Mysore
31
scattered clouds

Social Media

ಗುರುವಾರ, 28 ಮೇ 2026
Light
Dark

from the print

Homefrom the print
ಓದುಗರ ಪತ್ರ

ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ ಹಾವಳಿ ಮಿತಿ ಮೀರಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ. ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೂಡಲೇ ಚರಂಡಿಗಳನ್ನು ಸ್ವಚ್ಛಗೊಳಿಸಬೇಕು ಹಾಗೂ ಚರಂಡಿಗೆ …

ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು ಮಿತಿ ಮೀರಿ ಬಳಸುತ್ತಿದ್ದಾರೆ. ಇನ್ನೂ ಕೆಲವರು ರೀಲ್ಸ್ ಮಾಡುವುದು ಹಾಗೂ ನೋಡುವುದರಲ್ಲೇ ಕಾಲಹರಣ ಮಾಡುತ್ತಿದ್ದಾರೆ. ಈಗಾಗಲೇ ಫೆಬ್ರವರಿ ೨೮ರಿಂದ ದ್ವಿತೀಯ …

ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್‌ಗಳ ನಗರಿಯಾಗಿ ಮಾರ್ಪಾಡಾಗಿದೆ. ಸಂಚಾರ ದಟ್ಟಣೆ ತೀವ್ರವಾಗಿರುವ ಸ್ಥಳಗಳಲ್ಲಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿರುವುದು ಸ್ವಗತಾರ್ಹ, ಆದರೆ ಕೆಲವೇ ವಾಹನಗಳು ಸಂಚರಿಸುವ ಸ್ಥಳಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿರುವುದರಿಂದ …

ಓದುಗರ ಪತ್ರ

ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್‌ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್‌ಗಳು ಇವೆ. ಈ ಮಳಿಗೆಗಳಿಗೆ ಕನ್ನಡ ಫಲಕಗಳನ್ನು  ಹಾಕಿರುವುದು ಶ್ಲಾಘನೀಯ. ಆದರೆ ಇಲ್ಲಿ ಕೆಲಸ ಮಾಡುವವರು ಮಾತ್ರ ಕನ್ನಡಿಗರಲ್ಲ ಎಂಬುದು ವಿಪರ್ಯಾಸದ ಸಂಗತಿ. ಹೊರ …

ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ ಅತಿ ಸರಳ ಯಂತ್ರಗಳು ಬಳಕೆಗೆ ಬಂದಾಗ ಇನ್ನು ಹೊಲ ಗದ್ದೆಗಳಲ್ಲಿ ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲ ಎನ್ನುವ ಆತಂಕ ಎದುರಾಯಿತು. ಮಣ್ಣು …

ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ೨೦೨೪-೨೫ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಕೊಡಗು ಜಿಲ್ಲೆ ರಾಜ್ಯಕ್ಕೆ ೪ನೇ ಸ್ಥಾನ ಪಡೆದಿತ್ತು. ಈ …

ಎಸ್.ನಾಗಸುಂದರ್ ೫೦ ಸಾವಿರ ರೂ.ಗಳಿಂದ ೧೫ ಲಕ್ಷ ರೂ.ವರೆಗೆ ಬೆಲೆಬಾಳುವ ರಾಸುಗಳ ಪ್ರದರ್ಶನ ಪಾಂಡವಪುರ: ತಾಲ್ಲೂಕಿನ ಬೇಬಿಬೆಟ್ಟದಲ್ಲಿ ನಡೆಯುತ್ತಿರುವ ಭಾರೀ ದನಗಳ ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ರಾಸುಗಳು ಆಗಮಿ ಸಿವೆ. ಎತ್ತುಗಳ ಪ್ರದರ್ಶನ ಒಂದಡೆಯಾದರೆ, ಮತ್ತೊಂದೆಡೆ …

ಭಾರತಿ ಬಿ.ವಿ. ಕದ್ದುಮುಚ್ಚಿ ನಮ್ಮ ಮನೆಯ ಗರಾಜಿಗೆ ಅಂಟಿದಂತಿದ್ದ ಕೋಣೆಯಲ್ಲಿ ಮರಿ ಹಾಕಿ ಬೀಡುಬಿಟ್ಟ ಮೊದಲಲ್ಲಿ ನಮಗೆ ಹೆದರುತ್ತಿದ್ದ ಬೆಕ್ಕು ಈಗ ಕ್ಯಾರೆ ಅನ್ನದೇ ಇಡೀ ಮನೆಯ ತುಂಬ ಓಡಾಡುವಾಗ ನಮಗೆಲ್ಲ ಒಂಥರಾ ಅವಿಭಕ್ತ ಕುಟುಂಬದ ಫೀಲ್ ಬರಲಾರಂಭಿಸಿತ್ತು! ಹಾಲಿನಲ್ಲಿ ನಮ್ಮೆದುರೇ …

ಅಜಯ್ ಕುಮಾರ್ ಎಂ.ಗುಂಬಳ್ಳಿ ಮಾರಿಹಬ್ಬವೆಂದರೆ ಎಲ್ಲಾ ಕೋಮಿನ ಜನ ಸೇರಿ ನಡೆಸುತ್ತಾರೆ. ಅವರವರೇ ದೇವರ ಕೈಂಕರ್ಯಗಳನ್ನು ವಿಭಾಗಿಸಿಕೊಂಡು ಹಬ್ಬ ಮಾಡುತ್ತಾರೆ ಈಗ ಚಾಮರಾಜನಗರದ ಊರುಗಳಲ್ಲಿ ಹಬ್ಬಗಳ ಸುಗ್ಗಿ ಕಾಲ. ಸ್ಥಳೀಯ ದೇವರನ್ನು ಪೂಜಿಸುವ ಅಪಾರಸಾಂಸ್ಕ ತಿಕ ಆಚರಣೆಗಳಿವೆ. ಕೆಲವು ಊರುಗಳಲ್ಲಿ ಕುರುಬನ …

Stay Connected​
error: Content is protected !!