Mysore
26
scattered clouds

Social Media

ಗುರುವಾರ, 28 ಮೇ 2026
Light
Dark

from the print

Homefrom the print
ಓದುಗರ ಪತ್ರ

ಮಕ್ಕಳನ್ನು ಒಂದನೇ ತರಗತಿಗೆ ಪ್ರಸಕ್ತ ಸಾಲಿಗೆ ದಾಖಲಿಸುವ ವಯೋಮಿತಿಯನ್ನು ಆರು ವರ್ಷಗಳಿಗೆ ನಿಗದಿಗೊಳಿಸಿ ಶಾಲಾ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕಳೆದ ವರ್ಷ ಐದು ವರ್ಷ ಐದು ತಿಂಗಳಿಗೆ ಒಂದನೇ ತರಗತಿಯ ಪ್ರವೇಶ ಎಂದು ಅನುಮತಿ ನೀಡಿದ್ದರು. ಆದರೆ ಈ ವರ್ಷ …

ಓದುಗರ ಪತ್ರ

ಮೈಸೂರಿನಲ್ಲಿ ಸಮಾಜಘಾತುಕ ಶಕ್ತಿಗಳ ದುಷ್ಕೃತ್ಯ ಮತ್ತು ಡ್ರಗ್ಸ್ ಜಾಲ ಪ್ರಕರಣಗಳ ಪತ್ತೆಗೆ ಡ್ರೋನ್ ಕಾರ್ಯಾಚರಣೆ ನಡೆಸಲು ಮೈಸೂರು ನಗರ ಪೊಲೀಸರು ಸಜ್ಜಾಗಿದ್ದಾರೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಹೇಳಿರುವುದು ಶ್ಲಾಘನೀಯ. ಇತ್ತೀಚೆಗೆ ಮೈಸೂರಿನಲ್ಲಿ ಮಹಾರಾಷ್ಟ್ರ ಪೊಲೀಸರು …

ಗುಣಮಟ್ಟದ ಕನ್ನಡ ಮತ್ತು ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಸರ್ಕಾರ ನೀಡುತ್ತಿರುವ ಸಹಾಯಧನವನ್ನು ೨೦೨೬ನೇ ಸಾಲಿನಿಂದ ರದ್ದುಪಡಿಸಲು ಸರ್ಕಾರ ನಿರ್ಧರಿಸಿದೆ ಎನ್ನುವುದು ಈಗ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ. ಚಲನಚಿತ್ರ ವಾಣಿಜ್ಯ ಮಂಡಳಿ ಯಾವುದೇ ಕಾರಣಕ್ಕೂ ಸಹಾಯಧನ ಯೋಜನೆ ನಿಲ್ಲಿಸಕೂಡದು ಎಂದು ಈಗಾಗಲೇ ಸರ್ಕಾರವನ್ನು …

ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ ಬಹುತೇಕ ಪೂರ್ಣ ಮಡಿಕೇರಿ: ನಗರದ ಪ್ರತಿ ಮನೆಗೂ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಅಮೃತ್ ೨.೦ ಯೋಜನೆಯ ಕಾಮಗಾರಿ ಬಹುತೇಕ …

ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ ನಾಯಕರು ರಣ ಕಹಳೆ ಊದಿ ಸಫಾರಿ ಬಂದ್‌ಗೆ ಹೋರಾಟ ತೀವ್ರಗೊಳಿಸಲು ಮುಂದಾಗಿದ್ದಾರೆ. ಆದರೆ, ಸಫಾರಿ ಪುನಾರಂಭದಿಂದ ಪ್ರವಾಸೋದ್ಯಮ ಚೇತರಿಕೆ ಕಾಣಲಿದೆ …

ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯದ ದಮ್ಮನಕಟ್ಟೆ ಸಫಾರಿ ಪುನರಾರಂಭಗೊಳ್ಳುವ ನಿರೀಕ್ಷೆಯಿಂದ ಪ್ರವಾಸಿಗರು, ರೆಸಾರ್ಟ್‌ಗಳ ಮಾಲೀಕರು, ಕೂಲಿ ಕಾರ್ಮಿಕರು, ವ್ಯಾಪಾರಸ್ಥರು …

dgp murder case

ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ಹೊರೆಯಾಗುತ್ತಿದೆ. ಆಸ್ತಿ ತೆರಿಗೆ ರಾಜ್ಯಾದ್ಯಂತ ಏಕರೂಪದಲ್ಲಿ ಇಲ್ಲದೇ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಕಟ್ಟಡಗಳ ಮಾಲೀಕರಿಗೆ …

ಮೈಸೂರಿನ ಝಾನ್ಸಿ ಲಕ್ಷ್ಮೀಬಾಯಿ (ಜೆಎಲ್‌ಬಿ) ರಸ್ತೆಯಲ್ಲಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಕಚೇರಿಯ ಮುಂದಿರುವ ಫುಟ್‌ಪಾತ್‌ನಲ್ಲಿರುವ ಮ್ಯಾನ್ ಹೋಲ್‌ನಲ್ಲಿ ಕಸ ತುಂಬಿದ್ದು, ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿರುವುದರಿಂದ ಪಾದಚಾರಿಗಳು ದುರ್ವಾಸನೆಯಿಂದಾಗಿ ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಮೈಸೂರು ಮಹಾನಗರಪಾಲಿಕೆ ಅಧಿಕಾರಿಗಳು ಕೂಡಲೇ …

ಮೈಸೂರಿನ ಚಾಮುಂಡಿಪುರಂ ಸರ್ಕಾರಿ ಸಾರ್ವಜನಿಕ ಗ್ರಂಥಾಲಯದಲ್ಲಿ ನಿಯತ ಕಾಲಿಕೆ ವಿಭಾಗ ಒಂದನೇ ಮಹಡಿಯಲ್ಲಿದ್ದು, ಸಾರ್ವಜನಿಕರು ಮೆಟ್ಟಿಲು ಹತ್ತಿಕೊಂಡು ಹೋಗುವಾಗ ಅಲ್ಲಿರುವ ಒಂದು ಕಬ್ಬಿಣದ ಸಲಾಕೆ (ರಾಡ್) ತಲೆಗೆ ಹೊಡೆಯುತ್ತದೆ. ಈ ಬಗ್ಗೆ ಸಾರ್ವಜನಿಕರು ಗ್ರಂಥಾಲಯ ಮೇಲ್ವಿಚಾರಕರಿಗೆ ದೂರು ನೀಡಿದರೂ ಯಾವುದೇ ಕ್ರಮ …

ಓದುಗರ ಪತ್ರ

ಸಾಂಪ್ರದಾಯಿಕ ಕೃಷಿ ಇಂದು ಹವಾಮಾನ ವೈಪರೀತ್ಯ ಮತ್ತು ಮಣ್ಣಿನ ಸವಕಳಿಯಿಂದ ಬಳಲುತ್ತಿದೆ. ಇಂತಹ ಸಂದರ್ಭದಲ್ಲಿ ಹೈಡ್ರೋಪೋನಿಕ್ಸ್ ಕೇವಲ ತಂತ್ರಜ್ಞಾನವಲ್ಲ ಅದು ಕೃಷಿ ಲೋಕದ ಭವಿಷ್ಯದ ಆಶಾಕಿರಣ. ಈ ಪದ್ಧತಿಯಲ್ಲಿ ಕೇವಲ ಶೇ.೧೦ ನೀರನ್ನು ಬಳಸಿ ಶೇ.೪೦೦ ರಷ್ಟು ಇಳುವರಿ ಪಡೆಯಲು ಸಾಧ್ಯ …

Stay Connected​
error: Content is protected !!