Mysore
29
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

from the print

Homefrom the print

ಭೇರ್ಯ ಮಹೇಶ್ ಕೆ.ಆರ್.ನಗರ: ಜು.೨೬ರಂದು ಚುನಾವಣೆ; ನಾಮಪತ್ರ ಸಲ್ಲಿಕೆ ಆರಂಭ  ಕೆ.ಆರ್.ನಗರ: ತಾಲ್ಲೂಕು ಕೃಷಿ ಉತ್ಪನ್ನಗಳ ಸಹಕಾರ ಮಾರಾಟ ಸಂಘದ ೧೨ ನಿರ್ದೇಶಕ ಸ್ಥಾನಗಳಿಗೆ ಜುಲೈ ೨೬ ರಂದು ಚುನಾವಣೆ ನಡೆಯಲಿದ್ದು, ಭಾನುವಾರದಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ನಾಮಪತ್ರ ಸಲ್ಲಿಕೆಗೆ ಜುಲೈ …

ಚಿರಂಜೀವಿ ಸಿ ಹುಲ್ಲಹಳ್ಳಿ ಹಲವರಿಗೆ ಮಕ್ಕಳ ಶಾಲಾ ಶುಲ್ಕ ಕಟ್ಟುವುದಕ್ಕೂ ಫುಟ್‌ಪಾತ್ ಆಧಾರ! ಕೆಲವರಿಗೆ ಅರ್ಧ ಶತಮಾನದಿಂದಲೂ ಈ ವ್ಯಾಪಾರದಿಂದಲೇ ಜೀವನ ಮೈಸೂರು: ಸರ್ವೋಚ್ಚ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ನಗರಪಾಲಿಕೆಯು ನಗರದ ಪ್ರಮುಖ ರಸ್ತೆ ಹಾಗೂ ಫುಟ್‌ಪಾತ್‌ಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು …

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಅವಧಿ ಪೂರ್ಣಗೊಂಡಿರುವ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಮೈಸೂರು ಜಿಲ್ಲೆಯ ೨೫೫ ಗ್ರಾಮ ಪಂಚಾಯಿತಿಗಳ ೪,೩೧೭ ಸದಸ್ಯ ಸ್ಥಾನಗಳಿಗೆ ಎರಡು- ಮೂರು ದಿನಗಳಲ್ಲಿ ವರ್ಗವಾರು ಮೀಸಲಾತಿ ಘೋಷಣೆಯಾಗುವ ಸಾಧ್ಯತೆ ಇದೆ. ಪಕ್ಕದ ಚಾಮರಾಜನಗರ ಜಿಲ್ಲೆಯಲ್ಲಿ …

ಎಚ್.ಎಸ್.ದಿನೇಶ್ ಕುಮಾರ್ ‘ಆಂದೋಲನ’ ದಿನಪತ್ರಿಕೆಯ ವಿಶೇಷ ಸಂದರ್ಶನದಲ್ಲಿ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಮೈಸೂರು: ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಮೈಸೂರು ಜಿಲ್ಲೆ ಕೂಡ ಒಂದು. ೧೭ ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಜಿಲ್ಲೆಯಲ್ಲಿ ಅಪರಾಧಗಳು ಮತ್ತು ನಿಯಮಬಾಹಿರ ಚಟುವಟಿಕೆಗಳನ್ನು …

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ ಸಾರ್ವಜನಿಕರ ಸುರಕ್ಷತೆ ಮತ್ತು ಸುಗಮ ಸಂಚಾರಕ್ಕಾಗಿ ಪಾದಚಾರಿ ಮಾರ್ಗ (ಫುಟ್‌ಪಾತ್) ಗಳ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಬಹಳ ಗಂಭೀರವಾಗಿ ಪರಿಗಣಿಸಿವೆ. …

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ ಎಂಬುದು ಬರೀ ಆದ್ಯತೆಯಲ್ಲ. ತುಂಬಾ ಅನಿವಾರ್ಯವೂ ಆಗಿದೆ. ಮುಖ್ಯಮಂತ್ರಿ ಹುದ್ದೆಗೇರಿದವರು ಇತರರೊಂದಿಗಿನ ಅದರಲ್ಲೂ ಪರ್ಯಾಯ ಶಕ್ತಿ ಕೇಂದ್ರವಾಗಬಲ್ಲ ನಾಯಕರ ಜತೆ …

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ ತಿಕ ಪರಂಪರೆ ಬೆನ್ನಿಗಿರುವ ಜೀವಂತ ಸಂಸ್ಕೃತಿಯ ಜಾನಪದ ಕಲೆಗಳ ಕಣಜ. ಮೂಲತಃ ಮೈಸೂರು ಜಿಲ್ಲೆಯ ಭಾಗವಾಗಿದ್ದ ಚಾಮರಾಜನಗರದ ಪುರಾತನ ಹೆಸರು …

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ ಜು.೧೦ರವರೆಗೆ ೨೭೩.೪೦ ಮಿ.ಮೀ.ವಾಡಿಕೆ ಮಳೆ ಆಗಬೇಕಿತ್ತು. ಆದರೆ ಈವರೆಗೆ ಕೇವಲ ೨೨೨.೨೦ ಮಿ. ಮೀಟರ್ ಮಳೆಯಾಗಿದ್ದು, ಶೇ.೧೯ರಷ್ಟು ಮಳೆ ಕೊರತೆಯಾಗಿದೆ. …

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ಎದುರಾಗುತ್ತಿರುವ ಸಮಸ್ಯೆ ತಪ್ಪಿಸಲು ಯುಜಿ ಕೇಬಲ್ ಮತ್ತು ಎಬಿ ಕೇಬಲ್ ಅಳವಡಿಕೆಯೊಂದೇ ಶಾಶ್ವತ ಪರಿಹಾರವಾಗಿದೆ. ಆದರೆ, …

Stay Connected​
error: Content is protected !!