Mysore
26
few clouds

Social Media

ಶನಿವಾರ, 14 ನವೆಂಬರ್ 2026
Light
Dark

from the print

Homefrom the print

ಚುನಾವಣಾ ಲಾಭಕ್ಕಾಗಿ ಹಳೆ ಪಿಂಚಣಿ ಯೋಜನೆ ಮರುಜರಿಗೆ ಹೊರಟಿರುವುದು ರಾಜ್ಯದ ಆರ್ಥಿಕ ಪರಿಸ್ಥಿತಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ೩.೫ ಲಕ್ಷ ಸರ್ಕಾರಿ ನೌಕರರ ಓಲೈಕೆಗೆ ಸರ್ಕಾರಕ್ಕೆ ವಾರ್ಷಿಕ ೪೦ ಸಾವಿರ ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದ್ದು, ೨೦೨೬-೨೭ರ ಆಯವ್ಯಯದಲ್ಲಿ …

ಓದುಗರ ಪತ್ರ

ಮೈಸೂರಿನ ದಸರಾ ಚಲನಚಿತ್ರೋತ್ಸವವನ್ನು ಕಳೆದ ಸುಮಾರು ೫೦ ವರ್ಷಗಳಿಂದಲೂ ನಡೆಸಿಕೊಂಡು ಬರಲಾಗುತ್ತಿದೆ. ಪ್ರೇಕ್ಷಕರ ಭಾಗವಹಿಸುವಿಕೆ ಕಡಿಮೆಯಾಗಿದೆ ಎಂಬ ಕಾರಣಕ್ಕೆ ಈ ಬಾರಿ ಚಲನಚಿತ್ರೋತ್ಸವವನ್ನು ಕೈಬಿಡಲಾಗಿದೆ ಎಂದು ಕೇಳಿಬಂದಿದೆ. ಆದರೆ, ಇದು ಸೂಕ್ತ ನಿರ್ಧಾರವಲ್ಲ ಎಂಬುದು ನನ್ನ ಅನಿಸಿಕೆ. ನಾನು ಸುಮಾರು ೧೨ …

ಎಚ್.ಎಸ್.ದಿನೇಶ್ ಕುಮಾರ್ ವರ್ಷದಿಂದೀಚೆಗೆ ೯೬ ವಾಹನಗಳ ಪತ್ತೆ; ೧೦ಕ್ಕೂ ಹೆಚ್ಚು ಆರೋಪಿಗಳ ಬಂಧನ ವಾಹನ ಸವಾರರಿಗೆ ಮುನ್ನೆಚ್ಚರಿಕೆ * ವಾಹನ ನಿಲ್ಲಿಸಲು ಪೇ-ಅಂಡ್ ಪಾರ್ಕ್ ಸ್ಥಳವನ್ನೇ ಆಯ್ಕೆ ಮಾಡಿಕೊಳ್ಳಬೇಕು * ಪೊಲೀಸ್ ಇಲಾಖೆ ನಗದಿಪಡಿಸುವ ಸ್ಥಳದ ಅಕ್ಕಪಕ್ಕದ ಕಟ್ಟಡಗಳಲ್ಲಿ ಸಿಸಿ ಟಿವಿ …

ನವೀನ್ ಡಿಸೋಜ ರಾತ್ರಿ ೧೦ರಿಂದ ಬೆಳಿಗ್ಗೆ ೬ರವರೆಗೆ ಧ್ವನಿವರ್ಧಕ, ಡಿಜೆ ಬಳಕೆಗೆ ನಿರ್ಬಂಧ; ನಿಯಮ ಪಾಲಿಸಲು ಪೊಲೀಸ್ ಇಲಾಖೆ ಮನವಿ ಮಡಿಕೇರಿ: ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅತಿಯಾದ ಶಬ್ದದೊಂದಿಗೆ ಧ್ವನಿವರ್ಧಕ ಹಾಗೂ ಡಿಜೆ ಬಳಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು …

ಭೇರ್ಯ ಮಹೇಶ್ ಕೆ.ಆರ್.ನಗರ ತಾಲ್ಲೂಕು ಪಂಚಾಯಿತಿ ಕಚೇರಿ ಕಟ್ಟಡದ ದುಸ್ಥಿತಿ; ಸಾರ್ವಜನಿಕರ ಅಸಮಾಧಾನ  ಕೆ.ಆರ್.ನಗರ: ಬಿರುಕುಬಿಟ್ಟ ಗೋಡೆಗಳು, ಉದುರಿ ಬೀಳುವ ಸಿಮೆಂಟ್ ಪದರ, ಮಾಸಿದ ಬಣ್ಣ , ಜೋರು ಮಳೆಗೆ ಸೋರುವ ಕಟ್ಟಡ, ಕಲ್ಲೆದ್ದ ರಸ್ತೆ... ಇದು ಕೆ.ಆರ್.ನಗರ ಪಟ್ಟಣದಲ್ಲಿರುವ ತಾಲ್ಲೂಕು …

ಎಂ.ಕೇಶವ್ ವರ್ಷದಿಂದ ಗೌರವಧನ ಪಾವತಿಯಾಗದೆ ೩೦೦ ಮಂದಿ ಡಿಟಿಸಿಗಳ ಪರದಾಟ ಮೈಸೂರು: ಇಲ್ಲಿನ ಲಲಿತಮಹಲ್ ರಸ್ತೆಯಲ್ಲಿರುವ ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತುಪಂಚಾಯತ್ ರಾಜ್ ಸಂಸ್ಥೆ (ಎಎನ್‌ಎಸ್‌ಎಸ್‌ಐಆರ್‌ಡಿ ಆಂಡ್ಪಿಆರ್) ಯಲ್ಲಿ ಕಾರ್ಯನಿರ್ವಹಿಸುತ್ತಿರುವ ೩೦೦ ಮಂದಿ ವಿಕೇಂದ್ರೀಕೃತ ತರಬೇತಿ ಸಂಯೋಜಕ (ಡಿಟಿಸಿ)ರಿಗೆ …

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ ವಿರುದ್ಧ ಟೀಕೆಗಳೆದ್ದವು. ಆಗ ಶಿವರಾಮ ಕಾರಂತರು ಆಡಿದ ಮಾತುಗಳು ಮತ್ತೆ ನೆನಪಾಗುತ್ತವೆ. - ‘ಬರ ಬಂದಿದೆ ಅಂತ ಜನ ಮಸಾಲೆ …

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು ನಡುಕ ಹುಟ್ಟಿಸುತ್ತಿದ್ದವು. ಆದರೆ ಇಂದು ನಮ್ಮ ಅರಿವಿಗೇ ಬರದಂತೆ, ನಮ್ಮ ಬದಲಾದ ದಿನಚರಿ ಮತ್ತು ಹವ್ಯಾಸಗಳಿಂದ ಮೈಯೊಳಗೇ ಮೌನವಾಗಿ ಬೇರೂರುತ್ತಿರುವ …

The generous king who never accepted defeat

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು ಹಲವರಿದ್ದಾರೆ. ಆದರೆ ಕೆಲವರನ್ನು ಮಾತ್ರ ಇತಿಹಾಸ ಪದೇ ಪದೇ ಸ್ಮರಿಸಲು ಹಲವು ಕಾರಣಗಳು ಸಿಗುತ್ತವೆ. ದೇವರಾಜ ಅರಸರನ್ನೂ ಇಂತಹ ಹಲವು …

Stay Connected​
error: Content is protected !!