಾರಿಯಾದ ಅವರೆಕಾಯಿ, ೫೦ ರೂ.ಮುಟ್ಟಿದ ಸೇವಂತಿಗೆ  ಮೈಸೂರು: ನಗರದೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಡಗರ-ಸಂಭ್ರಮ ಜೋರಾಗಿದೆ. ಹಬ್ಬಕ್ಕೆ ಎರಡು ದಿನಗಳು ಉಳಿದಿರುವಂತೆಯೇ ಮಂಗಳವಾರ ದೇವರಾಜ ಮಾರುಕಟ್ಟೆ, ಅಗ್ರಹಾರ, ಚಿಕ್ಕ ಮಾರುಕಟ್ಟೆ …

ರಾಷ್ಟ್ರೀಯ ಹೆದ್ದಾರಿ ೨೭೫ರಲ್ಲಿ ಮರಗಳನ್ನು ಕಡಿಯುವ ವಿಚಾರಕ್ಕೆ ನಡೆದ ಅಹವಾಲು ಸಭೆಯಲ್ಲಿ ಸಾರ್ವಜನಿಕರ ಆಕ್ರೋಶ ನಂಜನಗೂಡು: ರಾಷ್ಟ್ರೀಯ ಹೆದ್ದಾರಿ ಸಂಖ್ಯೆ ೨೭೫ರಲ್ಲಿ ದೇವಲಾಪುರ ಕ್ರಾಸ್ ಹತ್ತಿರ ೪೮ ಮರಗಳನ್ನು ಕಡಿಯುವ ವಿಷಯಕ್ಕೆ ಸಂಬಂಧಿಸಿದಂತೆ ಮಂಗಳವಾರ ನಡೆದ ಸಾರ್ವಜನಿಕ ಅಹವಾಲು ಸಭೆಯಲ್ಲಿ ಮರಗಳನ್ನು …

ಚಿರಂಜೀವಿ ಸಿ. ಹುಲ್ಲಹಳ್ಳಿ ರಂಗಭೂಮಿ ಕಲಾವಿದ ಶಿವಲಿಂಗಯ್ಯರಿಂದ ಅಪರೂಪದ ಅಂಬೇಡ್ಕರ್ ಛಾಯಾಚಿತ್ರಗಳ ಸಂಗ್ರಹ ಮೈಸೂರು: ‘ಬಾಬಾ ಸಾಹೇಬ್ ಸಮತೆಯೆಡೆಗೆ ನಡೆಗೆ’ ಆಶಯದ ಬಹುರೂಪಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬದುಕಿನ ಮಜಲುಗಳನ್ನು ತೆರೆದಿಡುವ ಅತಿ ಅಪರೂಪದ ಛಾಯಾಚಿತ್ರ ಪ್ರದರ್ಶನವು ಬೆಳ್ಳಿಹಬ್ಬದ ಸಂಭ್ರಮವನ್ನು ಹೆಚ್ಚಿಸಿದೆ. ಮದುವಣಿಗಿತ್ತಿಯಂತೆ …

Stay Connected​
error: Content is protected !!