Mysore
23
overcast clouds

Social Media

ಶನಿವಾರ, 14 ನವೆಂಬರ್ 2026
Light
Dark

from the print

Homefrom the print

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’ ಇತಿಹಾಸದ ಪುಟಗಳನ್ನು ಸೇರಿಹೋಗಿದೆ. ಈ ಶಾಲೆಯಿದ್ದ ಸ್ಥಳದಲ್ಲಿ ಈಗ ಶ್ರೀ ರಾಮಕೃಷ್ಣ ಆಶ್ರಮದ ವತಿಯಿಂದ ವಿವೇಕ ಸ್ಮಾರಕ- ವಿವೇಕಾನಂದ ಸಾಂಸ್ಕೃತಿಕ …

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್ ಪಕ್ಷವನ್ನು ತಲ್ಲಣಕ್ಕೆ ದೂಡಲಿದೆಯೇ? ಹಾಗೆಂಬ ಪ್ರಶ್ನೆ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಕೇಳಿ ಬರುತ್ತಲೇ ಇದೆ. ಅಂದ ಹಾಗೆ ಇವತ್ತು …

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ ೧೮ರ ಸಂಭ್ರಮ ಆಚರಣೆ ಮಾಡಲಾಗುತ್ತಿದ್ದು, ಮನೆಮನೆಯಲ್ಲೂ ಕಕ್ಕಡದ ವಿಶೇಷ ಖಾದ್ಯಗಳು ಘಮಘಮಿಸಲಿವೆ. ಕೊಡಗು ಜಿಲ್ಲೆಯ ಸಂಸ್ಕೃತಿ, ಆಚಾರ ವಿಚಾರಗಳು ವಿಭಿನ್ನವಾಗಿವೆ. …

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ ನಿರ್ಮಿಸಿರುವ ಶೌಚಾಲಯ ನಿರ್ವಹಣೆ ಇಲ್ಲದೆ ಬಳಕೆಗೆ ಯೋಗ್ಯವಿಲ್ಲದಂತಾಗಿದೆ. ಬೆಳಿಗ್ಗೆ ಮತ್ತು ಸಂಜೆ ವೇಳೆ ಇಲ್ಲಿ ವಾಯು ವಿಹಾರಕ್ಕಾಗಿ ಬರುವ ಮಹಿಳೆಯರು …

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ ಆಯ್ಕೆ ಮೈಸೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷೆಯ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ಗ್ರಾಮ ಪಂಚಾಯಿತಿಗಳಲ್ಲಿ …

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು ಎಕರೆ ದ್ರಾಕ್ಷಿ ತೋಟ ಹಾಗೂ ಚೆಂಡುಮಲ್ಲಿಗೆ ತೋಟವನ್ನು ವೀಕ್ಷಣೆ ಮಾಡಲು ಪ್ರವಾಸಿಗರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. ತೋಟದಲ್ಲಿ ವಿವಿಧ ಜಾತಿಗಳ …

ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ ಕಾರಣ. ಈ ಹಿಂದೆ ಹೀಗೆ ಆಗುತ್ತಿರಲಿಲ್ಲ. ಕಾರಣ ಮೆಟ್ಟಿಲುಗಳ ಮೂಲಕ ಮತ್ತು ಬಸ್ಸುಗಳಲ್ಲಿ ಬಂದ ಭಕ್ತರು ದೇವಸ್ಥಾನದ ಮುಖ್ಯದ್ವಾರದ ಮುಂದೆಯೇ …

ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦ ತ್ಯಾಜ್ಯ ಮುಕ್ತ ತಾಣಗಳು ಕಾರ್ಯಕ್ರಮದ ಭಾಗವಾಗಿ ಫೈವ್ ಲೈಟ್ ಸರ್ಕಲ್ ಸಮೀಪದ ದಾವೂದ್ ಖಾನ್ ರಸ್ತೆಯಲ್ಲಿದ್ದ ಕಸ ಹಾಕುವ ತಾಣವನ್ನು …

ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ ಬರೆಯುತ್ತಿದ್ದಾರೆ. ಅಂದರೆ ಸುಮಾರು ಒಂದು ಸಾವಿರ ಅಭ್ಯರ್ಥಿಗಳಲ್ಲಿ ಒಬ್ಬರಿಗೆ ಮಾತ್ರ ಉದ್ಯೋಗ ದೊರಕುತ್ತದೆ. ವಿಶೇಷ ಸಂಗತಿಯೆಂದರೆ ಈ ಸಲದ ಪೊಲೀಸ್ …

ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ ಹೇಳಿದಾಗ ಸಮಯ ಸಂಜೆಯ ೫ ಗಂಟೆ. ಅಲ್ಲಿಂದ ವ್ಯಾಲಿ ಆಫ್ ಮಾನ್ಯು ಮೆಂಟ್ಸ್‌ಗೆ ೩೦೦ ಕಿಮೀ ಎಂದು ತೋರಿಸಿತು. ಮೂರು …

Stay Connected​
error: Content is protected !!