ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ ಇರಿಸುವ ಬದಲು ಎಲ್ಲೆಂದರಲ್ಲಿ ಬೀಸಾಡಿ ಅಸಡ್ಡೆ ತೋರಲಾಗುತ್ತಿದೆ. ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ( ಲೊಬೋಸ್ ಬಾರ್ …
ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ ಇರಿಸುವ ಬದಲು ಎಲ್ಲೆಂದರಲ್ಲಿ ಬೀಸಾಡಿ ಅಸಡ್ಡೆ ತೋರಲಾಗುತ್ತಿದೆ. ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ( ಲೊಬೋಸ್ ಬಾರ್ …
ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ತಾಲ್ಲೂಕಿನ ಲೊಕ್ಕನಹಳ್ಳಿ ಸಮೀಪ ಪ್ರತಿಭಟನೆ ನಡೆಸಿದರು. ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗಳು ಪ್ರಾರಂಭವಾಗಲಿವೆ. ಆದರೆ ಕಾಡಂಚಿನ ಗ್ರಾಮಗಳಿಗೆ ಸಂಬಂಧಪಟ್ಟ …
ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ: ಹವಾಮಾನ ವೈಪರೀತ್ಯ, ಕಾರ್ಮಿಕರ ಕೊರತೆ, ವನ್ಯಮೃಗಗಳ ಹಾವಳಿ ಇನ್ನಿತರೆ ಸಮಸ್ಯೆಗಳ ನಡುವೆಯೂ ಭತ್ತ ಕೃಷಿ ಮಾಡಿದ ರೈತರು ಕಟಾವು ಕಾರ್ಯದಲ್ಲಿ …
ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ ಆಗಿರುವ ಮಳೆ ಕಾರಣದಿಂದ ತಾಪಮಾನದಲ್ಲಿ ಬದಲಾವಣೆಯಾಗಿ ಚಳಿಯ ಪ್ರಮಾಣ ತಗ್ಗಿದೆ. ಅಲ್ಲದೇ, ದಿಢೀರ್ ಮಳೆಯಿಂದ ಬೆಳೆದ ಫಸಲು ಒಕ್ಕಣೆ ಮಾಡಲಾಗದೇ …
ಆನಂದ್ ಹೊಸೂರು ೪ ರಿಂದ ೬ ಲಕ್ಷ ರೂ.ಗೂ ಅಧಿಕ ಬೆಲೆಬಾಳುವ ದುಬಾರಿ ಎತ್ತುಗಳು ಆಕರ್ಷಣೆ; ರೈತರ ಸಂಭ್ರಮ ಹೊಸೂರು: ಸುಗ್ಗಿಯ ನಂತರ ನಡೆಯುವ ದಕ್ಷಿಣ ಭಾರತದ ಮೊದಲ ಜಾತ್ರೆಯಾದ ಚುಂಚನಕಟ್ಟೆ ಜಾತ್ರೆಯಲ್ಲಿ ಈಗ ಕೃಷಿ ಯಂತ್ರೋಪಕರಣಗಳು, ಜೋಡೆತ್ತುಗಳು, ಜಾನುವಾರುಗಳ ಭರ್ಜರಿ …
ಗಬ್ಬು ನಾರುತ್ತಿರುವ ರಾಮಾನುಜ ರಸ್ತೆಯ ಅಕ್ಕಮ್ಮಣ್ಣಿ ಆಸ್ಪತ್ರೆ ಪರಿಸರ ಮೈಸೂರು: ಇದು ಅಕ್ಷರಶಃ ಆರೋಗ್ಯ ಕೇಂದ್ರದ ಅನಾರೋಗ್ಯ ಪರಿಸ್ಥಿತಿ. ಇಲ್ಲಿ ಆಸ್ಪತ್ರೆ ಇದೆ ಎಂಬ ಜ್ಞಾನವೂ ಇಲ್ಲದಂತೆ ಜನರು ಕಸವನ್ನು ತಂದು ಬಿಸಾಡುತ್ತಿದ್ದಾರೆ. ಕಸವನ್ನು ವಿಲೇವಾರಿ ಮಾಡಬೇಕಾದ ನಗರಪಾಲಿಕೆ ಕೂಡ ಮೌನಕ್ಕೆ ಶರಣಾಗಿದೆ. …
ಕೆ.ಬಿ.ರಮೇಶನಾಯಕ ಮೈಸೂರು: ಹಳೆಯ ಮೈಸೂರು ಪ್ರಾಂತ್ಯದಲ್ಲಿ ಕಾಂಗ್ರೆಸ್ -ಜನತಾ ಪರಿವಾರದ ಭದ್ರಕೋಟೆಯ ನಡುವೆಯೂ ಕೃಷ್ಣರಾಜ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎನ್ನುವಂತೆ ಮಾಡಿದ್ದ ಮಾಜಿ ಸಚಿವ, ಬಿಜೆಪಿಯ ಕಟ್ಟಾಳು ಎಸ್.ಎ.ರಾಮದಾಸ್ ಚುನಾವಣಾ ರಾಜಕೀಯದಿಂದ ದೂರ ಸರಿಯುವ ನಿರ್ಧಾರ ಮಾಡಿದ್ದು, ಹೊಸ ವರ್ಷಕ್ಕೆ ಕಾಲಿಟ್ಟ …
ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ ದಶಕಗಳೇ ಕಳೆದಿರುವುದರಿಂದ ಪ್ರತಿವರ್ಷ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಮನೆಗಳು ಜಲಾವೃತವಾಗುವುದರಿಂದ ಬಡ ಜನರು ಹೆಚ್ಚಾಗಿ ಸಂತ್ರಸ್ತರಾಗುತ್ತಿದ್ದಾರೆ. ಸರ್ಕಾರದ ಮಹಾತ್ಮ …
ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರು ಹೇಳಿರುವುದಾಗಿ ೩೧.೧೨.೨೫ರಂದು ಮಾಧ್ಯಮಗಳಲ್ಲಿ ವರದಿಯಾಗಿದ್ದು, ಇದು ಸಾರ್ವಕಾಲಿಕ ಸತ್ಯವಾಗಿದೆ.ಮ ಸೂರ್ಯ ಮುಳುಗದ ಸಾಮ್ರಾಜ್ಯಎಂದು ಕರೆಯಲ್ಪಡುತ್ತಿದ್ದ ಬ್ರಿಟಿಷರು ೨೦೦ …