Mysore
23
overcast clouds

Social Media

ಮಂಗಳವಾರ, 22 ಸೆಪ್ಟೆಂಬರ್ 2026
Light
Dark

from the print

Homefrom the print

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ ಆಚರಣೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಡಿಜೆ (ಡಿಸ್ಕ್ ಜಾಕಿ) ಬಳಸಿ ಕರ್ಕಶ ಶಬ್ದ ಮಾಡುವುದನ್ನು ನಿಷೇಧಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು …

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ ಕಾರಿಗನಹಳ್ಳಿ ಅಣೆಕಟ್ಟೆಯು ಸಂಪೂರ್ಣ ಬತ್ತಿ ಹೋಗಿದೆ. ಸುತ್ತಮುತ್ತಲಿನ ಸುಮಾರು ೪ ಸಾವಿರ ಕೊಳವೆ ಬಾವಿಗಳಲ್ಲಿ ಅಂತರ್ಜಲ ಕುಸಿದಿದ್ದು, ಕುಡಿಯುವ ನೀರಿಗೆ …

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ ಮಲೆನಾಡಿನ ಕಾಡುಗಳಲ್ಲಿ ಅರಳಿರುವ ವಿಶಿಷ್ಟ ಗೌರಿ ಹೂವು ಮತ್ತಷ್ಟು ಮೆರುಗು ನೀಡುತ್ತಿದೆ. ಗೌರಿ ಹಬ್ಬದಂದು ಈ ಹೂವನ್ನು ಪೂಜೆಯಲ್ಲಿ ಇರಿಸಿ ಆರಾಧಿಸುವುದು ಮಲೆನಾಡಿನ ಗ್ರಾಮೀಣ ಭಾಗಗಳಲ್ಲಿ ಇಂದಿಗೂ ಮುಂದುವರಿದಿರುವ ವಿಶಿಷ್ಟ ಸಂಪ್ರದಾಯವಾಗಿದೆ. ಗೌರಿ …

ಮಂಜು ಕೋಟೆ ಗಣೇಶ ಮೂರ್ತಿಗಳ ಮಾರಾಟದಲ್ಲಿ ಹೆಚ್ಚಳ; ಪೈಪೋಟಿಗೆ ಇಳಿದಿರುವ ಯುವ ಸಮುದಾಯ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹಿಂದೂ ಸಮುದಾಯದವರು ಗೌರಿ-ಗಣೇಶ ಹಬ್ಬವನ್ನು ಸಡಗರದಿಂದ ಆಚರಿಸಲು ಮುಂದಾಗಿದ್ದಾರೆ. ತಾಲ್ಲೂಕಿನಲ್ಲಿ ಕಳೆದ ಬಾರಿಗಿಂತ ಈ ಬಾರಿಯುವ ಸಮುದಾಯದವರು ಗೌರಿ ಗಣೇಶ ಹಬ್ಬವನ್ನು ಸಂಭ್ರಮದ ಮೂಲಕ …

ಓದುಗರ ಪತ್ರ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ ಎಂದಿನಂತೆ ದಸರಾ ಚಿತ್ರೋತ್ಸವ ಮುಂದುವರಿಯುವಂತೆ ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕಾಗಿದೆ. ಪ್ರೇಕ್ಷಕರ ಸ್ಪಂದನೆ ಕಡಿಮೆಯಾಗಿದೆ ಎಂಬ ಕಾರಣವಿದ್ದರೆ ಅದಕ್ಕೆ ಕಾರ್ಯಕ್ರಮವನ್ನೇ ರದ್ದುಪಡಿಸುವುದು …

ಓದುಗರ ಪತ್ರ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯನವರು, ಅಽಕಾರಿಗಳೊಡನೆ ಇತ್ತೀಚೆಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ. ರಾಜ್ಯದ ಸಾಂಸ್ಕೃತಿಕ ರಾಜಧಾನಿ ಎಂದೇ ಕರೆಯಲ್ಪಡುವ ಮೈಸೂರು ಫಿಲಂ …

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ ನೀರಿನ ಲಭ್ಯತೆ, ರೈತರ ಸಮಸ್ಯೆ ಹಾಗೂ ಕುಡಿಯುವ ನೀರಿನ ಅವಶ್ಯಕತೆ ಬಗ್ಗೆಯೂ ಯೋಚಿಸಬೇಕಾಗುತ್ತದೆ. ವಾಸ್ತವಿಕತೆಯನ್ನು ಅರ್ಥಮಾಡಿಕೊಳ್ಳ ಬಾರದೇ? ಈ ಆದೇಶ …

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ, ಸರ್ಕಾರದ ವಿಷಯದಲ್ಲೂ ಅಷ್ಟೇ. ಸರ್ಕಾರ ಚಿತ್ರೋದ್ಯಮಕ್ಕೆ, ಸಾಂಸ್ಕೃತಿಕ ಕ್ಷೇತ್ರಕ್ಕ ಸಂಬಂಧಿಸಿದಂತೆ ಯಾವುದೇ ಕಾಯಿದೆ ತಂದರೂ ಅದರ ವಿರುದ್ಧ ತಡೆಯಾe ತರುವುದರಲ್ಲಿ …

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ ಕಸ್ತೂರಿ ರಂಗನ್ ವರದಿ ಅನುಷ್ಠಾನ ವಿರೋಧಿಸಿ ಹಾಗೂ ಸಿ ಮತ್ತು ಡಿ ಸಮಸ್ಯೆ, ಸೆಕ್ಷನ್-೪ ವಿರೋಧಿಸಿ ರೈತ ಹೋರಾಟ ಸಮಿತಿ …

Stay Connected​
error: Content is protected !!