Mysore
25
broken clouds

Social Media

ಶುಕ್ರವಾರ, 24 ಜುಲೈ 2026
Light
Dark

from the print

Homefrom the print

ಭೇರ್ಯ ಮಹೇಶ್ ಕೆ.ಆರ್.ನಗರ: ಯುಗಾದಿ ಹಬ್ಬದ ಅಂಗವಾಗಿ ಕೆ.ಆರ್.ನಗರ ಮತ್ತು ಸಾಲಿ ಗ್ರಾಮ ಅವಳಿ ತಾಲ್ಲೂಕುಗಳ ಹಲವೆಡೆ ರೈತರು ಸಂಭ್ರಮದಿಂದ ಹೊನ್ನಾರನ್ನು ಕಟ್ಟಿ, ಭೂತಾಯಿಯನ್ನು ಪ್ರಾರ್ಥಿಸಿ ತಮ್ಮ ಜಮೀನಿನಲ್ಲಿ ಪೂಜೆ ಸಲ್ಲಿಸಿದರು. ಸೂರ್ಯೋದಯಕ್ಕೂ ಮುನ್ನವೇ ರೈತರು ಹೊನ್ನೇರನ್ನು ಕಟ್ಟಿ ಹೊಸ ಬಟ್ಟೆಗಳನ್ನು …

ಮಹೇಂದ್ರ ಹಸಗೂಲಿ ಕಡಿವಾಣ ಹಾಕದಿದ್ದರೆ ರೈತಸಂಘ, ಕನ್ನಡಪರ ಸಂಘಟನೆಗಳು, ಜನಸಾಮಾನ್ಯರಿಂದ ಉಗ್ರ ಹೋರಾಟದ ಎಚ್ಚರಿಕೆ  ಗುಂಡ್ಲುಪೇಟೆ: ತಾಲ್ಲೂಕಿನಾದ್ಯಂತ ಕೇರಳ ನೋಂದಣಿಯ ಟಿಪ್ಪರ್‌ಗಳ ಸಂಚಾರ ಹೆಚ್ಚಿದ್ದು ಗಣಿಗಾರಿಕೆಯಲ್ಲಿ ಕೇರಳಿಗರ ಹಸ್ತಕ್ಷೇಪ ಹೆಚ್ಚಾಗುವ ಜತೆಗೆ ಬೆಳಿಗ್ಗೆಯಿಂದ ರಾತ್ರಿಯವರೆಗೂ ರಾಜಾರೋಷವಾಗಿ ಗುಂಡ್ಲುಪೇಟೆಯಿಂದ ಬಿಳಿಕಲ್ಲು, ಕರಿಕಲ್ಲು, ಕೆಂಪುಮಣ್ಣು …

ಎಂ.ನಾರಾಯಣ ತಿ.ನರಸೀಪುರ: ಪುರಸಭಾ ಅಧಿಕಾರಿಗಳ ನಿರ್ಲಕ್ಷ್ಯದಿಂದ ಒಳಚರಂಡಿಯ ನೀರು ರಸ್ತೆಯ ಮೇಲೆ ಹರಿದು ಮನೆ ಮುಂಭಾಗ ದುರ್ನಾತ ಬೀರುತ್ತಾ ಅನೈರ್ಮಲ್ಯ ಉಂಟಾಗಿದೆ. ಈ ವಿಚಾರದ ಬಗ್ಗೆ ಪುರಸಭಾ ಅಧಿಕಾರಿಗಳಿಗೆ ಸ್ಥಳೀಯ ನಿವಾಸಿಗಳು ದೂರವಾಣಿ ಕರೆ ಮಾಡಿ ತಿಳಿಸಿದರೂ ಪುರಸಭೆ ಸ್ಪಂದಿಸುತ್ತಿಲ್ಲ ಎಂದು …

ದಿನೇಶ್‌ಕುಮಾರ್ ಹೆಚ್.ಎಸ್ ಮೈಸೂರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಬರುತ್ತಿರುವ ಹಿನ್ನೆಲೆಯಲ್ಲಿ ಏ.೧೦ ರಿಂದ ಮೇ ೩೦ರವರೆಗೆ ೫೦ ದಿನಗಳ ಕಾಲ ನಗರದ ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಬೇಸಿಗೆ ಮೇಳ ಆಯೋಜಿಸಲಾಗುತ್ತಿದೆ. ವಸ್ತು ಪ್ರರ್ದಶನ ಎಂಬುದು ನಾಡಹಬ್ಬ ದಸರಾಗೆ ಸೀಮಿತವಾಗದೆ …

ಕಸ, ಕೊಳಚೆ ಮತ್ತು ಕಟ್ಟಡ ತ್ಯಾಜ್ಯದಿಂದ ವಾಯುವಿಹಾರಿಗಳಿಗೆ ತೊಂದರೆ  ಮೈಸೂರು: ನಗರದ ಸರಸ್ವತಿಪುರಂನ ವಾರ್ಡ್ ಸಂಖ್ಯೆ ೨೧ರಲ್ಲಿ ಇರುವ ಪಾರ್ಕ್ ಸೂಕ್ತ ನಿರ್ವಹಣೆ ಇಲ್ಲದೆ ಪಾಳು ಕೊಂಪೆಯಂತಾಗಿದೆ. ಪಾರ್ಕ್‌ನಲ್ಲಿ ಎಲ್ಲೆಂದರಲ್ಲಿ ಕಸ ಬಿದ್ದಿದ್ದು, ಪಾರ್ಕ್‌ನಲ್ಲಿರುವ ಸಾರ್ವಜನಿಕ ಶೌಚಾಲಯವೂ ನಿರ್ವಹಣೆ ಕೊರತೆಯಿಂದ ಉಪಯೋಗಕ್ಕೆ …

ಓದುಗರ ಪತ್ರ

ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್‌ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ. ಆದರೆ, ಬೆಂಗಳೂರಿನ ವಿ.ವಿ.ಪುರಂ ಮಾದರಿಯಲ್ಲಿ ಮೈಸೂರಿನಲ್ಲಿ ಒಂದು ಸುಸಜ್ಜಿತ, ಅಧಿಕೃತ ‘ಫುಡ್ ಸ್ಟ್ರೀಟ್’ ಇಲ್ಲದಿರುವುದು ದೊಡ್ಡ ಕೊರತೆಯಾಗಿದೆ. ಪ್ರಸ್ತುತ ನಗರದ …

ಓದುಗರ ಪತ್ರ

ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು ಈಗ ವಿವಾದ ವೆಬ್ಬಿಸಿದೆ. ಹಿಂದಿಯಲ್ಲೂ ಇರುವ ಈ ಹಾಡಿನ ಬಗ್ಗೆ ಬಾಲಿವುಡ್ ಗಾಯಕ ಅರ್ಮಾನ್ ಮಲ್ಲಿಕ್‌ರವರು, ಗೀತೆರಚನಾಕಾರರು ಇಷ್ಟು ಕೆಳ …

ಓದುಗರ ಪತ್ರ

ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ. ರಾಜ್ಯದಲ್ಲಿ ವಿದ್ಯುತ್ ಬೇಡಿಕೆ ಈಗಾಗಲೇ ೧೬,೦೦೦ ಮೆಗಾ ವ್ಯಾಟ್ ದಾಟಿದ್ದರೂ ಮುನ್ನೆಚ್ಚರಿಕೆ ವಹಿಸುವಲ್ಲಿ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ವಿಫಲವಾಗಿದೆ. …

LPG cylinder price reduction for commercial use

ನವೀನ್ ಡಿಸೋಜ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಗೃಹಬಳಕೆ ಎಲ್‌ಪಿಜಿ ಸಿಲಿಂಡರ್‌ಗಳು ಸಾಕಷ್ಟು ಸಂಗ್ರಹ ವಿದ್ದು, ಅನಧಿಕೃತ ಗ್ಯಾಸ್ ಸಿಲಿಂಡರ್ ಸಂಗ್ರಹಣೆ ಅಥವಾ ಅಕ್ರಮ ಮಾರಾಟ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕೊಡಗು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ …

ಅಕ್ಷತಾರಾಜ್ ಪೆರ್ಲ, ಕನ್ನಡ, ತುಳು ಉಭಯ ಭಾಷಾ ಲೇಖಕಿ  ಯುಗಾದಿ ಹಬ್ಬದ ಆಚರಣೆ ಒಂದೊಂದು ಪ್ರದೇಶದಲ್ಲಿ ಒಂದೊಂದು ರೀತಿ ಇದ್ದು, ಕರ್ನಾಟಕದ ಕರಾವಳಿ ಎನ್ನಿಸಿಕೊಂಡ ತುಳುನಾಡಿನಲ್ಲಿ ಯುಗಾದಿ ಆಚರಣೆ, ನಂಬಿಕೆ, ಸಂಪ್ರದಾಯ ಎಲ್ಲವೂ ತುಸು ಭಿನ್ನ. ಬೇಸಾಯವನ್ನು ಅವಲಂಬಿಸಿರುವ ತುಳುವನಾಡಿನಲ್ಲಿ ಆಚರಿಸಲ್ಪಡುವ …

Stay Connected​
error: Content is protected !!