ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು ಕಡಿಮೆ ಖರ್ಚಿನಲ್ಲಿ ಕೈಗೊಳ್ಳಬಹುದಾದ ಜೇನು ಕೃಷಿಗೆ ಕೂಡ ತೋಟಗಾರಿಕೆ ಇಲಾಖೆಯ ಮೂಲಕ ಉತ್ತೇಜನ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಜೇನುತುಪ್ಪ …










