ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್ ವಾಟರ್ ಬಾಟಲ್‌ಗಳು ದೊರೆಯುವುದಿಲ್ಲ. ಈ ಬಗ್ಗೆ ರೈಲು ಗಾಡಿಗಳಲ್ಲಿ ನೀರಿನ ಬಾಟಲಿ ಮಾರಾಟ ಮಾಡುವವರನ್ನು ಕೇಳಿದರೆ ಅರ್ಧ ಲೀ. ನೀರಿನ …
ಮೈಸೂರಿನ ರೈಲು ನಿಲ್ದಾಣ ಸೇರಿದಂತೆ, ರಾಜ್ಯದ ಯಾವುದೇ ರೈಲು ನಿಲ್ದಾಣ ಮತ್ತು ರೈಲು ಗಾಡಿಗಳಲ್ಲಿ ಕುಡಿಯುವ ನೀರಿನ ಅರ್ಧ ಲೀಟರ್ ವಾಟರ್ ಬಾಟಲ್‌ಗಳು ದೊರೆಯುವುದಿಲ್ಲ. ಈ ಬಗ್ಗೆ ರೈಲು ಗಾಡಿಗಳಲ್ಲಿ ನೀರಿನ ಬಾಟಲಿ ಮಾರಾಟ ಮಾಡುವವರನ್ನು ಕೇಳಿದರೆ ಅರ್ಧ ಲೀ. ನೀರಿನ …
ಮೈಸೂರು ಮಹಾ ನಗರ ಪಾಲಿಕೆ ಚುನಾಯಿತ ಸದಸ್ಯರ ಅವಧಿ ಮುಗಿದು ಎರಡು ವರ್ಷಗಳೆ ಕಳೆದಿದೆ. ಆದರೆ ಸರ್ಕಾರ ಚುನಾವಣೆ ನಡೆಸಲು ಮುಂದಾಗುತ್ತಿಲ್ಲ. ದಿನಾಂಕವನ್ನೂ ಪ್ರಕಟಿಸುತ್ತಿಲ್ಲ. ಇದರಿಂದ ನಗರದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಈ ಮೊದಲು ಸಾರ್ವಜನಿಕರು ತಮ್ಮ ಕುಂದು ಕೊರತೆಗಳನ್ನು ಪಾಲಿಕೆ ಸದಸ್ಯರಿಗೆ …
ಮೈಸೂರಿನ ಶಿವರಾಮ್ ಪೇಟೆ ರಸ್ತೆಯಲ್ಲಿರುವ ನಂಜರಾಜ ಬಹದ್ದೂರ್ ಛತ್ರ ಹಾಗೂ ರಾಜ್ ಕಮಲ್ ಥಿಯೇಟರ್ ನಡುವೆ ಬರುವ ವೃತ್ತದಲ್ಲಿ ದಿನನಿತ್ಯ ಸಾಕಷ್ಟು ವಾಹನಗಳು ಸಂಚರಿಸುತ್ತವೆ, ಆದರೆ ಈ ಸರ್ಕಲ್‌ನಲ್ಲಿ ಕೆಲವು ಸಂದರ್ಭದಲ್ಲಿ ವಾಹನ ಚಾಲಕರು ಅಡ್ಡಾ ದಿಡ್ಡಿ ಚಾಲನೆ ಮಾಡುತ್ತಿದ್ದು, ಹಲವಾರಿ …
ಪಂಜುಗಂಗೊಳ್ಳಿ ಊಟವಿಲ್ಲದೆ ಪರದಾಡಿದ ಘಟನೆಯೇ ನಿರಂತರ ದಾಸೋಹಕ್ಕೆ ಪ್ರೇರಣೆ ಇತ್ತೀಚಿನ ದಿನಗಳಲ್ಲಿ ಹಲವು ಸರ್ಕಾರಿ ಆಸ್ಪತ್ರೆಗಳಲ್ಲಿ ಬಡ ರೋಗಿಗಳಿಗೆ ಉಚಿತ ಊಟ ನೀಡಲಾಗುತ್ತದೆ. ಆದರೆ, ಅವರೊಂದಿಗೆ ಅವರ ಜೊತೆಗಾರರಾಗಿ ಬರುವ ಅವರ ಸಂಬಂಧಿಕರಿಗೆ ಅಂತಹ ಸೌಲಭ್ಯ ಸಿಗುವುದಿಲ್ಲ. ಅವರು ತಮ್ಮದೇ ಖರ್ಚಿನಲ್ಲಿ …
ಕೆ.ಬಿ.ರಮೇಶನಾಯಕ ಮೈಸೂರು: ಮೈಸೂರು ಮಹಾನಗರ ಪಾಲಿಕೆಯನ್ನು ಗ್ರೇಡ್-೧ ನಗರಪಾಲಿಕೆಯನ್ನಾಗಿ ರಚಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡ ಬೆನ್ನಲ್ಲೇ ಹೊರವಲಯದಲ್ಲಿ ಬೊಮ್ಮೇನಹಳ್ಳಿ ಬಡಾವಣೆ ರಚನೆಗೆ ಮುಂದಾಗಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರವು ಜಮೀನಿನ ಮಾಲೀಕರಿಗೆ ೫೦:೫೦ ಅನುಪಾತದ ಮುಕ್ತ ಆಹ್ವಾನ ಕೊಟ್ಟಿದೆ. ಯಾವುದೇ …
ಮಂಜು ಕೋಟೆ ಅರಣ್ಯದೊಳಗಿನ ಸಫಾರಿಗೆ ನಿರ್ಬಂಧ ಹೇರಿದ ಬಳಿಕ ಪ್ರವಾಸಿಗರನ್ನು ಸೆಳೆಯಲು ರೆಸಾರ್ಟ್‌ನವರ ಕಸರತ್ತು ಎಚ್.ಡಿ.ಕೋಟೆ: ಅರಣ್ಯದಲ್ಲಿ ಈಗ ಸಫಾರಿ ಸ್ಥಗಿತಗೊಂಡಿರುವುದರಿಂದ ಪ್ರವಾಸಿಗರನ್ನು ಸೆಳೆಯಲು ವಿವಿಧ ರೆಸಾರ್ಟ್‌ನವರು ತಾಲ್ಲೂಕಿನ ಕಬಿನಿ ಹಿನ್ನೀರಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬೋಟ್ ಸ-ರಿಗಳನ್ನು ನಡೆಸುತ್ತಿದ್ದಾರೆ. ತಾಲ್ಲೂಕಿನ ಬಂಡೀಪುರ …
ಗಿರೀಶ್ ಹುಣಸೂರು ೨೦೨೬ರ ಜ.೩ರಿಂದ ಮಾ.೩೧ರವರೆಗೆ ನೋಂದಣಿ ಪ್ರಕ್ರಿಯೆ ಮೈಸೂರು: ಸಹಕಾರ ಸಂಘಗಳ ಸದಸ್ಯರ ಪಾಲಿನ ಸಂಜೀವಿನಿಯಂತಿರುವ ‘ಯಶಸ್ವಿನಿ’ ಆರೋಗ್ಯ ರಕ್ಷಣಾ ಯೋಜನೆಯನ್ನು ೨೦೨೫-೨೬ನೇ ಸಾಲಿಗೂ ಮುಂದುವರಿಸಿ ಹೊಸ ಸದಸ್ಯರ ನೋಂದಣಿಗೆ ಸಹಕಾರ ಇಲಾಖೆ ಮಾರ್ಗಸೂಚಿ ಹೊರಡಿಸಿದ್ದು, ಅದರಂತೆ ೨೦೨೬ರ ಜನವರಿ …
ನೈಸರ್ಗಿಕ ಕೃಷಿ ರೂವಾರಿ ಸುಭಾಷ್ ಪಾಳೇಕರ್ ಸ್ಪಷ್ಟನುಡಿ ಸಂದರ್ಶನ: ರಶ್ಮಿ ಕೋಟಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮತ್ತು ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಳೇಬೀಡು ಶ್ರೀ ಕ್ಷೇತ್ರ ಪುಷ್ಪಗಿರಿ ಸಹಯೋಗದಲ್ಲಿ ಜ.೩ರಿಂದ ೬ರವರೆಗೆ ಆಯೋಜಿಸಲಾಗಿದ್ದ ಕಾರ್ಯಾಗಾರದಲ್ಲಿ …
ಕೆಲವು ಜನರು ತಮ್ಮ ಮನೆಯ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳ, ರಸ್ತೆ ಬದಿಯಲ್ಲಿ ಸುರಿಯುವ ಮೂಲಕ ವಿರೂಪಗೊಳಿಸಿ ಸ್ವಚ್ಛ ಭಾರತದ ನಿಯಮವನ್ನು ಉಲ್ಲಂಸು ತ್ತಿದ್ದಾರೆ. ಕೆಲ ವರ್ಷಗಳ ಹಿಂದೆ ರಸ್ತೆ ಬದಿಯಲ್ಲಿ ಸಾಲು ಮರಗಳ ಸುಂದರ ನೋಟ ಕಾಣಬಹುದಾಗಿತ್ತು.ಆ ಜಾಗದಲ್ಲೀಗ ಕಸದ ರಾಶಿಯ …