ಯಳಂದೂರು: ನುಡಿನಮನ ಕಾರ್ಯಕ್ರಮದಲ್ಲಿ ಸುತ್ತೂರು ಶ್ರೀ ಬಣ್ಣನೆ ಯಳಂದೂರು: ಜನರ ಪ್ರೀತಿ ಗಳಿಕೆಯೇ ಸಾರ್ಥಕಜೀವನವಾಗಿದ್ದು, ಮನುಕುಲವನ್ನು ಕೃತಾರ್ಥ ಮಾಡುವ ಕೆಲಸವನ್ನು ಕೆಲವೇ ಕೆಲವರು ಮಾಡುತ್ತಾರೆ. ಸಾವಿನ ನಂತರವೂ ಜನಮಾನಸದಲ್ಲಿ ಉಳಿಯುವವರೆ ನಿಜವಾದ ಸಾಧಕರಾಗಿದ್ದು ಅಂತಹವರ ಸಾಲಿನಲ್ಲಿ ದುಗ್ಗಹಟ್ಟಿ ಪಿ. ವೀರಭದ್ರಪ್ಪರವರೂ ಒಬ್ಬರಾಗಿದ್ದಾರೆ …









