Mysore
29
overcast clouds

Social Media

ಗುರುವಾರ, 24 ಸೆಪ್ಟೆಂಬರ್ 2026
Light
Dark

from the print

Homefrom the print

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ಹಣ ವಸೂಲಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸರಕು ಸಾಗಣೆ …

ಮಂಜು ಕೋಟೆ ಕೋಟೆ: ಜು.೨೬ರಂದು ಚುನಾವಣೆ; ನಾಮಪತ್ರ ಸಲ್ಲಿಕೆ ಶುರು; ಮುಖಂಡರಿಂದ ಕಾರ್ಯತಂತ್ರ ಎಚ್.ಡಿ.ಕೋಟೆ: ತಾಲ್ಲೂಕಿನ ಟಿಎಪಿಸಿಎಂಎಸ್ ನಿರ್ದೇಶಕರ ಚುನಾವಣೆ ಜು.೨೬ರಂದು ನಡೆಯಲಿದ್ದು, ಚುನಾವಣೆ ಕಾಂಗ್ರೆಸ್, ಬಿಜೆಪಿ, ಜಾ.ದಳ ಪಕ್ಷಗಳ ಮುಖಂಡರಿಗೆ ಪ್ರತಿಷ್ಠೆಯಾಗಿ ಮಾರ್ಪಟ್ಟಿದೆ. ವಿವಿಧ ಪಕ್ಷಗಳ ಅಭ್ಯರ್ಥಿಗಳು ಭಾನುವಾರದಿಂದ ನಾಮಪತ್ರ …

ಗುಂಡ್ಲುಪೇಟೆ: ಪಟ್ಟಣ ಮತ್ತು ಮಲ್ಲಯ್ಯನಪುರ ನಡುವಿನ ಅನ್ಗಲ್ ಗುಡ್ಡದ ತಪ್ಪಲಿನ ಪ್ರದೇಶದಲ್ಲಿ ಅಪರೂಪದ ಥೋರಿಯಂ ನಿಕ್ಷೇಪ ಪತ್ತೆಯಾಗಿದೆ. ಹಿಂದಿನ ವರ್ಷ ದೇಶಾದ್ಯಂತ ಭಾರತೀಯ ಭೂ ವೈಜ್ಞಾನಿಕ ಇಲಾಖೆ ಏರಿಯಲ್ ಸರ್ವೆ ನಡೆಸಿದಾಗ ಕಚ್ಚಾ ತೈಲ, ಚಿನ್ನ, ಅಪರೂಪದ ಖನಿಜಸಂಪತ್ತುಗಳು ಪತ್ತೆಯಾಗಿದ್ದವು. ಇದೇ …

dgp murder case

ಹೆಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಮೈಸೂರು -ಮಾನಂದವಾಡಿ ಮುಖ್ಯ ರಸ್ತೆಯಲ್ಲಿರುವ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆ ಖಾಸಗಿ ಕಟ್ಟಡದ ಎರಡನೇ ಅಂತಸ್ತಿನಲ್ಲಿದೆ. ವಯಸ್ಸಾದವರು, ಅಂಗವಿಕಲರು ಹಾಗೂ ಅನಾರೋಗ್ಯದಿಂದ ಬಳಲುವವರು ಎರಡನೇ ಮಹಡಿಯಲ್ಲಿರುವ ಬ್ಯಾಂಕಿನ ಶಾಖೆಗೆ ತೆರಳಿ ವಹಿವಾಟು ನಡೆಸಲು ತೊಂದರೆಯಾಗುತ್ತಿದೆ. ಶೌಚಾಲಯದ …

ಅಯೋಧ್ಯೆಯ ರಾಮ ಮಂದಿರವೂ ಸೇರಿದಂತೆ ದೇಶದ ವಿವಿಧ ದೇವಾಲಯಗಳಲ್ಲಿ ಕಾಣಿಕೆ ಹಣ, ದೇವರಿಗೆ ಭಕ್ತರು ಕಾಣಿಕೆ ರೂಪದಲ್ಲಿ ಸಲ್ಲಿಸುವ ಚಿನ್ನಾಭರಣಗಳು ಸೇರಿದಂತೆ ಕೋಟ್ಯಂತರ ರೂ.ಗಳನ್ನು ದೇವಾಲಯಗಳ ಸಿಬ್ಬಂದಿ ದುರುಪಯೋಗಪಡಿಸಿಕೊಂಡಿರುವುದು ಬೇಸರದ ಸಂಗತಿಯಾಗಿದೆ. ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ದುರುಪಯೋದ ಬಗ್ಗೆ ತನಿಖೆ …

ಓದುಗರ ಪತ್ರ

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದವರು ಮೈಸೂರು ನಗರದ ವಿವಿಧೆಡೆ ಭೂಗತ ಕೇಬಲ್‌ಗಳನ್ನು ಅಳವಡಿಸುತ್ತಿದ್ದು, ಕಾಮಗಾರಿ ಪ್ರಗತಿಯಲ್ಲಿದೆ. ಸೆಸ್ಕ್ ಯುಜಿ ಕೇಬಲ್ ಅಳವಡಿಸುವ ಗುತ್ತಿಗೆ ಪಡೆದವರು ನಗರದ ನೂರೊಂದು ಗಣಪತಿ ದೇವಾಲಯದ ಪಕ್ಕದಲ್ಲಿರುವ ಅರಳಿ ಮರದ ಕೆಳಗೆ ಕೇಬಲ್‌ನ್ನು ಇಟ್ಟು ತಿಂಗಳುಗಳೇ ಕಳೆದರೂ …

ಸಂಗ್ರಹ ಮತ್ತು ಅನುವಾದ ಚೇತನಾ ತೀರ್ಥಹಳ್ಳಿ  ಚೋಕನ್ ಎಂಬವನಿಗೆ ಸೀಜೋ ಎಂಬ ಸುಂದರ ಮಗಳಿದ್ದಳು. ಚೋಕನ್ ತನ್ನ ದೂರದ ಸಂಬಂಧಿಯಾದ ಓಚು ಮತ್ತು ಸೀಜೋ ಒಳ್ಳೆಯ ಜೋಡಿ ಎಂದು ಸಾಮಾನ್ಯವಾಗಿ ತಮಾಷೆ ಮಾಡುತ್ತಿದ್ದ. ಆದರೆ ತನ್ನ ಮಗಳನ್ನು ಓಚುವಿಗೆ ಕೊಟ್ಟು ಮದುವೆ …

ನವೀನ್ ಡಿಸೋಜ ಕೊಡಗಿನಲ್ಲಿ ಒಟ್ಟು ೪,೬೮,೬೫೭ ಮತದಾರರ ಪೈಕಿ ೩,೦೦,೩೬೯ ಮಂದಿಗೆ ನಮೂನೆ ವಿತರಣೆ; ೯,೧೨೫ ನಮೂನೆಗಳ ಡಿಜಿಟಲೀಕರಣ ಮಡಿಕೇರಿ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಚುರುಕುಗೊಂಡಿದ್ದು, ಜಿಲ್ಲೆಯಲ್ಲಿ ಶೇ.೬೪.೦೯ರಷ್ಟು …

ದಾಸೇಗೌಡ ಸರಗೂರು ಸರಗೂರಿಗೆ ಹೆಚ್ಚಿನ ಬಸ್‌ಗಳ ಸೌಕರ್ಯ ಕಲ್ಪಿಸಲು ಸಾರ್ವಜನಿಕರ ಆಗ್ರಹ ಸರಗೂರು: ಎಚ್.ಡಿ.ಕೋಟೆಯಲ್ಲಿರುವ ಕೆಎಸ್‌ಆರ್‌ಟಿಸಿ ಘಟಕದಿಂದ ಇತ್ತೀಚಿನವರೆಗೂ ಸರಗೂರು-ಹೆಚ್.ಡಿ ಕೋಟೆ ಮಾರ್ಗವಾಗಿ ರಾಜ್ಯದ ವಿವಿಧ ಭಾಗಗಳಿಗೆ ಹಲವಾರು ಬಸ್ ಗಳು ಸಂಚರಿಸುತ್ತಿದ್ದವು. ಆದರೆ, ಅನೇಕ ಮಾರ್ಗಗಳನ್ನು ರದ್ದುಪಡಿಸಿರುವುದರಿಂದ ಪ್ರಯಾಣಿಕರಲ್ಲಿ ತೀವ್ರ …

ಓದುಗರ ಪತ್ರ

ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್‌ಪ್ರೆಸ್ ರೈಲು ಗಾಡಿಯಲ್ಲಿ, ಮೊದಲೇ ಕಾಯ್ದಿರಿಸಿದ ಹವಾನಿಯಂತ್ರಿತ ಬೋಗಿಗಳನ್ನು ಜೋಡಿಸಿರುತ್ತಾರೆ ಎಂಬುದು ಸಾಮಾನ್ಯ ವರ್ಗದ ಪ್ರಯಾಣಿಕರಿಗೆ ತಿಳಿದಿರುವುದಿಲ್ಲ. ಹೀಗಾಗಿ ಸಾಮಾನ್ಯ ವರ್ಗದ …

Stay Connected​
error: Content is protected !!