ರಾಜ್ಯದ ಕಾವೇರಿ, ಕಪಿಲ, ತುಂಗಭದ್ರಾ, ಕೃಷ್ಣೆ, ಗೋದಾವರಿ ನದಿಗಳ ಪಕ್ಕದಲ್ಲೇ ಅನೇಕ ತೀರ್ಥಕ್ಷೇತ್ರಗಳಿವೆ. ಈ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡುವ ಭಕ್ತರು ಈ ನದಿಗಳಲ್ಲಿ ಸ್ನಾನ ಮಾಡಿ ಅಥವಾ ಕೈ-ಕಾಲುಗಳನ್ನು ಸ್ವಚ್ಛಗೊಳಿಸಿಕೊಂಡು ದೇವಾಲಯಗಳಿಗೆ ಹೋಗುವ ಪದ್ಧತಿ ಇದೆ. ಇನ್ನು ಕೆಲವರು ದಂಡೆಯ ಮೇಲೆ …
ರಾಜ್ಯದ ಕಾವೇರಿ, ಕಪಿಲ, ತುಂಗಭದ್ರಾ, ಕೃಷ್ಣೆ, ಗೋದಾವರಿ ನದಿಗಳ ಪಕ್ಕದಲ್ಲೇ ಅನೇಕ ತೀರ್ಥಕ್ಷೇತ್ರಗಳಿವೆ. ಈ ತೀರ್ಥಕ್ಷೇತ್ರಗಳಿಗೆ ಭೇಟಿ ನೀಡುವ ಭಕ್ತರು ಈ ನದಿಗಳಲ್ಲಿ ಸ್ನಾನ ಮಾಡಿ ಅಥವಾ ಕೈ-ಕಾಲುಗಳನ್ನು ಸ್ವಚ್ಛಗೊಳಿಸಿಕೊಂಡು ದೇವಾಲಯಗಳಿಗೆ ಹೋಗುವ ಪದ್ಧತಿ ಇದೆ. ಇನ್ನು ಕೆಲವರು ದಂಡೆಯ ಮೇಲೆ …
ಕೇರಳ ಹಾಗೂ ಕೊಡಗು ಭಾಗದಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಮೈಸೂರು, ಕೊಡಗು ಭಾಗದ ಅಣೆಕಟ್ಟುಗಳು ಭರ್ತಿಯತ್ತ ಸಾಗುತ್ತಿವೆ. ಕಬಿನಿ ಜಲಾಶಯ ಹಾಗೂ ಹಾರಂಗಿ ಬಹುತೇಕ ಭರ್ತಿಯಾಗಿದ್ದು, ಕೆಆರ್ಎಸ್ ಹಾಗೂ ಹೇಮಾವತಿ ಜಲಾಶಯಗಳ ಒಳಹರಿವಿನ ಪ್ರಮಾಣದಲ್ಲಿ ಏರಿಕೆಯಾಗಿದೆ. ಮೈಸೂರು ಹಾಗೂ ಕೊಡಗು ಭಾಗಗಳಲ್ಲಿರುವ …
ಚಾಮರಾಜನಗರ : ಕೊರೊನಾ ಸಂದರ್ಭದಲ್ಲಿ ನಗರದ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದವರಿಗೆ ಕಾಂಗ್ರೆಸ್ ಮುಖಂಡರು ನೀಡಿದ್ದ ಸರ್ಕಾರಿ ನೌಕರಿ ಮತ್ತು ನ್ಯಾಯಯುತ ಪರಿಹಾರದ ಭರವಸೆ ೩ ವರ್ಷಗಳು ಕಳೆದರೂ ಈಡೇರಿಲ್ಲ. ದುರಂತದಲ್ಲಿ ಮೃತಪಟ್ಟ ೩೬ ಜನರ ಕುಟುಂಬಸ್ಥರ …
ಮೈಸೂರು: ಸಾಂಸ್ಕೃತಿಕ ನಗರಿ ಎಂದೇ ಖ್ಯಾತಿ ಗಳಿಸಿ ರುವ ಮೈಸೂರಿನ ಕಲಾ ಚಟುವಟಿಕೆಗಳ ಕೇಂದ್ರಗಳಲ್ಲಿ ಒಂದಾದ ಕಲಾಮಂದಿರದ ಕಿರು ರಂಗಮಂದಿರದಲ್ಲಿ ಧ್ವನಿ ಮತ್ತು ಬೆಳಕಿನ ವಿನ್ಯಾಸಕ್ಕೆ ಹೊಸ ಸ್ಪರ್ಶ ನೀಡಲಾಗು ತ್ತಿದ್ದು, ಮಾಸಾಂತ್ಯಕ್ಕೆ ಹೊಸ ರೂಪದಲ್ಲಿ ಕಂಗೊಳಿಸಲಿದೆ. ಕಿರು ರಂಗಮಂದಿರದಲ್ಲಿ ಧ್ವನಿವರ್ಧಕ, …
ಎಚ್. ಡಿ. ಕೋಟೆ: ಪತ್ರಿಕಾ ರಂಗದಲ್ಲಿ ಮಾನವೀಯ ಗುಣಗಳೊಂದಿಗೆ ನೊಂದವರಿಗೆ ಬೆನ್ನೆಲುಬಾಗಿ, ಸಮಾಜದ ಏಳಿಗೆಗೆ ನಿರಂತರವಾಗಿ, ರಾಜ್ಯ ಮಟ್ಟದ ಪತ್ರಿಕೆಗೆ ಸರಿ ಸಮಾನವಾಗಿ ‘ಆಂದೋಲನ’ ದಿನಪತ್ರಿಕೆ ಕೆಲಸ ನಿರ್ವಹಿಸುತ್ತಿದೆ ಎಂದು ಶಾಸಕ ಅನಿಲ್ ಚಿಕ್ಕಮಾದು ಹೇಳಿದರು. ಪಟ್ಟಣದ ಆಡಳಿತ ಭವನದಲ್ಲಿ ‘ಆಂದೋಲನ’ …
ನಂಜನಗೂಡು: ನನ್ನ ಓದು ಆರಂಭವಾಗಿದ್ದೇ ‘ಆಂದೋಲನ’ ಪತ್ರಿಕೆಯಿಂದ ಎಂದು ಶಾಸಕ ದರ್ಶನ್ ಧ್ರುವನಾರಾಯಣ ತಿಳಿಸಿದರು. ತಾಲ್ಲೂಕು ಆಡಳಿತ ಭವನದಲ್ಲಿ ಶನಿವಾರ ನಡೆದ ಸಮಾರಂಭದಲ್ಲಿ ‘ಆಂದೋಲನ’ದ ೫೨ನೇ ವರ್ಷದ ವಿಶೇಷ ಸಂಚಿಕೆಯನ್ನು ಲೋಕಾರ್ಪ ಣೆಗೊಳಿಸಿ ಅವರು ಮಾತನಾಡಿದರು. ನಾನು ಚಿಕ್ಕವನಾಗಿದ್ದಾಗ ಮನೆಗೆ ಬರುತ್ತಿದ್ದ …
- ರವಿಚಂದ್ರ ಚಿಕ್ಕೆಂಪಿಹುಂಡಿ ಪ್ರಸ್ತುತ ಸಾಮಾಜಿಕ, ಡಿಜಿಟಲ್ ಮಾಧ್ಯಮ, ಎಲೆಕ್ಟ್ರಾನಿಕ್ ಮಾಧ್ಯಮಗಳ ಭರಾಟೆ ಹೆಚ್ಚಾಗಿದೆ. ಆತುರದಲ್ಲಿ ನೀಡುವ ಅರೆಬರೆ ಸುದ್ದಿಗಳು, ಸುಳ್ಳು ಸುದ್ದಿಗಳು, ಸುದ್ದಿ ಅಬ್ಬರ ಮುಂತಾದ ಪ್ರವೃತ್ತಿಗಳು ಹೆಚ್ಚಾಗಿವೆ. ಇವುಗಳ ನಡುವೆ ಮುದ್ರಣ ಮಾಧ್ಯಮವು ಎದುರಿಸುತ್ತಿರುವ ಹಲವು ಸವಾಲುಗಳ ಕುರಿತು …
ಬೆರಗು ಮೂಡಿಸುವ ಬೆಟ್ಟದ ಸೊಬಗು, ಮೈಮನ ಮುದಗೊಳಿಸುವ ಜಲರಾಶಿ ನರ್ತನ ಮಡಿಕೇರಿ: ವೈವಿಧ್ಯಗಳ ತವರೂರು ಕೊಡಗು ಪ್ರವಾಸಿಗರ ಆಡಂಬೊಲ, ಕಾಡು, ನದಿ, ಝರಿ, ತೊರೆ, ಕಣಿವೆ, ಜೀವ ವೈವಿಧ್ಯತೆ, ಬಗೆಬಗೆಯ ತಿಂಡಿಗಳು ಹೀಗೆ ಎಲ್ಲ ಕಾಲದಲ್ಲೂ ಎಲ್ಲರಿಗೂ ಒಪ್ಪುವ ತಾಣ. ಹಿಂದೆ …