ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ ಬಹುತೇಕ ಪೂರ್ಣ ಮಡಿಕೇರಿ: ನಗರದ ಪ್ರತಿ ಮನೆಗೂ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಅಮೃತ್ ೨.೦ ಯೋಜನೆಯ ಕಾಮಗಾರಿ ಬಹುತೇಕ …
ಎಸ್.ಎ. ಹುಸೇನ್ ಶೀಘ್ರದಲ್ಲೇ ಹೊಸ ಪೈಪ್‌ಲೈನ್ ಮೂಲಕ ನೀರು ಸರಬರಾಜು ೪೭.೪೧ ಕೋಟಿ ರೂ. ವೆಚ್ಚದ ೨ ಹಂತಗಳ ಕಾಮಗಾರಿ ಬಹುತೇಕ ಪೂರ್ಣ ಮಡಿಕೇರಿ: ನಗರದ ಪ್ರತಿ ಮನೆಗೂ ಕುಡಿಯುವ ನೀರಿನ ಸಂಪರ್ಕ ಕಲ್ಪಿಸುವ ಅಮೃತ್ ೨.೦ ಯೋಜನೆಯ ಕಾಮಗಾರಿ ಬಹುತೇಕ …
ಸಫಾರಿ ಪುನಾರಂಭಕ್ಕೆ ಸರ್ಕಾರದ ಆದೇಶ ಹೊರ ಬಿದ್ದ ಬಳಿಕ ರೈತ ಸಂಘಟನೆಗಳ ಆಕ್ರೋಶ ಭುಗಿಲೆದಿದ್ದೆ. ಅಧಿಕಾರಿಗಳು, ಸರ್ಕಾರದ ವಿರುದ್ಧ ರೈತ ನಾಯಕರು ರಣ ಕಹಳೆ ಊದಿ ಸಫಾರಿ ಬಂದ್‌ಗೆ ಹೋರಾಟ ತೀವ್ರಗೊಳಿಸಲು ಮುಂದಾಗಿದ್ದಾರೆ. ಆದರೆ, ಸಫಾರಿ ಪುನಾರಂಭದಿಂದ ಪ್ರವಾಸೋದ್ಯಮ ಚೇತರಿಕೆ ಕಾಣಲಿದೆ …
ಮಂಜು ಕೋಟೆ ಆದೇಶ ಬಂದ ತಕ್ಷಣ ಸಫಾರಿ ಪುನರ್ ಆರಂಭಿಸಲಾಗುವುದು: ಅರಣ್ಯಾಧಿಕಾರಿ ಎಚ್.ಡಿ.ಕೋಟೆ: ರಾಜ್ಯ ಸರ್ಕಾರವು ಸಫಾರಿ ಆರಂಭಕ್ಕೆ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯದ ದಮ್ಮನಕಟ್ಟೆ ಸಫಾರಿ ಪುನರಾರಂಭಗೊಳ್ಳುವ ನಿರೀಕ್ಷೆಯಿಂದ ಪ್ರವಾಸಿಗರು, ರೆಸಾರ್ಟ್‌ಗಳ ಮಾಲೀಕರು, ಕೂಲಿ ಕಾರ್ಮಿಕರು, ವ್ಯಾಪಾರಸ್ಥರು …
ರಾಜ್ಯದಲ್ಲಿ ಪುರಸಭೆ, ನಗರಸಭೆ, ಮಹಾನಗರ ಪಾಲಿಕೆಗಳಲ್ಲಿ ಐದು ವರ್ಷಗಳಿಗೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಬೇಕು ಎಂಬ ನಿಯಮವಿದ್ದರೂ ವರ್ಷಕ್ಕೊಮ್ಮೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ಹೊರೆಯಾಗುತ್ತಿದೆ. ಆಸ್ತಿ ತೆರಿಗೆ ರಾಜ್ಯಾದ್ಯಂತ ಏಕರೂಪದಲ್ಲಿ ಇಲ್ಲದೇ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಕಟ್ಟಡಗಳ ಮಾಲೀಕರಿಗೆ …
ಮೈಸೂರಿನ ಝಾನ್ಸಿ ಲಕ್ಷ್ಮೀಬಾಯಿ (ಜೆಎಲ್‌ಬಿ) ರಸ್ತೆಯಲ್ಲಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಎಂಡಿಎ) ಕಚೇರಿಯ ಮುಂದಿರುವ ಫುಟ್‌ಪಾತ್‌ನಲ್ಲಿರುವ ಮ್ಯಾನ್ ಹೋಲ್‌ನಲ್ಲಿ ಕಸ ತುಂಬಿದ್ದು, ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿರುವುದರಿಂದ ಪಾದಚಾರಿಗಳು ದುರ್ವಾಸನೆಯಿಂದಾಗಿ ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಮೈಸೂರು ಮಹಾನಗರಪಾಲಿಕೆ ಅಧಿಕಾರಿಗಳು ಕೂಡಲೇ …
ಮೈಸೂರಿನ ಚಾಮುಂಡಿಪುರಂ ಸರ್ಕಾರಿ ಸಾರ್ವಜನಿಕ ಗ್ರಂಥಾಲಯದಲ್ಲಿ ನಿಯತ ಕಾಲಿಕೆ ವಿಭಾಗ ಒಂದನೇ ಮಹಡಿಯಲ್ಲಿದ್ದು, ಸಾರ್ವಜನಿಕರು ಮೆಟ್ಟಿಲು ಹತ್ತಿಕೊಂಡು ಹೋಗುವಾಗ ಅಲ್ಲಿರುವ ಒಂದು ಕಬ್ಬಿಣದ ಸಲಾಕೆ (ರಾಡ್) ತಲೆಗೆ ಹೊಡೆಯುತ್ತದೆ. ಈ ಬಗ್ಗೆ ಸಾರ್ವಜನಿಕರು ಗ್ರಂಥಾಲಯ ಮೇಲ್ವಿಚಾರಕರಿಗೆ ದೂರು ನೀಡಿದರೂ ಯಾವುದೇ ಕ್ರಮ …
ಸಾಂಪ್ರದಾಯಿಕ ಕೃಷಿ ಇಂದು ಹವಾಮಾನ ವೈಪರೀತ್ಯ ಮತ್ತು ಮಣ್ಣಿನ ಸವಕಳಿಯಿಂದ ಬಳಲುತ್ತಿದೆ. ಇಂತಹ ಸಂದರ್ಭದಲ್ಲಿ ಹೈಡ್ರೋಪೋನಿಕ್ಸ್ ಕೇವಲ ತಂತ್ರಜ್ಞಾನವಲ್ಲ ಅದು ಕೃಷಿ ಲೋಕದ ಭವಿಷ್ಯದ ಆಶಾಕಿರಣ. ಈ ಪದ್ಧತಿಯಲ್ಲಿ ಕೇವಲ ಶೇ.೧೦ ನೀರನ್ನು ಬಳಸಿ ಶೇ.೪೦೦ ರಷ್ಟು ಇಳುವರಿ ಪಡೆಯಲು ಸಾಧ್ಯ …
ನವೀನ್ ಡಿಸೋಜ ಗುಡ್ಡದ ಮೇಲೆ ಅವೈಜ್ಞಾನಿಕವಾಗಿ ಸುರಿದಿದ್ದ ಕಸ ವಿಂಗಡಣೆ ಕೆಲಸ ಚುರುಕು ಮಡಿಕೇರಿ: ವಾಯು ಗುಣಮಟ್ಟದಲ್ಲಿ ದೇಶದಲ್ಲೇ ಹೆಸರಾಗಿರುವ ಮಡಿಕೇರಿ ನಗರಕ್ಕೆ ಕಪ್ಪುಚುಕ್ಕೆಯಂತಿರುವ ಸ್ಟೋನ್‌ಹಿಲ್ ಬಳಿಯ ಕಸದ ಗುಡ್ಡವನ್ನು ಕರಗಿಸುವ ಕೆಲಸ ಆರಂಭವಾಗಿದೆ. ಸ್ಟೋನ್ ಹಿಲ್ ಕಸವಿಲೇವಾರಿ ಸ್ಥಳಕ್ಕೆ ಬೃಹತ್ …
ಇತ್ತೀಚಿನ ದಿನಮಾನಗಳಲ್ಲಿ ಸಕ್ಕರೆ ಕಾಯಿಲೆ ಎಂಬುದು ಸಾಮಾನ್ಯವಾಗಿ ಬಿಟ್ಟಿದೆ. ಈ ಕಾಯಿಲೆ ಗಂಭೀರ ಸ್ವರೂಪ ಪಡೆದುಕೊಂಡಾಗ ಗ್ಯಾಂಗ್ರಿನ್ ರೂಪ ಪಡೆದುಕೊಳ್ಳುತ್ತದೆ. ಗ್ಯಾಂಗ್ರಿನ್ ಆದಾಗ ಬಹುತೇಕ ವೈದ್ಯರು ಪ್ರಾಣ ಅಪಾಯ ಎದುರಾಗುತ್ತದೆ. ಕಾಲನ್ನು ತೆಗೆಯಬೇಕು ಎಂದು ಸಲಹೆ ನೀಡುತ್ತಾರೆ. ಆದರೆ ಮೈಸೂರಿನ ಬೋಗಾದಿ …
ಎಸ್.ಎಸ್.ಭಟ್ ನಂಜನಗೂಡು: ಮೈಸೂರು ನಗರದಿಂದ ನಂಜನಗೂಡಿಗೆ ತೆರಳುವ ಬಸ್ ಹತ್ತುವ ಪ್ರಯಾಣಿಕ ಆಘಾತಕ್ಕೆ ಒಳಗಾಗುವುದು ಗ್ಯಾರಂಟಿ. ಮೈಸೂರು ಬಸ್ ನಿಲ್ದಾಣದಿಂದ ನಂಜನಗೂಡು ತಲುಪಲು ಅಶ್ವಮೇಧ ಬಸ್ ಹತ್ತಿದವರೆಲ್ಲರಿಗೂ ಈ ಆಘಾತ ಎದುರಾಗಿದೆ. ಆ ಬಸ್‌ನಲ್ಲಿ ಮೈಸೂರಿನಿಂದ ನಂಜಗೂಡಿಗೆ ಅಥವಾ ನಂಜನಗೂಡಿನಿಂದ ಮೈಸೂರಿಗೆ …