ಹೇಮಂತ್‌ಕುಮಾರ್ ಮಂಡ್ಯ: ಜಿಲ್ಲೆಯಲ್ಲಿ ಮಳೆ ಅಭಾವದಿಂದಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಸರಬರಾಜಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಈಗಾಗಲೇ ಸಮಸ್ಯೆ ಎದುರಾಗಬಹುದಾದ ಗ್ರಾಮಗಳ ಕುರಿತು ಗಮನ ಹರಿಸಿದ್ದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. …









