ಡಾ.ಶಿವಲಿಂಗಸ್ವಾಮಿ ಎಚ್.ಕೆ. ಯುಜಿಸಿ- ೨೦೨೬ ನಿಯಮಾವಳಿಗಳು ಹೇಳುವುದೇನು? ಉನ್ನತ ಶಿಕ್ಷಣದಲ್ಲಿ ಸೃಷ್ಟಿಸಬೇಕಿರುವ ಸಮಾನತೆಗೆ ಸಂಬಂಧಿಸಿದಂತೆ ಯುಜಿಸಿ (ವಿಶ್ವವಿದ್ಯಾಲಯಗಳ ಅನುದಾನ ಆಯೋಗ)-೨೦೨೬ರ ನಿಯಮಾವಳಿಗಳು, ಭಾರತೀಯ ವಿಶ್ವವಿದ್ಯಾಲಯಗಳನ್ನು ರಾಷ್ಟ್ರ ಮಟ್ಟದ ಚರ್ಚೆಯ ಕೇಂದ್ರಬಿಂದುವಾಗಿ ಮಾಡಿವೆ. ವಿಶ್ವವಿದ್ಯಾಲಯ ಕ್ಯಾಂಪಸ್‌ಗಳಲ್ಲಿ ಕಂಡುಬರಬಹುದಾದ ಜಾತಿ ತಾರತಮ್ಯದ ವಿರುದ್ಧ ಸದ್ಯಕ್ಕಿರುವ …








