Mysore
28
scattered clouds

Social Media

ಶನಿವಾರ, 14 ನವೆಂಬರ್ 2026
Light
Dark

from the print

Homefrom the print

ವಯನಾಡು: ಕೇರಳದ ವಯನಾಡು ಜಿಲ್ಲೆಯ ಮುಂಡಕ್ಕೈ ಕುಗ್ರಾಮದಲ್ಲಿ ಜನರ ಆರ್ತನಾದ ಮೇರೆ ಮೀರಿದೆ. ತಮ್ಮವರನ್ನು ಕಳೆದುಕೊಂಡ ಕುಟುಂಬದವರ ನೋವು, ಮೃತದೇಹಗಳಿಗಾಗಿ ಹುಡುಕಾಟ, ಬದುಕಿಬರಬಹುದೆಂಬ ಆಸೆ ಕಂಗಳಿಂದ ಕಾದುಕುಳಿ ತಿರುವ ಸಂಬಂಧಿಕರ ದುಗುಡ ಕಲ್ಲು ಹೃದಯದವರನ್ನೂ ಕರಗಿಸುವಂತಿದೆ. ಆಂಬ್ಯುಲೆನ್ಸ್‌ಗಳಲ್ಲಿ ಶವಾಗಾರಕ್ಕೆ ಒಂದೊಂದು ಮೃತದೇಹ …

ಕೇಂದ್ರ ಬಜೆಟ್‌ನಲ್ಲಿ ಬಿಂಬಿಸಿರುವಂತೆ ಆರ್ಥಿಕತೆಯಲ್ಲಿ ಉದ್ಯೋಗ ಸೃಷ್ಟಿಯಾಗುತ್ತದೆಯೇ? ನಾ.ದಿವಾಕರ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆಳ್ವಿಕೆಯ ಮಾದರಿಗಳ ನಿನ್ನಾಗಲೀ, ಆಡಳಿತ ನಿರ್ವಹಿಸುವ ಸರ್ಕಾರಗಳನ್ನಾಗಲೀ ಪರಾಮರ್ಶಿ ಸುವ ಬೌದ್ಧಿಕ ಪ್ರಕ್ರಿಯೆಗಳು ಅರ್ಥಶಾಸ್ತ್ರಜ್ಞರು ಮತ್ತು ಆರ್ಥಿಕ ವಿದ್ವಾಂಸರ ಮೂಲಕ ನಡೆಯುತ್ತವೆ. ಆದರೆ ಆರ್ಥಿಕ ನೀತಿಗಳ ಅನುಸರಣೆಯಲ್ಲಿ …

ದೇವರನಾಡಿನಲ್ಲಿ ಪ್ರಳಯ; ಸ್ಮಶಾನವಾಯ್ತು ಊರು! ಸಾಕ್ಷಾತ್ ವರದಿ: ಕೆ.ಪಿ. ನಾಗರಾಜ್, ಪಬ್ಲಿಕ್ ಟಿವಿ ವಯನಾಡು: ದೇವರ ನಾಡು ಕೇರಳದಲ್ಲಿ ಜಲಪ್ರಳಯ ಉಂಟಾಗಿದೆ. ಇದು ಅಂತಿಂಥ ಪ್ರಳಯ ಅಲ್ಲ. ಇಡೀ ಊರಿಗೆ ಊರೇ ಸ್ಮಶಾನ ಮಾಡಿದ ಪ್ರಳಯ! ಮನೆ, ಮಠ, ಜೀವ ಎಲ್ಲವನ್ನೂ …

ಭಣಗುಟ್ಟುತ್ತಿರುವ ಕೆರೆ-ಕಟ್ಟೆಗಳು; ಮಳೆಗಾಲದಲ್ಲೂ ಬತ್ತಿದ ಶಿಂಷಾ ಒಡಲು ಎಸ್‌.ಉಮೇಶ್ ಹಲಗೂರು: ಕಾವೇರಿ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯಗಳು ತುಂಬಿದ್ದು ಕೆಆರ್‌ಎಸ್ ಅಣೆಕಟ್ಟೆಯಿಂದ 1.15 ಲಕ್ಷ ಕ್ಯೂಸೆಕ್ಸ್ ನೀರು ಹೊರಬಿಡುತ್ತಿದ್ದು, ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆದರೆ ಹಲಗೂರು …

ಹೂ ಕಟ್ಟುವ ಸ್ಪರ್ಧೆಗಳಲ್ಲಿ ಸುಲೋಚನ ಅವರ ಮಾಲೆ ಇತ್ತೆಂದರೆ ಬಹುಮಾನ ಖಚಿತ • ಅಭಿಜಿತ್ ಕಿರಿಯರ ಜೊತೆಗೆ ಸಮಯ ಕಳೆಯುತ್ತಾ, ಓದು-ಭಕ್ತಿಯೊಂದಿಗೆ ಜೀವನ ಸಾಗಿಸುತ್ತಿರುವವರು ಶ್ರೀಮತಿ ಸುಲೋಚನ ಪ್ರಸನ್ನ ಅವರು. ಶಾಸ್ತ್ರೀಯ ಸಂಗೀತ, ಗಮಕ ವಾಚನ, ವಚನ ಗಾಯನ, ಜಾನಪದ ಗೀತೆ, …

ಇ.ಆರ್.ರಾಮಚಂದ್ರನ್, ಮೈಸೂರು. ವಯಸ್ಸಾದಂತೆಲ್ಲಾ ನಮ್ಮ ಆಪ್ತ ವಲಯದ ಸಂಪರ್ಕಗಳು ಕಡಿಮೆ ಯಾಗುತ್ತಿರುತ್ತವೆ. ಬಾಲ್ಯದಲ್ಲಿ, ಶಾಲಾ-ಕಾಲೇಜಿನಲ್ಲಿ ಜತೆಯಾದವರ ಗುಂಪು ಈಗ ಚದುರಿ ಹೋಗಿರುತ್ತದೆ. ಅವರ ಸಂಪರ್ಕ ಅಪರೂಪ. ಇದರ ಮೇಲೆ ಕೆಲಸದ ಮೇಲೆ ಹೊರ ಹೋಗಿ ಅಲ್ಲಿಯೇ ನೆಲೆಸಿ ಎಲ್ಲರ ಸಂಪರ್ಕದಿಂದ ದೂರಾಗಿ …

ಪಂಚು ಗಂಗೊಳ್ಳಿ 1927ರಲ್ಲಿ ಶಾಂಘಾಯ್‌ಯಲ್ಲಿ ಒಂದು ಸರ್ಕಸ್ ನಡೆಯುತ್ತಿತ್ತು. ಒಬ್ಬ ಪತ್ರಕರ್ತ ಆ ಸರ್ಕಸ್ ಕಂಪೆನಿಯ ರಿಂಗ್ ಮಾಸ್ಟರನ್ನು ಸಂದರ್ಶಿಸಲು ಬಂದಿದ್ದಾನೆ. ಆದರೆ, ರಿಂಗ್ ಮಾಸ್ಟರ್ ಒಂದು ಬೋನಿನೊಳಗಿದ್ದಾನೆ. ಪತ್ರಕರ್ತ ಅವನ ಸಂದರ್ಶನ ಮಾಡಬೇಕಿದ್ದರೆ ಆ ಬೋನಿನೊಳಗೆ ಹೋಗಬೇಕು. ಬೋನಿನೊಳಗೆ ರಿಂಗ್ …

ಶಿವಾಜಿ ಗಣೇಶ್ ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸದಸ್ಯತ್ವ ಪಡೆದು ಅದರ ಕಾರ್ಯಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದಕ್ಕೆ ಇನ್ನು ಮುಕ್ತ ಅವಕಾಶ. ಸರ್ಕಾರಿ ನೌಕರರಿಗೆ ವಿಧಿಸಿದ್ದ ಈ ನಿಷೇಧವನ್ನು ತೆರವುಗೊಳಿಸಿ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಕೇಂದ್ರ ಸರ್ಕಾರ …

ಇದೇ ವರ್ಷದ ನವೆಂಬರ್ ತಿಂಗಳಲ್ಲಿ ನಡೆಯಲಿರುವ ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಪ್ರಚಾರದ ಕಾವು ದಿನೇ ದಿನೇ ಏರುತ್ತಿದೆ. ವಿಸ್ಕಾನ್ಸಿನ್ ರಾಜ್ಯದ ಮಿಲ್ವಕೀ ನಗರದಲ್ಲಿ ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆಗೆ ವಿಫಲ ಯತ್ನ ನಡೆದ ಮೇಲಂತೂ ಪರಿಸ್ಥಿತಿ …

ಎಡೆಬಿಡದೆ ಸುರಿಯುತ್ತಿರುವ ಮಳೆ, ನದಿ ಪಾತ್ರದ ಜನರಿಗೆ ಕಾಳಜಿ ಕೇಂದ್ರ      ಮಂಜು ಕೋಟೆ ಎಚ್.ಡಿ.ಕೋಟೆ: ಕೇರಳದ ಗಡಿಯಲ್ಲಿ ಮತ್ತು ತಾಲ್ಲೂಕಿನಲ್ಲಿ ಭಾರಿ ಮಳೆಯ ಆರ್ಭಟ ದಿಂದ ಕಬಿನಿ ಜಲಾಶಯದ ಹಿನ್ನೀರಿನ ಮತ್ತು ನದಿಯಿಂದ ಮದ್ದೂರು ವ್ಯಾಪ್ತಿಯ ಅನೇಕ ಮನೆಗಳು, …

Stay Connected​
error: Content is protected !!