‘ಸಾಮ್ರಾಜ್ಯಶಾಹಿ ದಾಳಿ ಹಾಗೂ ಅದರ ಪರಿಣಾಮಗಳು’ ಕುರಿತ ವಿಚಾರಸಂಕಿರಣ ಹೊಸದಿಲ್ಲಿ: ಪಶ್ಚಿಮ ಏಷ್ಯದಲ್ಲಿ ತಲೆದೋರಿರುವ ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರತದ ಬದಲಾದ ವಿದೇಶ ನೀತಿಯು ಅತ್ಯಂತ ಕಳವಳಕಾರಿಯಾಗಿದ್ದು, ದೀರ್ಘಾವಧಿಯಲ್ಲಿ ಭಾರತದ ಹಿತಕ್ಕೆ ವಿರುದ್ಧವಾಗಿದೆ. ಭಾರತೀಯರೆಲ್ಲರೂ ಮಾನವೀಯತೆಗೆ ವಿರುದ್ಧವಾದ ಇಂಥ ವಿದೇಶ ನೀತಿಯ ವಿರುದ್ಧ …










