Mysore
28
scattered clouds

Social Media

ಶನಿವಾರ, 14 ನವೆಂಬರ್ 2026
Light
Dark

from the print

Homefrom the print

ಜಿ.ಕೃಷ್ಣ ಪ್ರಸಾದ್ ಇತ್ತೀಚಿನ ವರ್ಷಗಳಲ್ಲಿ ಒಂದು ವರ್ಷ ಬರಗಾಲವಿದ್ದರೆ ಮತ್ತೊಂದು ವರ್ಷ ಬಿಡದೇ ಸುರಿವ ಮಳೆ, ಈ ನಡುವೆ ಕಾಡು ಪ್ರಾಣಿ, ಕೂಲಿಕಾರರ ಸಮಸ್ಯೆಯಿಂದ ಕೃಷಿ ಮಾಡಲಾಗದ ಪರಿಸ್ಥಿತಿ. ಬದಲಾದ ಪರಿಸ್ಥಿತಿಗೆ ಅನುಗುಣವಾಗಿ ಕೃಷಿ ಅರಣ್ಯ ಕಲ್ಪನೆಯನ್ನು ಸಾಕಾರಗೊಳಿಸಬೇಕಿದೆ. ಈ ನಿಟ್ಟಿನಲ್ಲಿ …

ಮೈಸೂರು: ನಂಜನಗೂಡಿನಿಂದ ತಿ.ನರಸೀಪುರ ರಸ್ತೆಯಲ್ಲಿ ಹೊರಟು, ಸುಮಾರು 5 ಕಿ.ಮೀ. ಸಾಗಿದ ಬಳಿಕ ಸಿಗುವ ಮುಳ್ಳೂರು ಗ್ರಾಮದ ಗೇಟ್‌ನಲ್ಲಿ ಎಡಕ್ಕೆ ತಿರುವು ಪಡೆದು ನೇರವಾಗಿ ತೆರಳಿದರೆ, ಅಂದಾಜು 5 ಕಿ.ಮೀ. ದೂರದಲ್ಲಿ ಕುಳ್ಳಂಕನಹುಂಡಿ ಗ್ರಾಮ ಸಿಗುತ್ತದೆ. ಅದರ ಮಗ್ಗುಲಿನಲ್ಲೇ ಕಪಿಲಾ ನದಿಯ …

ಅಲ್ಲಿದೆ ಹೊಸ ಊರು, ನದಿ ಮಗ್ಗುಲಿನಲ್ಲೇ ಉಳಿದಿದೆ ಹಳೇ ಊರು ಮೈಸೂರು/ನಂಜನಗೂಡು: ಈ ಊರಿನ ಅಂಚಿನಲ್ಲಿ ನಿಂತು ನೋಡಿದರೆ ಕಪಿಲಾ ನದಿಯ ವಿಹಂಗಮ ನೋಟ ಕಣ್ಣಿಗೆ ದಕ್ಕುತ್ತದೆ. ನೀರು ಯಾರ ಹಂಗೂ ಇಲ್ಲದೆ ಓಡುತ್ತಿರುತ್ತದೆ. ಹೊಸದಾಗಿ ನೋಡಿದವರಿಗೆ ಮನೋಲ್ಲಾಸ. ಆದರೆ, ಸ್ಥಳೀಯರಿಗೂ …

ನಂಜನಗೂಡು ತಾಲ್ಲೂಕಿನ ಪ್ರವಾಹ ಪೀಡಿತ ಹಳ್ಳಿಗಳ ಗಾಥೆ • ಶಿವಪ್ರಸಾದ್ ಮುಳ್ಳೂರು • ಶ್ರೀಧರ್ ಆರ್. ಭಟ್ ಮೈಸೂರು/ ನಂಜನಗೂಡು: ಜಿಲ್ಲೆಯ ಕಬಿನಿ ಅಣೆಕಟ್ಟೆಯಿಂದ ಭೋರ್ಗರೆದು ಹೊರಬರುತ್ತಿರುವ ಕಪಿಲಾ ನದಿಯ ರುದ್ರರಮಣೀಯತೆ ನೋಡುಗರ ಮನಸ್ಸುಗಳಿಗೆ ಉಲ್ಲಾಸ ತುಂಬಿದರೆ, ಮತ್ತೊಂದೆಡೆ ಈ ನದಿಯ …

ಪ್ರವಾಹ ಭೀತಿಯಲ್ಲಿದ್ದ ಜನತೆ ಈಗ ನಿರಾಳ: ಜಮೀನುಗಳಿಗೆ ನೀರು ಹರಿಸಲು ಆಗ್ರಹ ಮಂಜು ಕೋಟೆ ಎಚ್. ಡಿ. ಕೋಟೆ: ತಾಲ್ಲೂಕಿನ ಕಬಿನಿ, ನುಗು, ತಾರಕ ಜಲಾಶಯಗಳು ಭರ್ತಿಯಾಗಿದ್ದರಿಂದ ಹೊರ ಬಿಡಲಾಗುತ್ತಿದ್ದ ಭಾರೀ ಪ್ರಮಾಣದ ನೀರನ್ನು ಕಡಿಮೆ ಮಾಡಿರುವುದರಿಂದ ತಾಲ್ಲೂಕಿನ ಜನರು ನಿಟ್ಟುಸಿರು …

ವೈಯಕ್ತಿಕ ವಿಚಾರ ಕೆದಕುತ್ತಿರುವ ಟ್ರಂಪ್ ಡಿ. ವಿ. ರಾಜಶೇಖರ ಅಮೆರಿಕದ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಯಾಗಿರುವ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಆಡಳಿತಾ ರೂಢ ಡೆಮಾಕ್ರಟಿಕ್ ಪಕ್ಷದ ಸ್ಪಽಯಾಗಲಿರುವ ಕಮಲಾದೇವಿ ಹ್ಯಾರಿಸ್ ವಿರುದ್ಧ ವೈಯಕ್ತಿಕ ದಾಳಿಗೆ ಇಳಿದಿದ್ದಾರೆ. …

ಸಾಲೋಮನ್‌ ಮೈಸೂರು: ಕಾರ್ಗತ್ತಲ ಇರುಳಲ್ಲಿ ಧೋ... ಎಂದು ಸುರಿಯುತ್ತಿದ್ದ ಮಳೆಯ ಜೊತೆಗೆ ಕಿವಿಗಪ್ಪಳಿಸುವ ಮಿಂಚು ಗುಡುಗಿನ ಶಬ್ದ. ಮನೆ ಮುಳುಗಡೆಯಾಗುವ ಆತಂಕ... ಮೊದಲು ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸ ಬೇಕೆಂದುಕೊಂಡ ಹಿರಿಯ ಜೀವ, ಮೊದಲು ಮಗಳು, ಮೊಮ್ಮಗಳನ್ನು ಮನೆ ಆಟ್ಟದ ಮೇಲಕ್ಕೆ …

ಅಣ್ಣನ ಸ್ಮರಣೆಗೆ ಕಾರ್ಯಕ್ಕೆ ಹೋಗಿದ್ದವ ಬದುಕಿ ಬಂದ ರೋಚಕ ಕಥೆ ಚಾಮರಾಜನಗರ: ಅಂದು ರಾತ್ರಿ ನೀರು ಜೋರಾಗಿ ಬಾಗಿಲಿಗೆ ಬಡಿಯುತ್ತಿತ್ತು. ಮನೆಯಲ್ಲಿ 8 ಜನರು ಇದ್ದೆವು. ನಮ್ಮ ಕಥೆ ಮುಗಿದೇ ಹೋಯಿತು ಅಂದುಕೊಂಡಿದ್ದೆವು ಎಂದು ತಾಲ್ಲೂಕಿನ ಮಂಗಲ ಗ್ರಾಮದ ಸ್ವಾಮಿ ಅವರು …

ಸಾಕ್ಷಾತ್‌ ವರದಿ: ರಶ್ಮಿ ಕೋಟಿ, ಆಂದೋಲನ ವಯನಾಡು: ಕೇರಳದಲ್ಲಿ ಪ್ರವಾಹ, ಭೂ ಕುಸಿತದಂತಹ ನೈಸರ್ಗಿಕ ವಿಕೋಪಗಳು ಹೊಸದೇನಲ್ಲ. ಜುಲೈ ೩೦ರ ಮಧ್ಯರಾತ್ರಿ ಸಂಭವಿಸಿದ ಭೂ ಕುಸಿತದಲ್ಲಿ ಬೆಟ್ಟಗಳು ಜಾರಿ, ನದಿ ತನ್ನ ಹರಿವಿನ ದಿಕ್ಕನ್ನೇ ಬದಲಾಯಿಸಿ ಕೇರಳವನ್ನು ದುಃಸ್ವಪ್ನಕ್ಕೆ ನೂಕಿದೆ. ಈ …

ಅಧಿಕಾರಿಗಳ ತಪ್ಪಿನಿಂದ ಬೆಲೆ ತೆತ್ತುತ್ತಿರುವ ನಿವಾಸಿಗಳು ಮುಡಾ ಬಡಾವಣೆಗಳ ಹಸ್ತಾಂತರ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಅಧಿಕಾರಿಗಳು ವಿಜಯನಗರ ೪ನೇ ಹಂತ ಸೇರಿದಂತೆ ೩೧ ಖಾಸಗಿ ಬಡಾವಣೆಗಳ ಹಸ್ತಾಂತರವೂ ನನೆಗುದಿಗೆ ಕೆ. ಬಿ. ರಮೇಶ ನಾಯಕ ಮೈಸೂರು: ಮುಡಾದಿಂದ ಅನುಮೋದನೆ ಪಡೆದು …

Stay Connected​
error: Content is protected !!