Mysore
28
scattered clouds

Social Media

ಶನಿವಾರ, 14 ನವೆಂಬರ್ 2026
Light
Dark

from the print

Homefrom the print

ಪ್ರಶಸ್ತಿಗಾಗಿ ಬರೆಯುವುದಲ್ಲ. ಕಥೆ, ಕವಿತೆ, ಬರಹ ಹುಟ್ಟುವುದು ಜನಗಳ ನಡುವೆ! ನಮ್ಮ ದೃಷ್ಟಿ ಇರಬೇಕಾಗಿದ್ದು ಅಲ್ಲಿಯೇ ಹೊರತು ಫೇಸ್ಟುಕ್ ಹರಟೆ ಕಟ್ಟೆಗಳಲ್ಲಿ ಅಲ್ಲ. ದಾದಾಪೀರ್ ಜೈಮನ್ ಒಂಥರಾ ಒತ್ತಡದಲ್ಲಿದ್ದೇನೆ. ಈ ಹಿಂದಿನ ತಲೆ ಮಾರು ಈ ಒತ್ತಡವನ್ನು ಹಾಯಲೇ ಇಲ್ಲವೇ ಎನ್ನುವುದೂ …

ಎಸ್.ಜಿ.ಮಹಾಲಿಂಗ ಗಿರ್ಗಿ ಪರಂಪರಾನುಗತವಾಗಿ ರೂಢಿಯಲ್ಲಿರುವ ಕೆಲವು ಆಚಾರ, ಸಂಪ್ರದಾಯಗಳು ಮತ್ತು ನಂಬಿಕೆಗಳು ಕಾಲಾನುಕ್ರಮದಲ್ಲಿ ದೈವಿಕವಾಗತ್ತವೆ. ಪೀಳಿಗೆಯಿಂದ ಪೀಳಿಗೆಗೆ ಅಂತಹ ಆಚರಣೆಗಳು ಬದುಕಿನ ಭಾವವೆಂಬಂತೆ ಆಚರಣೆಗೆ ಬಂದು ಜೀವನಶೈಲಿಯಾಗಿಯೂ ಬದಲಾಗುತ್ತವೆ. ಇಂತಹ ಪರಂಪರೆಗಳು ಜನಪದೀಯವಾಗಿ ರೂಢಿಯಲ್ಲಿರುತ್ತವೆ. ಚಾಮರಾಜನಗರ ಜಿಲ್ಲೆ ಜನಪದರ ನಾಡಾಗಿದ್ದು, ಮಲೆಮಹದೇ …

ಭಾರತಿ ಹೆಗಡೆ ಅಪರ್ಣಾ ಮತ್ತು ನನ್ನ ನಡುವಿನ ಮಾತುಗಳು ಶುರುವಾಗುತಿದ್ದುದೇ ಆರೋಗ್ಯ ಸಂಬಂಧಿಯಾಗಿರುತ್ತಿತ್ತು. ಫೋನ್ ಮಾಡಿದಾಗಲೆಲ್ಲ, 'ಯಾಕೋ ತುಂಬ ಬೇಜಾರು. ಎಷ್ಟು ಸೋಮಾರಿತನ ನನ್ನನ್ನು ಆವರಿಸುತ್ತದೆಯೆಂದರೆ ಮನೆಯಲ್ಲೇ ಇದ್ದರೆ ಇಡೀ ದಿನ ಬಿದ್ದೊಂಡೇ ಇರ್ತೀನಿ. ನೆಟ್ಟಗೆ ಕೂದ್ಲು ಕೂಡ ಬಾಚಿಕೊಳ್ಳಲ್ಲ ಗೊತ್ತಾ...' …

ಮಂಜು ಕೋಟೆ ಎಚ್.ಡಿ.ಕೋಟೆ: ಕಬಿನಿ ಜಲಾಶಯದ ಭದ್ರತೆಯ ದೃಷ್ಟಿಯಿಂದ ಮತ್ತು ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶ ಪಾಲಿಸಲು ಜಲಾಶಯದ ಎರಡು ಗೇಟ್‌ಗಳ ಮೂಲಕ ನದಿಗೆ ಭಾರೀ ಪ್ರಮಾಣದಲ್ಲಿ ನೀರು ಹರಿಸಲಾಗುತ್ತಿದೆ. ತಾಲ್ಲೂಕಿನ ಕಬಿನಿ ಜಲಾಶಯ ಭರ್ತಿಯಾಗಿ ಗರಿಷ್ಟ ಮಟ್ಟ 84 …

ಮಂಡ್ಯ: ಮಂಡ್ಯ ತಾಲ್ಲೂಕಿನ ವಿ. ಸಿ. ಫಾರಂ ನಲ್ಲಿ ಕೃಷಿ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಪರಾಮರ್ಶೆ ನಡೆಸಲು ರಚಿಸಿದ್ದ ಸಮಿತಿ ಹಲವು ಬಾರಿ ಸಭೆ ಸೇರಿ, ಸ್ಥಳ ಪರಿಶೀಲನೆ ನಡೆಸಿದ್ದು, ವಿ. ಸಿ. ಫಾರಂನಲ್ಲಿ ಕೃಷಿ ವಿ. ವಿ. ಸ್ಥಾಪಿಸಿದರೆ ಮೈಸೂರು …

• ಶೈಲ ಕುಮಾರ್, ಜಿಲ್ಲಾಧ್ಯಕ್ಷರು, ಕನ್ನಡ ಸಾಹಿತ್ಯ ಪರಿಷತ್‌, ಚಾಮರಾಜನಗರ ಶ್ರೀರಂಗ ಡಣಾಯಕ ನಿರ್ಮಿಸಿದ ವಿಜಯಪುರ ಪಟ್ಟಣದ ಮೂಲ ಕರ್ನಾಟಕದ ದಕ್ಷಿಣ ತುದಿಯಲ್ಲಿರುವ ಗಡಿ ಭಾಗದ ಪಟ್ಟಣ ಗುಂಡ್ಲುಪೇಟೆ. ಪಶ್ಚಿಮ ಘಟ್ಟ ಕೊನೆಗೊಳ್ಳುವ ಈ ಭೂಭಾಗವನ್ನು ಕುಡುಗನಾಡು ಎಂದೇ ಕರೆಯುತ್ತಿದ್ದರು. ತಮಿಳುನಾಡು, …

ಪಂಚು ಗಂಗೊಳ್ಳಿ ದೇವರ ಸ್ವಂತ ನಾಡು ಎಂದು ಹೆಸರಾಗಿರುವ ಕೇರಳ, 'ದೇವರಿಗೆ ಪ್ರಿಯ'ವಾದ ಪಾನೀಯ ಸೇಂದಿಗೂ ಅಷ್ಟೇ ಪ್ರಸಿದ್ಧವಾದುದು. ಸೇಂದಿ ಇಲ್ಲದ 'ದೇವರ ನಾಡನ್ನು ಊಹಿಸಲೂ ಅಸಾಧ್ಯ. ಕೇರಳಿಗರನ್ನು ಕೇಳಿದರೆ ಅವರಿಗೆ ಸೇಂದಿ ಇಳಿಸಲು ಕಲಿಸಿದ್ದೂ ದೇವರೇ ಎಂದು ಹೇಳುತ್ತಾರೆ. ಒಮ್ಮೆ …

ರಾಜ್ಯದಲ್ಲಿ ಡೆಂಗ್ಯು ಜ್ವರದ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದರಿಂದ ಸಾವಿಗೀಡಾಗುತ್ತಿರುವವರ ಸಂಖ್ಯೆಯೂ ಹೆಚ್ಚುತ್ತಿರುವುದು ಆತಂಕಕಾರಿ. ಹವಾಮಾನ ವೈಪರೀತ್ಯ ಹಾಗೂ ಅನೈರ್ಮಲ್ಯ ವಾತಾವರಣದಿಂದಾಗಿ ಡೆಂಗ್ಯು ಜ್ವರ ವ್ಯಾಪಕವಾಗಿ ಹರಡುತ್ತಿದೆ. ನಮ್ಮ ಮನೆಯ ಸುತ್ತಮುತ್ತ ಹಾಗೂ ಚರಂಡಿಗಳು ಸ್ವಚ್ಛವಿಲ್ಲದಿದ್ದಾಗ, ನಿಂತ ನೀರಿನಲ್ಲಿ ಸೊಳ್ಳೆಗಳು …

ಮೈಸೂರು: ರಾಜ್ಯದಾದ್ಯಂತ ಡೆಂಗ್ಯು ಅಬ್ಬರಿಸುತ್ತಿದ್ದರೆ ಇತ್ತ ಮೈಸೂರಿನಲ್ಲಿ ಚರಂಡಿಗಳಲ್ಲಿ ಕಸ ತುಂಬಿ ಕೊಳೆತು ನಾರುತ್ತಿದ್ದು, ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿಯುಂಟಾಗಿದ್ದರೂ ಮಹಾನಗರ ಪಾಲಿಕೆ ಅಧಿಕಾರಿಗಳು ಇದಕ್ಕೂ ತಮಗೂ ಸಂಬಂಧವಿಲ್ಲ ಎನ್ನು ವಂತೆ ನಿಶ್ಚಿಂತೆಯಿಂದಿದ್ದಾರೆ. ದೂರು …

Stay Connected​
error: Content is protected !!