ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು ಕಳೆದೆರಡು ವರ್ಷಗಳ ಹಿಂದೆ ಸಂಸದರು, ಶಾಸಕರು ಸೇರಿದಂತೆ ಅನೇಕ ಗಣ್ಯರ ಸಹಯೋಗದಲ್ಲಿ ರೈಲ್ವೆ ಟಿಕೆಟ್ ಸೇವೆಗೆ ಚಾಲನೆ ನೀಡಲಾಯಿತು. ಆದರೆ …
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು ಕಳೆದೆರಡು ವರ್ಷಗಳ ಹಿಂದೆ ಸಂಸದರು, ಶಾಸಕರು ಸೇರಿದಂತೆ ಅನೇಕ ಗಣ್ಯರ ಸಹಯೋಗದಲ್ಲಿ ರೈಲ್ವೆ ಟಿಕೆಟ್ ಸೇವೆಗೆ ಚಾಲನೆ ನೀಡಲಾಯಿತು. ಆದರೆ …
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಗೌರಿ - ಗಣೇಶ ಹಬ್ಬದ ರಜೆಯನ್ನು ಮುಂದಿಟ್ಟುಕೊಂಡು, ಮುಷ್ಕರ ನಡೆಸಿದ್ದಾರೆ. ಅಂದರೆ ಕಳೆದ ನಾಲ್ಕು ದಿನಗಳಿಂದ(೨ನೇ …
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ ಮಾತನ್ನು ಕೇಳಿಸಿಕೊಳ್ಳುವುದಕ್ಕೆ ವ್ಯವಸ್ಥೆಯೊಳಗೆ ಕಳೆದುಹೋದಂತೆ ಅನುಭವ ಪಡಬಾರದು... ಇತ್ತೀಚೆಗೆ, ಒಬ್ಬ ಪತ್ರಕರ್ತರೊಂದಿಗೆ ಹಳೆಯ ದಿನಗಳ ಮಾತನಾಡುತ್ತಿದ್ದಾಗ, ನನಗೆ ಫ್ರಾಂಜ್ ಕಾಫ್ಕರ …
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ ಹುಟ್ಟುವಾಗಲೇ ‘ಜುವನೈಲ್ ರ‍್ಹಿಮಾಟೈಸ್ ಆರ್ತ್ರೈಟಿಸ್’ ಸಮಸ್ಯೆ ಇತ್ತು. ಈ ಸಮಸ್ಯೆ ಇರುವ ವ್ಯಕ್ತಿಯ ಮೂಳೆ ಗಂಟುಗಳು ಸೆಟೆದುಗೊಂಡು ದೈಹಿಕ ಚಲನೆ …
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪದಾರ್ಥಗಳು ಅರ್ಹರಿಗೆ ತಲುಪುವಂತೆ ಮಾಡಲು ರಾಜ್ಯಸರ್ಕಾರ ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಲು ಸೆ.೩೦ರ ಗಡುವು ನೀಡಿದ್ದು, …
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ೧೦೦ ದಿನಗಳನ್ನು ಪೂರ್ಣಗೊಳಿಸಿದ್ದಾರೆ. ರಾಜ್ಯದ ಜನತೆಗೆ ಹಲವಾರು ಯೋಜನೆಗಳನ್ನು ಘೋಷಿಸಿದ್ದಾರೆ. ಬಡವರು, ರೈತರು, ಮಹಿಳೆಯರು, ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ಈ ಯೋಜನೆ ಗಳು ಎಂದು ಸಮರ್ಥಿಸಿಕೊಂಡಿದ್ದಾರೆ. ಇದಲ್ಲದೆ, ಹಲವಾರು ಅಭಿವೃದ್ಧಿ ಕಾರ್ಯ ಗಳನ್ನೂ ಪ್ರಕಟಿಸಿದ್ದಾರೆ. ರಾಜ್ಯದ ಮುಖ್ಯಸ್ಥರಾಗಿ ಅತ್ಯಂತ …
ಶುಭಾ ಖಟಾವಕರ ಮ್ಹೆತ್ರಸ್ “ಕೇವಲ ಒಂದು ದಶಕದಲ್ಲಿ ಕೃತ್ರಿಮ ಬುದ್ಧಿಮತ್ತೆಯು (ಎಐ) ಮನುಕುಲವನ್ನು ನಾಶಪಡಿಸಲಿದೆ" ಎಂದು ಎಐನ ದೈತ್ಯ ಸಂಸ್ಥೆಯಾದ ಆಂಥ್ರೊ ಪಿಕ್‌ನ ಮಾಜಿ ಸಂಶೋಧಕರಾದ ಜೇಕಬ್ ಕಾಕ್ಸನ್ ಅವರು ಹೇಳಿಕೆ ನೀಡಿದ್ದಾರೆ. ಆ ಸಂಸ್ಥೆಯಿಂದ ಅವರು ಇತ್ತೀಚೆಗೆ ಹೊರಬಂದಿದ್ದು, ಎಐ …
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ ೧೯೮೩ರಲ್ಲಿ ಕರ್ನಾಟಕ ಮೊಟ್ಟ ಮೊದಲ ಕಾಂಗ್ರೆಸ್ಸೇತರ ಸರ್ಕಾರವನ್ನು ನೋಡಿತ್ತು. ಮತ್ತು ಇದಕ್ಕೆ ಪೂರಕವಾಗಿ ಅಂದಿನ ಸನ್ನಿವೇಶಗಳು ರೂಪುಗೊಂಡಿದ್ದವು. ಅರ್ಥಾತ್,ಮುಖ್ಯಮಂತ್ರಿಯಾಗಿದ್ದ ದೇವರಾಜ …
ಎಂ.ಕೇಶವ ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು ಮೈಸೂರು: ಒಂದರ ಮೇಲೊಂದರಂತೆ ಎರಡು ವರ್ಷಗಳಿಂದ ನಡೆಯುತ್ತಿರುವ ನಿರಂತರ ಕಾಮಗಾರಿಯಿಂದ ಹೂಟಗಳ್ಳಿಯ ಕೆ.ಎಚ್.ಬಿ. ಕಾಲೋನಿಯ ನಿವಾಸಿಗಳು ಅಕ್ಷರಶಃ ಹೈರಾಣರಾಗಿದ್ದಾರೆ. ಒಂದೆಡೆ ಕಾಮಗಾರಿಯಿಂದ ಮೇಲೇಳೆತ್ತಿರುವ ದೂಳು ನಿವಾಸಿಗಳ …