ಸಂಚಾರ ನಿಯಮ ಉಲ್ಲಂಸಿದವರ ವಿರುದ್ಧ ೮೧ ಪ್ರಕರಣ ದಾಖಲು! ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹೊಸ ವರ್ಷಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಹಾಗೂ ಸಂಚಾರ ನಿಯಮಗಳನ್ನು ಉಲ್ಲಂಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸರು ಒಟ್ಟು …
ಸಂಚಾರ ನಿಯಮ ಉಲ್ಲಂಸಿದವರ ವಿರುದ್ಧ ೮೧ ಪ್ರಕರಣ ದಾಖಲು! ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹೊಸ ವರ್ಷಾಚರಣೆ ಹಾಗೂ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಹಾಗೂ ಸಂಚಾರ ನಿಯಮಗಳನ್ನು ಉಲ್ಲಂಸಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ಸೋಮವಾರಪೇಟೆ ಪೊಲೀಸರು ಒಟ್ಟು …
ಪ್ರಶಾಂತ್ ಎಸ್. ಮೈಸೂರು: ನಗರದ ಸುಗಮ ಸಂಚಾರಕ್ಕಾಗಿ ನಿರ್ಮಿಸಿದ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಾಹನ ಸಂಚಾರಕ್ಕೆ ತುಂಬಾ ತೊಡಕಾಗಿದೆ. ಗಂಗೋತ್ರಿ ಹುಡ್ಕೋ ಬಡಾವಣೆ, ತೊಣಚಿಕೊಪ್ಪಲು ಸೇರಿದಂತೆ ಪ್ರಮುಖ ರಸ್ತೆಗಳು ಹಾಗೂ ಅಡ್ಡ ರಸ್ತೆಗಳು ಗುಂಡಿಮಯವಾಗಿವೆ. ರಸ್ತೆ ಸಮಸ್ಯೆಯನ್ನು ಬಗೆಹರಿಸುವಲ್ಲಿ ಸಂಬಂಧಪಟ್ಟ ಇಲಾಖೆ …
ಕುರುಬನದೊಡ್ಡಿ ಗ್ರಾಮದ ಶಾಲಾ ವಿದ್ಯಾರ್ಥಿಗಳಿಂದ ಸಿಎಂ, ಶಾಸಕರಿಗೆ ಪತ್ರ ಹನೂರು: ತಾಲ್ಲೂಕಿನ ಬೈಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಂಡೆ ಕುರುಬನದೊಡ್ಡಿ ಗ್ರಾಮದ ಶಾಲಾ ವಿದ್ಯಾರ್ಥಿಗಳು ಸಮರ್ಪಕ ವಾಹನದ ವ್ಯವಸ್ಥೆ ಇಲ್ಲದಿರುವುದರಿಂದ ಪ್ರತಿನಿತ್ಯ ೫ ಕಿ.ಮೀ. ನಡೆದುಕೊಂಡು ಹೋಗಬೇಕಿರುವುದರಿಂದ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದ್ದು, ವಾಹನದ …
ಎಚ್.ಎಸ್.ದಿನೇಶ್‌ಕುಮಾರ್ ಕಣ್ಮುಚ್ಚಿ ಕುಳಿತಿರುವ ಇಲಾಖೆಗಳು; ಕೆಲ ದಿನಗಳ ಹಿಂದೆ ೧೫ರ ಬಾಲೆ ರಕ್ಷಿಸಿದ ಒಡನಾಡಿ ಮೈಸೂರು: ಬಡತನ, ಕೀಳರಿಮೆ ಇನ್ನಿತರ ಕಾರಣಗಳಿಂದ ಶಾಲೆಯ ಹಂತದಲ್ಲೇ ಶಿಕ್ಷಣದಿಂದ ವಂಚಿತರಾಗುವ ಹೆಣ್ಣುಮಕ್ಕಳ ಪೈಕಿ ಸಾಕಷ್ಟು ಮಂದಿಯನ್ನು ಕಾಣದ ಕೈಗಳು ವೇಶ್ಯಾವಾಟಿಕೆಗೆ ದೂಡುವುದು ಅಥವಾ ಲೈಂಗಿಕ …
ಚಾಮರಾಜನಗರ ತಾಲ್ಲೂಕಿನ ಆಲೂರು ಗ್ರಾಮದ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ದಿ.ಬಿ.ರಾಚಯ್ಯ ಅವರು ಸಚಿವರಾಗಿದ್ದಾಗ ಹರದನಹಳ್ಳಿ ಡಿಸ್ಟ್ರಿಕ್ಟ್ ಫಾರೆಸ್ಟ್ ಸರ್ವೆ ನಂ.೩ರಲ್ಲಿ ಪರಿಶಿಷ್ಟ ಜಾತಿಯ ೧೨ಜನ ರೈತರಿಗೆ ಜಮೀನನ್ನು ಮಂಜೂರು ಮಾಡಲಾಗಿತ್ತು. ನೀರಿನ ಕೊರತೆ ಹಾಗೂ ಮಳೆಯ ಅಭಾವದಿಂದ ನಾಲ್ಕಾರು ವರ್ಷ ರೈತರು …
ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್ ವಾಟರ್ ಬಾಟಲ್‌ಗಳು ದೊರೆಯುವುದಿಲ್ಲ. ಈ ಬಗ್ಗೆ ರೈಲು ಗಾಡಿಗಳಲ್ಲಿ ನೀರಿನ ಬಾಟಲಿ ಮಾರಾಟ ಮಾಡುವವರನ್ನು ಕೇಳಿದರೆ ಅರ್ಧ ಲೀ. ನೀರಿನ …
ಮೈಸೂರು ಮಹಾ ನಗರ ಪಾಲಿಕೆ ಚುನಾಯಿತ ಸದಸ್ಯರ ಅವಧಿ ಮುಗಿದು ಎರಡು ವರ್ಷಗಳೆ ಕಳೆದಿದೆ. ಆದರೆ ಸರ್ಕಾರ ಚುನಾವಣೆ ನಡೆಸಲು ಮುಂದಾಗುತ್ತಿಲ್ಲ. ದಿನಾಂಕವನ್ನೂ ಪ್ರಕಟಿಸುತ್ತಿಲ್ಲ. ಇದರಿಂದ ನಗರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ಮೊದಲು ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಪಾಲಿಕೆ ಸದಸ್ಯರಿಗೆ …
ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ ಸಾಕಷ್ಟು ವಾಹನಗಳು ಸಂಚರಿಸುತ್ತವೆ, ಆದರೆ ಈ ಸರ್ಕಲ್‌ನಲ್ಲಿ ಕೆಲವು ಸಂದರ್ಭದಲ್ಲಿ ವಾಹನ ಚಾಲಕರು ಅಡ್ಡಾ ದಿಡ್ಡಿ ಚಾಲನೆ ಮಾಡುತ್ತಿದ್ದು, ಹಲವಾರಿ …
ಪಂಜುಗಂಗೊಳ್ಳಿ ಊಟವಿಲ್ಲದೆ ಪರದಾಡಿದ ಘಟನೆಯೇ ನಿರಂತರ ದಾಸೋಹಕ್ಕೆ ಪ್ರೇರಣೆ ಇತ್ತೀಚಿನ ದಿನಗಳಲ್ಲಿ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತ ಊಟ ನೀಡಲಾಗುತ್ತದೆ. ಆದರೆ, ಅವರೊಂದಿಗೆ ಅವರ ಜೊತೆಗಾರರಾಗಿ ಬರುವ ಅವರ ಸಂಬಂಧಿಕರಿಗೆ ಅಂತಹ ಸೌಲಭ್ಯ ಸಿಗುವುದಿಲ್ಲ. ಅವರು ತಮ್ಮದೇ ಖರ್ಚಿನಲ್ಲಿ …