Mysore
23
overcast clouds

Social Media

ಶನಿವಾರ, 14 ನವೆಂಬರ್ 2026
Light
Dark

from the print

Homefrom the print

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕ ಅನಿಲ್ ಚಿಕ್ಕಮಾದು, ರಾಜ್ಯದ ಗಡಿಭಾಗದ ಮತ್ತು ಹಿಂದುಳಿದ ತಾಲ್ಲೂಕಿಗೆ ಸಚಿವ ಸಂಪುಟದಲ್ಲಿ ಸ್ಥಾನ ದೊರಕದೇ ಇರುವುದು …

ರಾಜ್ಯದ ಬಹಳಷ್ಟು ಜನರು ಆನ್‌ಲೈನ್ -ಆಫ್ಲೈನ್ ಮೂಲಕ ನೋಂದಣಿ ಮಾಡಿಸುವ ಮೂಲಕ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ ಅನೇಕರಲ್ಲಿ ಗೊಂದಲ ಮೂಡಿದೆ. ಅದೆಂದರೆ ತಮ್ಮ ಬಳಿ ಇರುವ ಚುನಾವಣಾ ಆಯೋಗ ನೀಡಿರುವ ನಮೂನೆ(-ರಂ) ಅನ್ನು ಹಿಂತಿರುಗಿಸಬೇಕೆ?ಬೇಡವೆ? ಇಲ್ಲವೇ ಅವನ್ನು ನಿರ್ಲಕ್ಷ್ಯ ಮಾಡಬಹುದೇ …

dgp murder case

ಕನ್ನಡ ಒಗ್ಗಟ್ಟು ಕಾವೇರಿಯ ಹೆಸರಲ್ಲಿ ಕಂಡಿದೆ ಕನ್ನಡ ನಾಯಕರ ಒಗ್ಗಟ್ಟು ಆಳುವವರ ಜೊತೆ ಕೈ ಜೋಡಿಸಿದರೆ ಬಿಡಿಸಲಿವೆ ಹಲವು ಬಿಕ್ಕಟ್ಟು ಕರಗಲಿವೆ ಅಭಿವೃದ್ಧಿಯ ಕಗ್ಗಂಟು! -ಡಾ. ನೀ ಗೂ ರಮೇಶ್, ಮೈಸೂರು

dgp murder case

ರಾಜಕಾರಣದ ಸರಕು! ‘ನೀರಿಗಾಗಿ ತಮಿಳುನಾಡು ಸುಪ್ರೀಂಗೆ ಮೊರೆ!’ ನೀರಿzಗ ಹರಿಸಿದೆ ಕರ್ನಾಟಕ ಯಥೇಚ್ಛ ನೀರನು ಸಮುದ್ರ ತುಳುಕುವಷ್ಟು ಇಲ್ಲದಾಗ ಹರಿಸುವುದೆಂತು ನೀರನು! ಕಣ್ಣೀರ ಕೋಡಿ ಹರಿಸುತಿಹರು ನಮ್ಮ ರೈತರು! ಕಾವೇರಿ ಆಗಿರುವಳು ತಮಿಳಿಗರಿಗೆ ರಾಜಕಾರಣದ ಸರಕು! -ಸಿ.ಪಿ.ಸಿದ್ಧಾಶ್ರಮ ,ಮೈಸೂರು    

ಓದುಗರ ಪತ್ರ

ರಾಜ್ಯದಲ್ಲಿ ದಿನೇ ದಿನೇ ಏರುತ್ತಿರುವ ಅಕ್ಕಿ ಬೆಲೆ ಸಾಮಾನ್ಯ ಜನರ ನಿದ್ದೆಗೆಡಿಸಿದೆ. ತುಂಗಭದ್ರಾ ಜಲಾಶಯದ ಗೇಟ್ ರಿಪೇರಿಯಿಂದಾಗಿ ಸುಮಾರು ೭ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆಯದಿರುವುದು ಹವಾಮಾನ ವೈಪರೀತ್ಯದಿಂದ ಹಾಗೂ ಹೊರರಾಜ್ಯಗಳಿಗೆ ಭತ್ತ ಸಾಗಣೆಯಾಗುತ್ತಿರುವುದು ಈ ಅಭಾವಕ್ಕೆ ಪ್ರಮುಖ ಕಾರಣ. …

ಸಿ.ಹರಕುಮಾರ್, ಲೇಖಕ ಜನರ ನೆಮ್ಮದಿ ಕಸಿದುಕೊಂಡವರು, ನೆಮ್ಮದಿಯಿಂದಿರಲು ಸಾಧ್ಯವೆ? ಸತ್ಯದ ಪ್ರತಿಪಾದನೆ ಆ ಕ್ಷಣಕ್ಕೆ ಇಷ್ಟವಾಗದಿರಬಹುದು, ಶತ್ರುಗಳನ್ನು ಹುಟ್ಟುಹಾಕಬಹುದು, ಜೀರ್ಣಿಸಿಕೊಳ್ಳಲು ಕಷ್ಟವಾಗಬಹುದು, ಆದರೆ, ಸತ್ಯದ ತೂಕವೇ ಬೇರೆ. ಒಂದಲ್ಲ ಒಂದು ದಿನ ಸತ್ಯದ ಪ್ರತಿಪಾದಕರು ಮಾತ್ರ ಬದುಕಿಗೆ ಆದರ್ಶವಾಗುತ್ತಾರೆ. ಹೋರಾಟದ ಚೇತನವಾಗುತ್ತಾರೆ. …

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಬಾಲಕಾರ್ಮಿಕರಿಗಾಗಿ ಏಕಲವ್ಯ ಟ್ರಸ್ಟ್ ಸ್ಥಾಪನೆ  ಛತ್ತೀಸ್‌ಘಡದ ಭಿಲಾಯ್‌ಯ ವಿವೇಕ್ ಶಂಗಾರಿಯ ತಾಯಿ ತೀರಿಕೊಂಡಾಗ ಅವನಿಗೆ ಕೇವಲ ನಾಲ್ಕು ವರ್ಷ ಪ್ರಾಯವಾಗಿತ್ತು. ಅವನ ತಂದೆ ಒಬ್ಬ ಕುಡುಕ ಮತ್ತು ಜೂಜುಕೋರನಾಗಿದ್ದ ಕಾರಣ ವಿವೇಕ್ ಮತ್ತು ಅವನ ತಂಗಿಯನ್ನು …

ಮಂಜು ಕೋಟೆ ಕೋಟೆ: ಕಂದಾಯ ಇಲಾಖೆಯಲ್ಲಿ ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿ, ನೌಕರರಿಗೆ ನಡುಕ  ಎಚ್.ಡಿ.ಕೋಟೆ: ಹುಣಸೂರು ಉಪವಿಭಾಗಾಧಿಕಾರಿ ಕಾವ್ಯರಾಣಿ ಅವರು ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ ತಾಲ್ಲೂಕಿನಲ್ಲಿ ಜಮೀನಿನ ವಿಚಾರವಾಗಿ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದ ಅಧಿಕಾರಿಗಳಿಗೆ  ಎಚ್ಚರಿಕೆ ಘಂಟೆ ಯಾಗಿದೆ. ತಾಲ್ಲೂಕಿನ ಕನಕನತಿಟ್ಟು …

ಬಿ.ಟಿ. ಮೋಹನ್ ಕುಮಾರ್ ಯು.ಸಿ.ಶಿವಕುಮಾರ್ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಇಂದು ಚುನಾವಣೆ  ಮಂಡ್ಯ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟ (ಮನ್ಮುಲ್) ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಒಪ್ಪಂದದಂತೆ ಯು.ಸಿ.ಶಿವಕುಮಾರ್ (ಶಿವಪ್ಪ) ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ಜು.೫ರ ಬುಧವಾರ ನೂತನ ಅಧ್ಯಕ್ಷರ ಆಯ್ಕೆ …

Stay Connected​
error: Content is protected !!