ಮಾಧ್ಯಮ ತಜ್ಞ ಶೇಷಾದ್ರಿ ಗಂಜೂರು ವಿಶ್ಲೇಷಣೆ ಇತ್ತೀಚೆಗೆ ನ್ಯೂಸ್ ಚಾನಲ್‌ಗಳನ್ನು ನೋಡುತ್ತಿದ್ದರೆ ಮಿಡ್ಲ್ ಈಸ್ಟ್ ಅಂದರೆ ಮಧ್ಯ ಪ್ರಾಚ್ಯದ ಗಲಾಟೆಗಳೇ ಕಾಣ್ತಿವೆ. ಇಸ್ರೇಲ್ -ಇರಾನ್-ಅಮೆರಿಕಗಳ ನಡುವೆ ನಡೆಯುತ್ತಿರುವ ಈ ಡೈರೆಕ್ಟ್ ವಾರ್ ಪರಿಸ್ಥಿತಿಯನ್ನು ನೋಡಿದರೆ ನಮಗೇನಪ್ಪ ಸಂಬಂಧ ಅನ್ನಿಸಬಹುದು. ಆದರೆ, ನೆನಪಿಡಿ ಅಲ್ಲಿ …









