ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು ಅದರ ಅಭಿವೃದ್ಧಿಯ ಮುನ್ನೋಟದ ಭಾಷ್ಯವನ್ನು ಬರೆಯುವ ೧೪೦ ಕೋಟಿ ಜನರ ಪ್ರಾತಿನಿಧಿಕ ಸಂಸ್ಥೆ. ಇಲ್ಲಿ ನಡೆಯುವ ಚರ್ಚೆ, ತೆಗೆದುಕೊಳ್ಳುವ ತೀರ್ಮಾನವೇ …
ದೆಹಲಿ ಕಣ್ಣೋಟ ಶಿವಾಜಿ ಗಣೇಶನ್ ಅವರ ವಾರದ ಅಂಕಣ ಸಂಸತ್ ಎಂದರೆ ಪ್ರಜಪ್ರಭುತ್ವದ ಮೌಲ್ಯಗಳನ್ನು ರಕ್ಷಿಸಿಕೊಂಡು ದೇಶದ ಸಮಸ್ಯೆಗಳು ಮತ್ತು ಅದರ ಅಭಿವೃದ್ಧಿಯ ಮುನ್ನೋಟದ ಭಾಷ್ಯವನ್ನು ಬರೆಯುವ ೧೪೦ ಕೋಟಿ ಜನರ ಪ್ರಾತಿನಿಧಿಕ ಸಂಸ್ಥೆ. ಇಲ್ಲಿ ನಡೆಯುವ ಚರ್ಚೆ, ತೆಗೆದುಕೊಳ್ಳುವ ತೀರ್ಮಾನವೇ …
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ತಡ ರಾತ್ರಿ ಗುಂಡಿನ ದಾಳಿಯಲ್ಲಿ ೩ ಮಂದಿ ಬೇಟೆಗಾರರು ಸ್ಥಳದಲ್ಲೇ ಮೃತಪಟ್ಟಿರುವ ಪ್ರಕರಣದಲ್ಲಿ ಅರಣ್ಯ ಇಲಾಖೆಯವರ ನಡೆ ಕುರಿತು …
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ ಜನರ ಬದುಕಿನಲ್ಲಿ ಭಯ ಮತ್ತು ಜೀವನೋಪಾಯದ ಸಂಕಷ್ಟವನ್ನು ಸೃಷ್ಟಿಸುವ ಒಂದು ಅಧಿಕಾರದ ಸಾಧನವಾಗಿ ಅದು ಬದಲಾಗುತ್ತಿರುವುದು ದೊಡ್ಡ ಅಪಾಯದ ಸೂಚನೆಯಾಗಿದೆ. …
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ ನೀಡುವುದು ಕಷ್ಟವಾದರೂ,ಇಂತಹ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತಲು ಪೂರಕ ವಾತಾವರಣ ಇರುವುದು ಮಾತ್ರ ನಿಜ. ಕಾರಣ? ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ …
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ ಶುಕ್ರವಾರ ತಡ ರಾತ್ರಿ ನಡೆದ ಗುಂಡಿನ ದಾಳಿ ಯಲ್ಲಿ ೩ ಮಂದಿ …
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ ಮಾತನ್ನು ಅಷ್ಟೇ ಧೈರ್ಯವಾಗಿ ಈಗಿನ ಕಾಲಘಟ್ಟದಲ್ಲಿ ಹೇಳಲು ಸ್ವಲ್ಪ ಕಷ್ಟವೆನ್ನಬಹುದು. ಅದಕ್ಕೆ ಇತ್ತೀಚಿಗಿನ ಘಟನಾವಳಿಗಳನ್ನು ಮಾಧ್ಯಮಗಳಲ್ಲಿ ಗಮನಿಸುವವರಿಗೆ ಬೇಗ ಅರ್ಥವಾಗುತ್ತದೆ. …
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು ವರ್ಷದ ಸಮಗ್ರ ನಿಷೇಧ ಹೇರಿರುವುದು ನಿಜಕ್ಕೂ ಸ್ವಾಗತಾರ್ಹ. ಆದರೆ ಈ ಕಠಿಣ ಕ್ರಮದಿಂದ ಅಡಕೆ ಬೆಳೆಯುವವರು ತೀವ್ರ ಆರ್ಥಿಕ ನಷ್ಟದ …
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ ಮೊದಲನೇ ದಿನ ತಾಯಿ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ಗಣ್ಯ ವ್ಯಕ್ತಿಗಳು ತಾಯಿ ಚಾಮುಂಡೇಶ್ವರಿ ಪೂಜೆ ಸಲ್ಲಿಸುವ ಮೂಲಕ ಉದ್ಘಾಟನೆ ಮಾಡಿಸುವ ಸಂಪ್ರದಾಯ …